– ಡ್ಯಾನ್ಸ್ ನೋಡಿ ಆನಂದಿಸಿದ್ದ ಸ್ವಾಮೀಜಿ ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ದೇವರು, ಮಠ, ಎಷ್ಟು ಇಷ್ಟವೋ ಮಕ್ಕಳೆಂದರೂ ಅಷ್ಟೇ ಅಕ್ಕರೆ. ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆ ಸೇರುವ ಕೆಲ ಗಂಟೆಗಳ ಹಿಂದೆ...
ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ತಾವೇ ಕಟ್ಟಿ ಬೆಳೆಸಿದ ವಿದ್ಯಾಪೀಠದಲ್ಲಿ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು ಶ್ರೀಗಳ ಬೃಂದಾವನ ದರ್ಶನ ಮಾಡಬಹುದು ಎಂದು ಪೂರ್ಣ ಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ...
ಬೆಂಗಳೂರು: ನಮ್ಮನ್ನು ಅಗಲಿದ ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಫಿಡಿಲಿಟಸ್ ಗ್ಯಾಲರಿಯ ಕಲಾವಿದರು ಅಂತಿಮ ಚಿತ್ರನಮನ ಸಲ್ಲಿಸಿದರು. ತಮ್ಮ ಧಾರ್ಮಿಕ ಹಾಗೂ ರಾಜಕೀಯ ನಿಲುವುಗಳಿಂದ, ಸಾಮಾಜಿಕ ಸುಧಾರಣೆಗಳ ಬಗ್ಗೆ ಒಲವಿದ್ದ ಹಾಗೂ ತಮ್ಮ ಸರಳ ಧಾರ್ಮಿಕ...
ಕೊಪ್ಪಳ: ಪೇಜಾವರ ಶ್ರೀಗಳು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯ ಇತ್ತು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಂದು ಖಾಸಗಿ ಕಾರ್ಯಕ್ರಮದ ನಿಮಿತ್ಯ ಕೊಪ್ಪಳ ಭೇಟಿ ನೀಡಿದ್ದ ಅವರು ಈ ಸುದ್ದಿಗಾರರ ಜೊತೆ ಮಾತನಾಡಿ,...
ಬೆಂಗಳೂರು: ಪೇಜಾವರ ಶ್ರೀಗಳ ಆಗಲಿಕೆಯಿಂದ ಕರ್ನಾಟಕ ರಾಜ್ಯ ಬಡವಾಗಿದೆ ಎಂದು ಶಾಸಕ ಎಚ್ ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಇಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪೇಜಾವರ ವಿಶ್ವೇಶತೀರ್ಥ ಶ್ರೀಗಳ ಆಗಲಿಕೆ ನಮಗೆ ಬಹಳ...
ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ. ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ...
– ದೆಹಲಿಯ ಕೃಷ್ಣ ಮಠದಲ್ಲಿ ನೀರವ ಮೌನ ನವದೆಹಲಿ: ಪೇಜಾವರ ಶ್ರೀಗಳು ತಮ್ಮ ಪೂಜೆಯಿಂದಲೇ ಸಾಕಷ್ಟು ಪ್ರಖ್ಯಾತಿ ಆಗಿದ್ದವರು. ದಿನದಲ್ಲಿ ಎಂತಹದ್ದೇ ಪ್ರಮುಖ ಕೆಲಸವಿದ್ದರೂ ಶ್ರೀಕೃಷ್ಣನ ಪೂಜೆ ತಪ್ಪಿಸಿಕೊಳ್ಳುತ್ತಿರಲಿಲ್ಲ. ಪೂಜೆಯ ಬಳಿಕವೇ ಕೆಲಸ ಮಾಡುವುದನ್ನು ರೂಢಿಸಿಕೊಂಡಿದ್ದರು....
ಬೆಂಗಳೂರು: ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಲಕ್ಷಾಂತರ ಭಕ್ತರ ಹೃದಯ ಮತ್ತು ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಎರಡು ಟ್ವೀಟ್...
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಉಡುಪಿ: ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಆಚರಿಸಲು ಸೂಚಿಸಲಾಗಿದೆ. ಅಲ್ಲದೆ ಅವರನ್ನು ಬೆಂಗಳೂರಿನಲ್ಲಿ ಅಂತ್ಯ ಸಂಸ್ಕಾರ...
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಇವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಪ್ರೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು...
ಉಡುಪಿ: ವಿಶ್ವಸಂತ ಪೇಜಾವರ ಶ್ರೀಗಳ ದೇಹಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಚಿಕಿತ್ಸೆಗೆ ಶ್ರೀಗಳ ದೇಹ ಸ್ಪಂದಿಸುತ್ತಿಲ್ಲ. ಹೀಗಾಗಿ ಗುರುಗಳ ಕೊನೆಯಾಸೆ ಈಡೇರಿಸಲು ಕಿರಿಯ ಶ್ರೀಗಳು ದಿಟ್ಟ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶ್ರೀಗಳ ಕೊನೆಯಾಸೆಯಂತೆ ಮಠಕ್ಕೆ ಶಿಫ್ಟ್...
ಉಡುಪಿ: ಕಳೆದ ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿಯಲ್ಲಿ ಕಳೆದೆರಡು ದಿನದಿಂದ ಬೆಳವಣಿಗೆಯಾಗಿಲ್ಲ. ಎಂಟನೇ ದಿನದ ಹೆಲ್ತ್ ಬುಲೆಟಿನ್ ನಲ್ಲಿ ಕೆಎಂಸಿ ವೈದ್ಯರು...
-ಆಸ್ಪತ್ರೆಗೆ ಭಕ್ತರು ಬರೋದು ಬೇಡ ಉಡುಪಿ: ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಈಗ ಶ್ರೀಗಳು ಕಣ್ಣು ಬಿಡುತ್ತಿದ್ದು, ಸಹಜ ಉಸಿರಾಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ...
ಚಾಮರಾಜನಗರ: ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥರ ಆರೋಗ್ಯ ಸುಧಾರಣೆಗಾಗಿ ನಗರದ ಕೊಳದ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಚಾಮರಾಜನಗರದಲ್ಲಿ ಪೇಜಾವರ ಶ್ರೀ ಶೀಘ್ರವೇ ಗುಣಮುಖರಾಗಲಿ ಎಂದು ಮೃತ್ಯುಂಜಯ ಜಪ ಹಾಗೂ ವಿಶೇಷ ಪೂಜೆ...
– ನಾನು ಬದುಕಿರುವಾಗಲೇ ರಾಮ ಮಂದಿರ ನಿರ್ಮಾಣವಾಗಬೇಕು ಬೆಂಗಳೂರು: ಅಯೋಧ್ಯೆಯಲ್ಲಿ ರಾಮನ ಕಾರ್ಯ ಆಗದೇ ನಮಗೆ ವಿರಾಮ ಇಲ್ಲ, ಆರಾಮವಿಲ್ಲ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಹೇಳಿದ್ದಾರೆ. ಬಸವನಗುಡಿಯ ನ್ಯಾಷನಲ್ ಕಾಲೇಜು...