Wednesday, 11th December 2019

2 weeks ago

ಟೇಕಾಫ್ ಆದ ಕೂಡಲೇ ನೆಲಕ್ಕುರುಳಿದ ವಿಮಾನ- 29ಕ್ಕೂ ಹೆಚ್ಚು ಮಂದಿ ಸಾವು

ಗೋಮ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದ ಗೋಮ ನಗರದಲ್ಲಿ ಟೇಕಾಫ್ ಆದ ಕೂಡಲೇ ವಿಮಾನವೊಂದು ಅಪಘಾತಕ್ಕೀಡಾಗಿದ್ದು, 29ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ದುರಂತ ನಡೆದಿದೆ. ಬ್ಯುಸಿ ಬೀ ಎಂಬ ಸ್ಥಳೀಯ ಸಂಸ್ಥೆಗೆ ಸೇರಿದ ವಿಮಾನ ಬೆನಿ ನಗರಕ್ಕೆ ಹೊರಟಿತ್ತು. ಟೇಕಾಫ್ ಆಗುವ ವೇಳೆ ತಾಂತ್ರಿಕ ದೋಷದಿಂದ ವಿಮಾನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ವಿಮಾನದಲ್ಲಿದ್ದ ಬಹುತೇಕ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವರು ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಕೊನೆಯುಸಿರು ಎಳೆದಿದ್ದಾರೆ. ಸಾಕಷ್ಟು ಮಂದಿ ಇನ್ನೂ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು […]

3 weeks ago

ಆಟೋವನ್ನೇ ಮನೆಯಂತೆ ಮಾಡಿದ ಚಾಲಕ – ಪ್ರಯಾಣಿಕರಿಗೆ ಸಿಗುತ್ತೆ ಹಲವು ಸೌಲಭ್ಯ

ಮುಂಬೈ: ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು...

ವಿಮಾನಕ್ಕೆ ಬಂದ ವಿಶೇಷ ಅತಿಥಿಯಿಂದ 12 ತಾಸು ಲೇಟಾಯ್ತು ಟೇಕಾಫ್

4 weeks ago

ಹೈದರಾಬಾದ್: ಭಾನುವಾರ ಹೈದರಾಬಾದ್‍ನಿಂದ ವಿಶಾಖಪಟ್ಟಣಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವು ವಿಶೇಷ ಅತಿಥಿ ಫ್ಲೈಟ್‍ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಬರೋಬ್ಬರಿ 12 ಗಂಟೆ ಲೇಟಾಗಿ ಟೇಕಾಫ್ ಆಗಿದೆ. ಆ ವಿಶೇಷ ಅತಿಥಿ ಯಾರು ಎಂದು ತಿಳಿದರೆ ತಮಾಷೆ ಅನಿಸುತ್ತೆ. ಯಾಕೆಂದರೆ ವಿಮಾನ 12 ಗಂಟೆ...

ಉದ್ಘಾಟನೆಗೊಂಡ ತಿಂಗ್ಳಲ್ಲೇ ಎಲ್ಲವೂ ಮಂಗಮಾಯ- ಕೊಪ್ಪಳದಲ್ಲಿ ರೈಲು ಪ್ರಯಾಣಿಕರು ಪರದಾಟ

4 weeks ago

ಕೊಪ್ಪಳ: ಕತ್ತಲಲ್ಲಿ ರೈಲ್ವೆ ಪ್ರಯಾಣಿಕರು ಪರದಾಡುತ್ತಿದ್ದು, ಇದನ್ನು ನೋಡಿಯೂ ಅಧಿಕಾರಿಗಳು ಕ್ಯಾರೇ ಎನ್ನದೇ ಇರುವುದು ಆರು ತಿಂಗಳ ಹಿಂದಷ್ಟೇ ಕೊಪ್ಪಳದ ಗಂಗಾವತಿಯಲ್ಲಿ ರೈಲ್ವೆ ನಿಲ್ದಾಣ ಉದ್ಘಾಟನೆಗೊಂಡಿತ್ತು. ಸಂಸದ ಸಂಗಣ್ಣ ಕರಡಿ ಅವರು ಈ ರೈಲ್ವೆ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ಆದರೆ ಈಗ...

ಪ್ರಯಾಣಿಕರನ್ನು ಕುರಿಗಳಂತೆ ತುಂಬ್ತಾರೆ, ಟಾಪ್‍ಲ್ಲಿ ಕೂರಿಸ್ತಾರೆ – ತುಮಕೂರಿನಲ್ಲಿ ಖಾಸಗಿ ಬಸ್‍ಗಳಿಂದ ರೂಲ್ಸ್ ಬ್ರೇಕ್

1 month ago

ತುಮಕೂರು: ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳಿಗೆ ಯಾವುದೇ ಲಂಗು ಲಗಾಮಿಲ್ಲದಂತಾಗಿದೆ. ಬುಧವಾರ ಕೊರಟಗೆರೆಯ ಜಟ್ಟಿ ಅಗ್ರಹಾರದಲ್ಲಿ ಐವರ ಸಾವಿಗೆ ಕಾರಣವಾದ ಖಾಸಗಿ ಬಸ್ಸುಗಳ ಆಟಾಟೋಪ ಮುಂದುವರಿದಿದೆ. ಓವರ್ ಲೋಡ್, ಟಾಪಲ್ಲಿ ಪ್ರಯಾಣ ಎಂದಿನಂತೆ ಸಾಗಿದೆ. ಆದರೂ ಜಿಲ್ಲಾಡಳಿತ, ಆರ್‌ಟಿಓ ಅಧಿಕಾರಿಗಳು ಕಣ್ಣು ಮುಚ್ಚಿ...

ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಡ್ರೈವರ್ ಮೇಲೆ ಖಾಕಿ ರೌದ್ರಾವತಾರ

1 month ago

ಬೆಂಗಳೂರು: ನಗರದಲ್ಲಿ ಟ್ರಾಫಿಕ್ ಪೊಲೀಸರು ಹಾಗೂ ಬಿಎಂಟಿಸಿ ಡ್ರೈವರ್ ನಡುವಿನ ಜಟಾಪಟಿ ನಿಲ್ಲುವಂತೆ ಕಾಣುತ್ತಿಲ್ಲ. ಕಳೆದ ತಿಂಗಳು ಮಾರತಹಳ್ಳಿಯಲ್ಲಿ ಖಾಕಿ-ಬಿಎಂಟಿಸಿ ಡ್ರೈವರ್ ನಡುವೆ ಫೈಟ್ ನಡೆದಿತ್ತು, ಆ ಘಟನೆ ಮಾಸುವ ಮುನ್ನವೇ ಮತ್ತೆ ಮಾರತಹಳ್ಳಿಯಲ್ಲಿ ಅದೇ ರೀತಿಯ ಘಟನೆ ಪುನರಾವರ್ತನೆ ಆಗಿದೆ....

ಪಾಕಿಸ್ತಾನದಲ್ಲಿ ಹೊತ್ತಿ ಉರಿದ ರೈಲು – 65ಕ್ಕೂ ಹೆಚ್ಚು ಪ್ರಯಾಣಿಕರು ಸಾವು

1 month ago

ಇಸ್ಲಾಮಾಬಾದ್: ಕರಾಚಿ- ರಾವಲ್ಪಿಂಡಿ ತೇಜ್ಗಾಮ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೈಲಿನ ಮೂರು ಬೋಗಿಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದಿದೆ. ಈ ಅಗ್ನಿ ಅವಘಡದಲ್ಲಿ 65ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಈ ಅಗ್ನಿ ಅವಘಡ ಸಂಭವಿಸಿದೆ. ರೈಲಿನಲ್ಲಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಶುರುವಾಯ್ತು ತಿಗಣೆಗಳ ಕಾಟ

2 months ago

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಿಗಣೆಗಳ ಕಾಟ ಶುರುವಾಗಿದ್ದು, ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ. ಬಸ್ ಹತ್ತಿದ ತಕ್ಷಣ ಸೀಟು ಸಿಕ್ಕಿದೆ ಎಂದು ಎಂದು ಪ್ರಯಾಣಿಕರು ಖುಷಿಯಿಂದ ಮೊಬೈಲ್ ಕೈಗೆತ್ತಿಕೊಂಡು ಕುಳಿತರೆ ಎರಡೇ ಸೆಕೆಂಡ್‍ನಲ್ಲಿ ನಿಮ್ಮ ದೇಹದಲ್ಲಿ ಕೆರೆತ ಶುರುವಾಗುತ್ತೆ. ಏಕೆಂದರೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತಿಗಣೆಗಳ...