Tuesday, 16th October 2018

Recent News

1 year ago

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್‍ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ

ವಿಜಯವಾಡ: ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]