Thursday, 22nd August 2019

2 months ago

ಅಪಘಾತದಿಂದ ಬಿದ್ದು ನರಳಾಡಿದ್ರೂ ಕ್ಯಾರೇ ಎನ್ನದ ಜನ

ಬೆಳಗಾವಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಗಾಯಗೊಂಡು ನರಳಾಡುತ್ತಿದ್ದರೂ ಸ್ಥಳದಲ್ಲಿದ್ದ ಯಾರೊಬ್ಬರೂ ಸಹಾಯಕ್ಕೆ ಬಾರದೆ ಅಮಾನವೀಯತೆ ಮೆರೆದ ಘಟನೆ ಇಂದು ನಗರದಲ್ಲಿ ನಡೆದಿದೆ. ವಿಜಯ್ ಗಾಯಗೊಂಡು ನರಳಾಡಿದ ಪಾದಚಾರಿ. ವಿಜಯ್ ಅವರು ನಗರದ ಟೀಳಕವಾಡಿಯ ಎರಡನೇ ರೇಲ್ವೆ ಗೇಟ್ ಬಳಿ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್ ಸವಾರ ವಿಜಯ್ ಅವರಿಗೆ ಡಿಕ್ಕಿಹೊಡೆದಿದ್ದಾನೆ. ಇದರಿಂದಾಗಿ ಗಾಬರಿಗೊಂಡ ಸವಾರ ಬೈಕನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ವಿಜಯ್ ಅವರ ಕತ್ತಿನ ಭಾಗಕ್ಕೆ ಗಾಯವಾಗಿತ್ತು. […]

7 months ago

ಪಾದಚಾರಿ ಮೇಲೆ ಹರಿದ ಕಾಂಕ್ರಿಟ್ ಲಾರಿ

ಮಡಿಕೇರಿ: ಕಾಂಕ್ರಿಟ್ ಸಾಗಿಸುತ್ತಿದ್ದ ಲಾರಿಯೊಂದು ಪಾದಚಾರಿಯ ಮೇಲೆ ಹರಿದ ಪರಿಣಾಮ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಪುರ ಗ್ರಾಮದಲ್ಲಿ ನಡರದಿದೆ. ರಾಮಣ್ಣ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ರಾಮಣ್ಣ ಮೂಲತಃ ಬಳ್ಳಾರಿಯವರಾಗಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಕಿರುತೆರೆ ನಟಿ ಶ್ವೇತಾ ಚಂಗಪ್ಪರವರ ಸಂಬಂಧಿಯಾಗಿರುವ...

ಪಾದಚಾರಿಗೆ ಲಾರಿ ಡಿಕ್ಕಿಯಾಗಿದ್ದಕ್ಕೆ ಚಾಲಕನಿಗೆ ಗೂಸಾ

10 months ago

ಕಾರವಾರ: ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದಿದ್ದಕ್ಕೆ ಲಾರಿ ಚಾಲಕನಿಗೆ ಗೂಸ ಕೊಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಸೆಲ್ವಂ ಗೂಸ ತಿಂದ ಲಾರಿ ಚಾಲಕ. ಕಾರವಾರದ ಬೈತಕೋಲ್ ಬಂದರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...

ಮಂಡ್ಯದಲ್ಲಿ ಲಾರಿ ಹರಿದು ಐವರು ಪಾದಚಾರಿಗಳ ದಾರುಣ ಸಾವು

11 months ago

ಮಂಡ್ಯ: ಲಾರಿ ಹರಿದ ಪರಿಣಾಮ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಐವರು ಪಾದಚಾರಿಗಳು ದಾರುಣವಾಗಿ ಮೃತಪಟ್ಟ ಘಟನೆ ನಗರದ ಗುತ್ತಲು ರಸ್ತೆಯಲ್ಲಿ ನಡೆದಿದೆ. ಕೆಎಂ ದೊಡ್ಡಿ ಹಾಗೂ ಮಂಡ್ಯ ಮಾರ್ಗದ ಬಳಿಯ ಗುತ್ತಲ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ...

