Thursday, 16th August 2018

Recent News

2 months ago

ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

ಬೆಂಗಳೂರು: ಇತ್ತೀಚೆಗೆ ನಟ ಸುದೀಪ್ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿದ್ದು, ವಿಡಿಯೋ ಅಪ್ಲೋಡ್ ಮಾಡಿದ್ದರು. ಈಗ ಸುದೀಪ್ ಅವರೇ ಹೊಸದೊಂದು ಚಾಲೆಂಜ್ ಹಾಕಿದ್ದಾರೆ. ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ ಶಿವರಾಜ್‍ಕುಮಾರ್ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡಿದ್ದರು. ಈಗ ಸುದೀಪ್ ಕನ್ನಡ ಚಿತ್ರರಂಗದವರಿಗೆ ಹೊಸ […]

2 months ago

ರಚಿತಾ ‘ನಟಸಾರ್ವಭೌಮ’ ಹೀರೋಯಿನ್ – ಚಿತ್ರದ ಶೇ.45ರಷ್ಟು ಶೂಟಿಂಗ್ ಕಂಪ್ಲೀಟ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಚಿತ್ರ ನಟಸಾರ್ವಭೌಮದಲ್ಲಿ ರಚಿತಾರಾಮ್ ಅವರೇ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ರಚಿತಾ ರಾಮ್ ಅಭಿನಯದ ಶೂಟಿಂಗ್ ಬಹುಪಾಲು ಮುಗಿದಿದೆ. ಇನ್ನೂ ವಿಶೇಷ ಏನಪ್ಪಾ ಅಂದ್ರೆ ರಚಿತಾ ರಾಮ್ ಜೊತೆ ಈ ಚಿತ್ರದಲ್ಲಿ ಇನ್ನೊಬ್ಬರು ನಾಯಕಿಯೂ ಇದ್ದಾರಂತೆ. ಈ ಹೀರೋಯಿನ್ ಹೆಸರು ಫೈನಲ್ ಆಗಿದೆಯಂತೆ. ಆದರೆ ಚಿತ್ರತಂಡ ಈ ನಟಿಯ...