ನನ್ನ ಫೋನ್ನಲ್ಲೂ ಪೆಗಾಸಸ್ ಇತ್ತು, ಕಾಲ್ಗಳು ರೆಕಾರ್ಡ್ ಆಗ್ತಿತ್ತು – ರಾಹುಲ್ ಗಾಂಧಿ
ಲಂಡನ್: ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ (Cambridge) ಉಪನ್ಯಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi)…
5 ಫೋನ್ಗಳಲ್ಲಿ ಮಾಲ್ವೇರ್ಗಳು ಕಂಡು ಬಂದಿದೆ, ನಿರ್ದಿಷ್ಟವಾಗಿ ಪೆಗಾಸಸ್ ಎನ್ನಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್ಗೆ ತಜ್ಞರ ವರದಿ
ನವದೆಹಲಿ: ಪೆಗಾಸಸ್ ಸ್ಪೈವೇರ್ ಬಳಸಿ ದೇಶದ ಪ್ರಮುಖ ವ್ಯಕ್ತಿಗಳ ಮೇಲೆ ಅಕ್ರಮ ಕಣ್ಗಾವಲು ವಹಿಸುತ್ತಿರುವ ಆರೋಪಕ್ಕೆ…
ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ
ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್…
ಪೆಗಾಸಸ್ ಕುತಂತ್ರಾಂಶ ಖರೀದಿಗೆ ಆಫರ್ ಬಂದಿತ್ತು, ನಾವು ರಿಜೆಕ್ಟ್ ಮಾಡಿದ್ದೆವು: ಕೇಂದ್ರಕ್ಕೆ ಚಾಟಿ ಬೀಸಿದ ಬ್ಯಾನರ್ಜಿ
ಕೋಲ್ಕತ್ತಾ: ಪೆಗಾಸಸ್ ಸ್ಪೈವೇರ್ ಕುತಂತ್ರಾಂಶ ಖರೀದಿಸುವಂತೆ ಐದು ವರ್ಷಗಳ ಹಿಂದೆಯೇ ಇಸ್ರೇಲ್ನ ಎನ್ಎಸ್ಒ ಗ್ರೂಪ್ನವರು ನಮ್ಮ…
2017ರಲ್ಲಿ ಭಾರತ-ಇಸ್ರೇಲ್ ರಕ್ಷಣಾ ಒಪ್ಪಂದದ ವೇಳೆ ಪೆಗಾಸಸ್ ಖರೀದಿ – ನ್ಯೂಯಾರ್ಕ್ ಟೈಮ್ಸ್ ವರದಿ
ನ್ಯೂಯಾರ್ಕ್: ಭಾರತ ಮತ್ತು ಇಸ್ರೇಲ್ ನಡುವೆ 2017ರಲ್ಲಿ ನಡೆದ ರಕ್ಷಣಾ ಒಪ್ಪಂದದ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್ ತಂತ್ರಾಂಶವನ್ನೂ…
ಪೆಗಾಸಸ್ ಮೂಲಕ ಗೂಢಚರ್ಯೆ ಆರೋಪ – ತನಿಖೆಗೆ ಸಮಿತಿ ರಚಿಸಿದ ಸುಪ್ರೀಂಕೋರ್ಟ್
ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿ…
ಪೆಗಾಸಸ್ ಮೂಲಕ ಗೂಢಚರ್ಯೆ ಪ್ರಕರಣ – ತನಿಖೆಗೆ ತಜ್ಞರ ಸಮಿತಿ ರಚಿಸಲಿರುವ ಸುಪ್ರೀಂ
ನವದೆಹಲಿ: ಭಾರೀ ವಿವಾದಕ್ಕೆ ಕಾರಣವಾಗಿದ್ದ ಪೆಗಾಸಸ್ ಸ್ಪೈವೇರ್ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ತಜ್ಞರ…
ಪೆಗಾಸಸ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ- ಸುಪ್ರೀಂಗೆ ಅಫಿಡವಿಟ್ ಸಲ್ಲಿಕೆ
ನವದೆಹಲಿ: ಪೆಗಾಸಸ್ ಸ್ಪೈವೇರ್ ಸಾಫ್ಟ್ ವೇರ್ ಬಳಸಿ ಯಾರ ಮೇಲೂ ಗೂಢಾಚಾರಿಕೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರ…
ರಾಹುಲ್ ಗಾಂಧಿ ಬ್ರೇಕ್ಫಾಸ್ಟ್ ಮೀಟಿಂಗ್ – ಸಂಸತ್ವರೆಗೂ ಸೈಕಲ್ ಮಾರ್ಚ್
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯೋಜಿಸಿರುವ ಉಪಹಾರ ಕೂಟದಲ್ಲಿ ವಿಪಕ್ಷ ನಾಯಕರು ಸೇರಿದ್ದು, ಚರ್ಚೆ…
ನನ್ನ ಫೋನ್ಗಳನ್ನು ಕದ್ದಾಲಿಕೆ ಮಾಡಲಾಗಿದೆ: ರಾಹುಲ್ ಗಾಂಧಿ
ನವದೆಹಲಿ: ನನ್ನ ಎಲ್ಲಾ ಫೋನ್ಗಳನ್ನು ಕದ್ದಾಲಿಕೆ ಮಾಡಲಾಗಿದೆ. ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಗೆ ಒತ್ತಾಯಿಸಿದ್ದು, ಇದನ್ನು ಸರ್ಕಾರ…