ಪಾದಚಾರಿಗೆ ಡಿಕ್ಕಿ ಹೊಡೆದು 10 ಅಡಿ ಎತ್ತರಕ್ಕೆ ಹಾರಿ ಬಿತ್ತು ಐ 20 ಕಾರು!

1 year ago

ಬೆಂಗಳೂರು: ಬಾಡಿಗೆಗೆ ಪಡೆದಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಪಾದಚಾರಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ವೇಗವಾಗಿ ಬರುತ್ತಿದ್ದ ಐ 20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ...

ಟ್ರಕ್ ಮುಂದೆ ಓಡಿದ ಬಾಲಕ ಕೂದಲೆಳೆ ಅಂತರದಲ್ಲಿ ಪಾರಾದ- ಎದೆ ಜಲ್ಲೆನಿಸೋ ವಿಡಿಯೋ ನೋಡಿ

2 years ago

ಓಸ್ಲೋ: ಬಾಲಕನೊಬ್ಬ ರಸ್ತೆ ದಾಟುವಾಗ ಟ್ರಕ್‍ಗೆ ಅಡ್ಡವಾಗಿ ಓಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಾರ್ವೇಯಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯ ಮತ್ತೊಂದು ವಾಹನದ ಡ್ಯಾಶ್‍ಕ್ಯಾಮ್‍ನಲ್ಲಿ ಸೆರೆಯಾಗಿದೆ. ಜೂನ್‍ನಲ್ಲಿ ಈ ಘಟನೆ ನಡೆದಿದ್ದು, ಡ್ಯಾಶ್‍ಕ್ಯಾಮ್ ಹೊಂದಿದ್ದ ವಾಹನದ ಮಾಲೀಕ ಪಾದಚಾರಿಗಳಿಗೆ...

ವಾಕಿಂಗ್ ವೇಳೆ ಲಾರಿ ಹರಿದು ವೃದ್ಧ ಸಾವು!

2 years ago

ಬಾಗಲಕೋಟೆ: ಪಾದಚಾರಿಯ ಮೇಲೆ ಲಾರಿ ಹರಿದ ಪರಿಣಾಮ ವೃದ್ಧ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯ ನವನಗರದ ಜಿಲ್ಲಾಡಳಿತ ಭವನದ ಕ್ರಾಸ್ ಬಳಿ ಇಂದು ಬೆಳಗಿನ ಜಾವ ನಡೆದಿದೆ. ಮಲೀಕಸಾಬ್ ಬಾಗವಾನ (85) ಮೃತ ವೃದ್ಧ. ಮಲೀಕಸಾಬ್ ನವನಗರದ ಎಂಟನೇಯ ಸೆಕ್ಟರ್...

ಶಾಕಿಂಗ್ ವಿಡಿಯೋ: ಬೇಕಂತಲೇ ಪಾದಚಾರಿಯ ಮೇಲೆ ಕಾರ್ ಹರಿಸಿದ ಪೊಲೀಸ್

2 years ago

ಮುಂಬೈ: ಪೊಲೀಸ್ ಸಿಬ್ಬಂದಿಯೊಬ್ಬರು ವ್ಯಕ್ತಿಯ ಮೇಲೆ ಬೇಕಂತಲೇ ಕಾರ್ ಹರಿಸಲು ಮುಂದಾದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಸಮವಸ್ತ್ರ ಧರಿಸದ ಈ ಪೊಲೀಸ್ ಪೇದೆಯನ್ನ ರಮೇಶ್ ಅವಾಟೆ ಎಂದು ಗುರುತಿಸಲಾಗಿದೆ. ಥಾಣೆಯ ಮಾರುಕಟ್ಟೆಯೊಂದರಲ್ಲಿ ರಮೇಶ್ ವ್ಯಕ್ತಿಯೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆಯೋದನ್ನ ವಿಡಿಯೋದಲ್ಲಿ...