Thursday, 25th April 2019

Recent News

6 months ago

ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ. ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು ಹುಟ್ಟಿತಾ? ನ್ಯಾಯಾಲಯ ಮೊದಲು ಹುಟ್ಟಿದೆಯೇ ಎಂದು ಪ್ರಶ್ನಿಸಿ, ನಾವು ಪಾರಂಪರಿಕವಾಗಿ ಬಂದ ಸಂಪ್ರದಾಯ ಪಾಲಿಸುತ್ತೇವೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕೋಟ್ಯಂತರ ಭಕ್ತರ ನೋವಿಗೆ ಕಾರಣವಾಗಿದೆ. ಮಹಿಳೆಯರು ಶಬರಿಮಲೆಗೆ ಪ್ರವೇಶ ಮಾಡುವುದು, ಅಯ್ಯಪ್ಪನಿಗೆ ಹಿಡಿಸದ ಸಂಪ್ರದಾಯ ಎಂದು […]

6 months ago

ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

– ರಾಮ ಮಂದಿರಕ್ಕೆ ವಿರುದ್ಧ ತೀರ್ಪು ಬಂದ್ರೆ ಮೊದಲು ನಾನೇ ವಿರೋಧಿಸುತ್ತೇನೆ ಉಡುಪಿ: ಕೆಲದಿನಗಳ ಹಿಂದೆಯಷ್ಟೇ ಶಬರಿಮಲೆ ತೀರ್ಪು ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದಿದ್ದ ಉಡುಪಿ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಇಂದು, ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು ಎಂದು ಗುಡುಗಿದ್ದಾರೆ. ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳು...