ಸ್ಪೈಸ್‍ಜೆಟ್‌ನಲ್ಲಿ ಹೊಗೆ – ದೆಹಲಿಗೆ ವಿಮಾನ ವಾಪಸ್
ನವದೆಹಲಿ: ಪ್ರಯಾಣಿಕರನ್ನು ಹೊತ್ತು ಜಬಲ್‍ಪುರಕ್ಕೆ ಹೊರಟ್ಟಿದ್ದ ಸ್ಪೈಸ್‍ಜೆಟ್ ವಿಮಾನದ ಕ್ಯಾಬಿನ್‍ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಇಂದು…
ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA
ನವದೆಹಲಿ: ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ ನಂತರವೂ ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದ್ರೆ ಅಂತಹ…
ತಪ್ಪಿತು ಭಾರೀ ದುರಂತ – ಆಕ್ಸೆಲ್ ಕಟ್, ಅಡ್ಡಾದಿಡ್ಡಿ ಸಂಚರಿಸಿದ ಬಿಎಂಟಿಸಿ ಬಸ್
ಬೆಂಗಳೂರು: ಬಿಎಂಟಿಸಿ ಬಸ್‍ವೊಂದರ ಆಕ್ಸೆಲ್ ರಾಡ್ ತುಂಡಾಗಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಸಂಚರಿಸಿದ ಘಟನೆ ನಗರದ ಓಕಳಿಪುರಂ…
ಲ್ಯಾಂಡಿಂಗ್ ವೇಳೆ ಸ್ಪೈಸ್‌ಜೆಟ್ ವಿಮಾನ ಅವಘಡ – ಪ್ರಯಾಣಿಕರ ಮೇಲೆ ಲಗೇಜ್‌ಗಳ ಸುರಿಮಳೆ
ಕೋಲ್ಕತ್ತಾ: ಸ್ಪೈಸ್‌ಜೆಟ್ ವಿಮಾನವೊಂದು ಲ್ಯಾಂಡಿಂಗ್ ವೇಳೆ ಭಾರೀ ಬಿರುಗಾಳಿಗೆ ಸಿಲುಕಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರ ಮೇಲೆ ಲಗೇಜ್‌ಗಳು…
ನಮ್ಮ ಮೆಟ್ರೋದಿಂದ 1 ದಿನ, 3 ದಿನದ ಪಾಸ್ ಪರಿಚಯ – ವಿಶೇಷತೆ ಏನು?
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಬಿಎಂಆರ್‌ಸಿಎಲ್ 1 ದಿನದ ಮತ್ತು 3 ದಿನದ ಪಾಸ್‍ಗಳನ್ನು…
ವಿಶಾಖಪಟ್ಟಣಂ-ದೆಹಲಿ, ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ – ಪ್ರಯಾಣಿಕರಲ್ಲಿ ಆತಂಕ
ಹೈದರಾಬಾದ್: ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್‌ಪ್ರೆಸ್ ರೈಲಿನ ಎಸಿ ಕೋಚ್‍ನಲ್ಲಿ ಇಂದು ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು…
ಚಲಿಸುತ್ತಿದ್ದ ಬಸ್ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
ಮನುಷ್ಯ ಎಂದರೆ ಹುಟ್ಟು, ಸಾವು ಸಹಜ. ಹುಟ್ಟು ಸಾವು ಎರಡೂ ಯಾವ ಕ್ಷಣದಲ್ಲಿ ಸಂಭವಿಸುತ್ತದೆ ಎಂದು…
8 ಪ್ರಯಾಣಿಕರ ವಾಹನದಲ್ಲಿ 6 ಏರ್‌ಬ್ಯಾಗ್ ಕಡ್ಡಾಯ
ನವದೆಹಲಿ: 8 ಪ್ರಯಾಣಿಕರು ಪ್ರಯಾಣಿಸಬಹುದಾದ ವಾಹನದಲ್ಲಿ ಉತ್ಪಾದಕರು ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯವಾಗಿ ಒದಗಿಸಬೇಕೆಂಬ ನಿಯಮವನ್ನು…
ಪಾಸಿಟಿವ್ ಕಂಡುಬಂದ 66 ಮಂದಿಯನ್ನು ಪ್ರತ್ಯೇಕವಾಗಿ ಇರಿಸಿಲ್ಲವೆಂದು ಹಡಗಿನಲ್ಲೇ ಪ್ರತಿಭಟನೆ
ಮುಂಬೈ: ಮುಂಬೈಯಿಂದ ಗೋವಾಗೆ ಹೊರಟಿದ್ದ ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಸೋಮವಾರ 2000 ಜನರು ಪ್ರಯಾಣಿಸಿದ್ದು, ಅದರಲ್ಲಿ…
ಕೊರೊನಾ ನೆಗೆಟಿವ್ ಇದ್ದರೂ ಕ್ವಾರಂಟೈನ್ ಇರುತ್ತೆ: ಸುಧಾಕರ್
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆ ವಿದೇಶದಿಂದ…