ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರ್ಕಾರ ವೈ ಶ್ರೇಣಿಯ ಭದ್ರತೆ ಮಂಜೂರು ಮಾಡಿದೆ. ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ...
ಉಡುಪಿ: ಪೇಜಾವರ ಶ್ರೀಗಳು ಕೊನೆಯ ದಿನಗಳಲ್ಲಿ ಪಾದರಸದಂತೆ ಓಡಾಡಿದ ಯತಿಶ್ರೇಷ್ಠರು. ವಯಸ್ಸು 89 ಆದರೂ ಅವರ ಮನಸ್ಸು 29ರ ಯುವಕನಂತಿತ್ತು. ದಿನವೊಂದಕ್ಕೆ ಒಂದೂವರೆ ಸಾವಿರ ಕಿಲೋ ಮೀಟರ್ ಪ್ರಯಾಣಿಸಿದರೂ ದಣಿಯದ ದೇಹ. ಶ್ರೀಗಳು ಛಾಪು ಮೂಡಿಸದ...
ಉಡುಪಿ: ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸೋಮವಾರ ಉಡುಪಿಯಲ್ಲಿ ವಿಭಿನ್ನವಾಗಿ ಯೋಗ ನಮನ ಅರ್ಪಣೆ ಮಾಡಲಿದೆ. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೃಷ್ಣಮಠದ ರಾಜಾಂಗಣದಲ್ಲಿ ವಿಷ್ಣು...
ಕೊಪ್ಪಳ: ಪೇಜಾವರ ಶ್ರೀಗಳು ಅಸ್ತಂಗತರಾಗಿರುವುದಕ್ಕೆ ಕೊಪ್ಪಳದ ಗವಿಮಠದ ಅಭಿನವ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಸ್ವಾಮೀಜಿ, ಪೇಜಾವರ ಮಠದ ಶ್ರೀಗಳು ವ್ಯಕ್ತಿತ್ವ ಆಧರಣಿಯ ಮತ್ತು ಅನುಕರಣಿಯವಾಗಿದೆ. ಅವರದು ಪುಟ್ಟ ದೇಹ, ದಿಟ್ಟ...
ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಟದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಸಂತಾಪ ಹಂಚಿಕೊಂಡಿದ್ದಾರೆ. ವಿಶ್ವೇಶ್ವ ತೀರ್ಥ ಶ್ರೀಪಾದರು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ವೈಯಕ್ತಿಕ ಜೀವನ...
ಉಡುಪಿ: ದೇಶಾದ್ಯಂತ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಣೆ ಮಾಡಲಾಗುತ್ತಿದೆ. ಷಷ್ಠಿಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನವೋ.., ಮಡೆಸ್ನಾನ ಇರುತ್ತದೆ. ಆದರೆ ಈ ಬಾರಿ ನೂರಾರು ವರ್ಷದ ಸಂಪ್ರದಾಯವನ್ನು ಮುರಿದು ಕೃಷ್ಣಮಠದಲ್ಲಿ ಷಷ್ಠಿ ಆಚರಿಸಲಾಯಿತು. ಮಠದೊಳಗಿನ ನಾಗರಾಜ ಗುಡಿಯ ಸುತ್ತ...
ಉಡುಪಿ: ಹಂಪಿಯ ಚಕ್ರತೀರ್ಥದಲ್ಲಿರುವ ಶ್ರೀ ವ್ಯಾಸರಾಜ ತೀರ್ಥರ ಬೃಂದಾವನ ಕೆಡವಿರುವ ಪ್ರಕರಣ ಸಾಕಷ್ಟು ವಿವಾದ ಸೃಷ್ಟಿಸಿದೆ. ಘಟನೆಯನ್ನು ಉಡುಪಿಯ ಅಷ್ಟಮಠಾಧೀಶರು ಖಂಡಿಸಿದ್ದಾರೆ. ಹಿರಿಯ ಯತಿಗಳಾದ ಪೇಜಾವರ ಮಠದ ವಿಶ್ವೇಶತೀರ್ಥರು ಮಾತನಾಡಿ, ಈ ಕೃತ್ಯದಿಂದ ಕರ್ನಾಟಕಕ್ಕೆ ಆಘಾತವಾಗಿದೆ....
ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರಾಗಿದ್ದ ದಿನೇಶ್ ಅಮೀನ್ ಮಟ್ಟು ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕೃಷ್ಣಮಠ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಟೀಕಿಸಿದ್ದಾರೆ. ಮಂಗಳೂರಲ್ಲಿ...
ಉಡುಪಿ: ಪಂಚರಾಜ್ಯ ಸೋಲು ಅನುಭವಿಸಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯಲ್ಲಿ ಪೇಜಾವರ ಶ್ರೀಗಳು ಸಾಕಷ್ಟು ಕಿವಿಮಾತು ಹೇಳಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ ಅಂತ ಸಲಹೆ ಕೊಟ್ಟಿದ್ದಾರೆ....
ಉಡುಪಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಜಟಾಪಟಿಯಲ್ಲಿ ವಿದ್ಯಾಪ್ರಸನ್ನ ಸುಬ್ರಹ್ಮಣ್ಯ ಶ್ರೀಗಳು ಉಪವಾಸ ಶುರು ಮಾಡಿದ್ದು, ನ್ಯಾಯ ಸಿಗುವವರೆಗೆ ಅನ್ನಾಹಾರ ತ್ಯಜಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀಗಳು...
ಉಡುಪಿ: ರಾಮ ವಿಠಲ ದೇವರ ಸೇವೆ ಮಾಡುತ್ತಾ ಪೇಜಾವರ ಹಿರಿಯ ಶ್ರೀ ವಿಶ್ವೇಶತೀರ್ಥರು ಹರಿವಾಣ ನೃತ್ಯ ಸೇವೆ ಮಾಡಿದ್ದಾರೆ. ತಮ್ಮ ಪಟ್ಟದ ದೇವರು ಶ್ರೀರಾಮ ವಿಠಲನ ಮುಂದೆ ಪೇಜಾವರ ಶ್ರೀಗಳು ನರ್ತನ ಸೇವೆ ಮಾಡಿದ್ದಾರೆ. ನಿರ್ಜಲೋಪವಾಸ...
ಮಂಗಳೂರು: ಪೇಜಾವರ ಸ್ವಾಮೀಜಿ ಸನ್ಯಾಸಿಗಳು. ಅವರು ಟಿವಿ ನೋಡೋದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅರಿವಿಲ್ಲ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಮಂಗಳೂರಿನಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಪಕ್ಷದ ಹಿರಿಯರಿಂದ...
– ಪೇಜಾವರ ಶ್ರೀ ಲಿಂಗಾಯತ ಧರ್ಮಕ್ಕೆ ಮಾರ್ಗದರ್ಶನ ಮಾಡೋದು ಬೇಡ ಎಂದ ಸ್ವಾಮೀಜಿ ಧಾರವಾಡ: ಅಧಿಕಾರಕ್ಕೊಸ್ಕರ ನಾನು ಲಿಂಗಾಯತ ಎಂದು ಹೇಳಿಕೊಳ್ಳುತ್ತಿರುವ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂದಿನ ಚುನಾವಣೆಯಲ್ಲಿ ನಾವು ಲಿಂಗಾಯತರಲ್ಲ ಎಂದು ಚುನಾವಣೆಗೆ...
ಉಡುಪಿ: ವಿವಾದ ಇರುತ್ತೆ, ವಿವಾದ ಮಾಡೋರಿಗೆ ದೇವರು ಒಳ್ಳೆಬುದ್ಧಿ ಕೊಡಲಿ ಎಂದು ಉಡುಪಿ ಶ್ರೀಕೃಷ್ಣನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಶ್ರೀಕೃಷ್ಣಮಠಕ್ಕೆ ರೋಷನ್ ಬೇಗ್ ಭೇಟಿಕೊಟ್ಟು ಶ್ರೀಕೃಷ್ಣನ ದರ್ಶನ ಪಡೆದರು....