Thursday, 23rd January 2020

2 months ago

ಶಬರಿಮಲೆ ಮಾತ್ರ ಯಾಕೆ? ಮಸೀದಿಗೆ ಮಹಿಳಾ ಪ್ರವೇಶವೂ ಚರ್ಚೆ ಆಗಲಿ- ಪೇಜಾವರ ಶ್ರೀ

– ಹುಲಿ ರಾಷ್ಟ್ರ ಪ್ರಾಣಿಯಾಗಿದ್ದಕ್ಕೆ ಭಯೋತ್ಪಾದನೆ ಹೆಚ್ಚಾಗಿದೆ ಉಡುಪಿ: ಶಬರಿಮಲೆ ಮಾತ್ರ ಯಾಕೆ? ಮಸೀದಿಗೆ ಮಹಿಳಾ ಪ್ರವೇಶವೂ ಚರ್ಚೆ ಆಗಲಿ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ನಡೆದ ಸಂತ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಶ್ರೀಗಳು, ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಆಗಬೇಕು. ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಯಾಗಬೇಕು. ಹಿಂದೂ ಸಂತರು ಈ ಬಗ್ಗೆ ಸಭೆ ಸೇರಿ ಚರ್ಚೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಗೋವು ತಿನ್ನುವವರು […]