Thursday, 17th October 2019

Recent News

6 months ago

ಪಿಸಿ ಮೋಹನ್ ಪರ ಪ್ರಚಾರದ ವೇಳೆ ‘ಗೋ ಬ್ಯಾಕ್ ದರ್ಶನ್’ ಘೋಷಣೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಪರ ಭರ್ಜರಿ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಬಳಿಕ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರ ಪ್ರಚಾರಕ್ಕಿಳಿದಿದ್ದಾರೆ. ಸಿವಿ ರಾಮನ್ ನಗರದಲ್ಲಿ ದರ್ಶನ್ ಪ್ರಚಾರದ ಅಬ್ಬರ ನಡೆಸಿದ್ದು, ಪ್ರಚಾರ ವೇಳೆ ಅವರಿಗೆ ಶಾಕ್ ಸಿಕ್ಕಿದೆ. ದರ್ಶನ್ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರವಾಗಿ ಪ್ರಚಾರ ನಡೆಸುತ್ತಿದ್ದ ವೇಳೆ ಜನರು ‘ಗೋ ಬ್ಯಾಕ್ ದರ್ಶನ್’ ಎಂದು ಘೋಷಣೆ ಕೂಗಿದ್ದಾರೆ. ಸಂಸದರು ಇಲ್ಲಿ ಯಾವುದೇ […]

6 months ago

ಪಿಸಿ ಮೋಹನ್ ಪರ ಪ್ರಚಾರ ನಡೆಸೋದು ಯಾಕೆ: ಉತ್ತರ ಕೊಟ್ಟ ನಟ ದರ್ಶನ್

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಪರ ಭರ್ಜರಿ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರ ಪ್ರಚಾರಕ್ಕಿಳಿದಿದ್ದಾರೆ. ಇದೇ ವೇಳೆ ನಾನು ಎಂಪಿ, ಎಂಎಲ್‍ಎ ಪರ ಪ್ರಚಾರ ಮಾಡಿದರೆ ಒಂದು ಪತ್ರ ಮಾತ್ರ ಬಯಸುತ್ತೇನೆ ಎಂದು ಹೇಳಿದ್ದಾರೆ. ಸಿವಿ ರಾಮನ್ ನಗರದಲ್ಲಿ...