Tuesday, 25th February 2020

2 weeks ago

ಎರಡು ಮಕ್ಕಳ ತಾಯಿಗೆ ಯುವಕನ ಮೇಲೆ ಲವ್!

– ಪ್ರೀತಿಗಾಗಿ ಧರ್ಮವನ್ನೇ ತೊರೆಯಲು ರೆಡಿ ಪಾಟ್ನಾ: ಇಬ್ಬರು ಮಕ್ಕಳಿದ್ದೂ ಮಹಿಳೆಗೆ ಯುವಕನ ಮೇಲೆ ಪ್ರೀತಿ ಹುಟ್ಟಿದ ಪ್ರಕರಣವೊಂದು ಪಾಟ್ನಾದ ಪುಲ್ವಾರಿಶರೀಫ್ ಎಂಬಲ್ಲಿ ಬೆಳಕಿಗೆ ಬಂದಿದೆ. 2 ಮಕ್ಕಳ ತಾಯಿ ಸೋನಮ್ ಗೆ ಶಾಹೀದ್ ಎಂಬಾತನ ಮೇಲೆ ಪ್ರೇಮಾಂಕುರವಾಗಿದೆ. ಅಲ್ಲದೆ ತನ್ನ ಪ್ರಿಯತಮನಿಗೋಸ್ಕರ ಆಕೆ ತನ್ನಿಬ್ಬರು ಮಕ್ಕಳು ಹಾಗೂ ಪತಿಯನ್ನು ಕೂಡ ಕೈ ಕೈಬಿಡಲು ತೀರ್ಮಾನ ಮಾಡಿದ್ದಾಳೆ. ಹೀಗೆ ಎಲ್ಲರನ್ನೂ ಬಿಟ್ಟು ತನ್ನ ಬಾಯ್ ಫ್ರೆಂಡ್ ಜೊತೆ ಹಾಯಾಗಿ ಹೊಸ ಜೀವನ ನಡೆಸಲು ನಿರ್ಧರಿಸಿದ್ದಾಳೆ. ಇಷ್ಟು ಮಾತ್ರವಲ್ಲದೆ […]

3 weeks ago

ಒಳಉಡುಪಿನಲ್ಲಿ ಮೊಬೈಲ್, ಟೋಪಿಯಲ್ಲಿ ಬ್ಲೂಟೂತ್ – ನಕಲು ಮಾಡಲು ಹೋಗಿ ಸಿಕ್ಕಿಬಿದ್ದ

ಪಾಟ್ನಾ: ಪೊಲೀಸ್ ಕಾನ್‍ಸ್ಟೇಬಲ್ ಚಾಲಕನ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡುವ ಮೂಲಕ ವ್ಯಕ್ತಿಯೊಬ್ಬ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಪರೀಕ್ಷೆಯಲ್ಲಿದ್ದ ಸುನೀಲ್ ಜಮುಯಿ ಎಂಬವನು ತನ್ನ ಒಳಉಡುಪಿನಲ್ಲಿ ಮೊಬೈಲ್ ಹಾಗೂ ಟೋಪಿಯಲ್ಲಿ ಬ್ಲೂಟೂತ್ ಬಚ್ಚಿಟ್ಟುಕೊಂಡಿದ್ದನು. ಪರೀಕ್ಷಾ ಕೊಠಡಿಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ತೆಗೆದುಕೊಂಡು ಹೋಗುವ ಹಾಗಿಲ್ಲ. ಹೀಗಿದ್ದರೂ ಸಹ ಸುನೀಲ್ ಮೊಬೈಲ್ ಹಾಗೂ...

ಸೊಸೆ ರೂಮಿನಲ್ಲಿದ್ದಾಗ ಮಾವನಿಂದ ನೀಚ ಕೃತ್ಯ

1 month ago

– ಪೋರ್ನ್ ವಿಡಿಯೋ ತೋರಿಸಿ ಅತ್ಯಾಚಾರಕ್ಕೆ ಯತ್ನ – ತಂದೆಯ ಕೃತ್ಯಕ್ಕೆ ಮಗ ಸಾಥ್ ಪಾಟ್ನಾ: ಮಾವನೊಬ್ಬ ತನ್ನ ಸೊಸೆಗೆ ಪೋರ್ನ್ ವಿಡಿಯೋ ತೋರಿಸಿ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಘಟನೆ ಬಿಹಾರದಲ್ಲಿ ನಡೆದಿದೆ. ಇದನ್ನೂ ಓದಿ: ಮದ್ಯಪಾನ ಮಾಡಿಸಿ ಅನೇಕ ವಿದ್ಯಾರ್ಥಿಗಳೊಂದಿಗೆ ಮಾಜಿ...

‘ಇಷ್ಟವಿರುವ ಪಕ್ಷಕ್ಕೆ ಹೋಗಬಹುದು’- ಪವನ್ ವರ್ಮಾಗೆ ನಿತೀಶ್ ಕುಮಾರ್ ಟಾಂಗ್

1 month ago

ಪಾಟ್ನಾ: ಜೆಡಿಯು ಹಿರಿಯ ನಾಯಕ ಪವನ್ ವರ್ಮಾ ಅವರ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಅವರು ಇಷ್ಟವಿರುವ ಪಕ್ಷಕ್ಕೆ ಹೋಗಬಹುದು, ಅವರಿಗೆ ಶುಭಾಶಯ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸಿಎಂ...

ಪಶ್ಚಿಮ ಬಂಗಾಳ ಬಳಿಕ ಮಹಾರಾಷ್ಟ್ರ, ಬಿಹಾರ, ಕೇರಳ ಟ್ಯಾಬ್ಲೋ ಪ್ರಸ್ತಾವನೆ ತಿರಸ್ಕಾರ

2 months ago

ಪಾಟ್ನಾ: ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ, ಕೇರಳ ಸ್ತಬ್ಧಚಿತ್ರವನ್ನು ಜನವರಿ 26ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‍ಗೆ ತಿರಸ್ಕರಿಸಲಾಗಿದೆ. ಬಿಹಾರ ಮಾಹಿತಿ ಕೇಂದ್ರ ಈ ಬಗ್ಗೆ ಸ್ಪಷ್ಟಗೊಳಿಸಿದೆ. ಪಶ್ಚಿಮ ಬಂಗಾಳ ನಂತರ ಮಹಾರಾಷ್ಟ್ರ, ಬಿಹಾರ, ಕೇರಳ ರಾಜ್ಯ ಕಳಿಸಿದ್ದ ಸ್ತಬ್ಧಚಿತ್ರಗಳ...

ಹಲ್ಲೆ ಮಾಡಿ ಕೊಲೆಗೈದು ಮಹಿಳೆಯ ಅರ್ಧ ದೇಹ ಸುಟ್ಟರು

2 months ago

ಪಾಟ್ನಾ: ವರದಕ್ಷಿಣೆಗಾಗಿ ಮಹಿಳೆಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಸೋಮವಾರ ರಾತ್ರಿ ಬಿಹಾರದ ಇಸ್ಲಾಂಪುರದದಲ್ಲಿ ನಡೆದಿದೆ. ವಿಭಾ ಕುಮಾರಿ ಮೃತಪಟ್ಟ ಮಹಿಳೆ. ಮೂರು ವರ್ಷಗಳ ಹಿಂದೆ ವಿಭಾ, ರಾಜೇಶ್ ರವಿದಾಸ್ ಎಂಬವನನ್ನು ಮದುವೆಯಾಗಿದ್ದಳು. 6 ತಿಂಗಳ ಹಿಂದೆ ವಿಭಾ...

ಹಾಡಹಗಲೇ ಶೂಟೌಟ್ – ಪತಿ ಜೀವ ಉಳಿಸಿ ಎಂದು ಪತ್ನಿ ಕಣ್ಣಿರಿಟ್ಟರೂ ಕರಗದ ಜನ

3 months ago

ಪಾಟ್ನಾ: ಹಾಡಹಗಲೇ ರೈಲ್ವೆ ನಿಲ್ದಾಣದಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲೆಗೈದಿದ್ದು, ಪತ್ನಿ ಸಹಾಯಕ್ಕಾಗಿ ಗೋಗರಿದರೂ ಜನರು ಕರುಣೆ ತೋರದ ಅಮಾನವೀಯ ಘಟನೆ ಬಿಹಾರದ ಸೀವಾನ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಕೋಲ್ಕತ್ತಾ ಮೂಲದ ಉದ್ಯಮಿ...

ವರದಕ್ಷಿಣೆ ನೀಡಿಲ್ಲವೆಂದು ಪತ್ನಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ

3 months ago

ಪಾಟ್ನಾ: ವರದಕ್ಷಿಣೆ ನೀಡಿಲ್ಲ ಎಂದು ಪತಿಯೊಬ್ಬ ತನ್ನ ಕುಟುಂಬಸ್ಥರ ಜೊತೆ ಸೇರಿಕೊಂಡು ಪತ್ನಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ. ಸ್ವತಃ ಸಂತ್ರಸ್ತೆ ನಾಲ್ಕು ವರ್ಷಗಳ ನಂತರ ಈ ಘಟನೆ ಬಗ್ಗೆ ವಿವರಿಸಿದ್ದಾಳೆ. ಪತಿಯ ಮನೆಯವರು ಸಂತ್ರಸ್ತೆಗೆ ಕಿರುಕುಳ...