Wednesday, 23rd October 2019

5 months ago

ಪಲಿಮಾರು ಮಠಕ್ಕೆ ನೂತನ ಉತ್ತರಾಧಿಕಾರಿ- ಯಶಸ್ವಿಯಾಗಿ ನಡೆಯಿತು 31ನೇ ಯತಿಯ ಪಟ್ಟಾಭಿಷೇಕ

ಉಡುಪಿ: ಪಲಿಮಾರು ಮಠದ ನೂತನ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕವಾಗಿದೆ. ಕೃಷ್ಣಮಠದ ಸರ್ವಜ್ಞ ಪೀಠದ ಮುಂದೆ, ಮಾಧ್ವ ಪರಂಪರೆಯ ಗಣ್ಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಅಪೂರ್ವ ಕಾರ್ಯಕ್ರಮ ನಡೆಯಿತು. ಪರ್ಯಾಯದ ಅವಧಿಯಲ್ಲೇ ಪಲಿಮಾರು ಸ್ವಾಮಿಗಳು ಶಿಷ್ಯ ಸ್ವೀಕಾರ ಮಾಡಿ ಯತಿಪೀಠದ ಮೆರುಗು ಹೆಚ್ಚಿಸಿದ್ದಾರೆ. ಹೌದು. ಉಡುಪಿಯ ಅಷ್ಟಮಠಗಳಲ್ಲಿ ಪಲಿಮಾರು ಮಠವೂ ಒಂದಾಗಿದ್ದು, ಸದ್ಯ ಕೃಷ್ಣ ಪೂಜೆಯನ್ನು ಇದೇ ಮಠದ ಯತಿ ವಿದ್ಯಾಧೀಶ ಶ್ರೀಗಳು ಮಾಡುತ್ತಿದ್ದಾರೆ. ಐದು ದಿನಗಳ ಕಾಲ ಹಲವು ವಿಧಿವಿಧಾನ ನಡೆದು ಪಟ್ಟಾಭಿಷೇಕ ಸಂಪನ್ನಗೊಂಡಿದೆ. ಮಠದ 31 […]