Tuesday, 20th August 2019

3 months ago

ಶುಕ್ಲಾಂಬರಧರಂ ಶ್ಲೋಕ ಹೇಳಿ ಕಾಫಿ ಪ್ರಿಯರ ಕಾಲೆಳೆದ ಪೇಜಾವರ ಶ್ರೀಗಳು

ಉಡುಪಿ: ಪೇಜಾವರ ಶ್ರೀ ಧಾರ್ಮಿಕ ಪ್ರವಚನ ಮಾಡುತ್ತಾರೆ. ಅಗತ್ಯ ಬಿದ್ದಾಗ ಪ್ರಸಕ್ತ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ಕೊಟ್ಟು ಕೆಲವೊಮ್ಮೆ ಚರ್ಚೆಗೆ ಗ್ರಾಸವಾಗುತ್ತಾರೆ. ಆದರೆ ಕಾಫಿ ಬಗ್ಗೆ ಶ್ರೀಗಳು ಪಾಠ ಮಾಡಿದ್ದು, ಕಾಫಿ ಎಂದರೆ ಏನು ಎಂದು ತಿಳಿಸಿಕೊಟ್ಟಿದ್ದಾರೆ. ಹೌದು. ಉಡುಪಿ ಕೃಷ್ಣಮಠದಲ್ಲಿ ಪರ್ಯಾಯ ಪಲಿಮಾರು ಸ್ವಾಮೀಜಿ ದೇಸಿ ಗೋವು ಸಮ್ಮೇಳನ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಶ್ರೀಗಳು ಕಾಫಿ ಪ್ರಿಯರಿಗೆ ಮಾತಿನೇಟು ಕೊಟ್ಟಿದ್ದಾರೆ. ಶುಕ್ಲಾಂಬರಧರಂ ವಿಷ್ಣುಂ ಶಶಿ ವರ್ಣಂ  ಚತುರ್ಭುಜಂ ಪ್ರಸನ್ನವದನಂ ಧ್ಯಾಯೇತ್ ಸರ್ವ […]

3 months ago

ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

– ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ? ಉಡುಪಿ: ಗೋಮಾಂಸ ತಿನ್ನುವವ ರಾಕ್ಷಸ ಸಮಾನ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕೃಷ್ಣಮಠದ ರಥಬೀದಿಯಲ್ಲಿ ನಡೆದ ದೇಸಿ ಗೋವು ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೋವು ಭಕ್ಷಣೆ ಮಾಡುವವ ಮನುಷ್ಯನೇ ಅಲ್ಲ. ಗೋವು ಹಾಲು ಕೊಡುವ ಎಲ್ಲರ ತಾಯಿ. ಗೋವಿನ ಹಾಲು ಕುಡಿದವನಿಗೆ ಅದನ್ನು ಕೊಲ್ಲುವಾಗ ಏನೂ...

ಚುನಾವಣೆಗೆ ಆಶೀರ್ವಾದ ಮಾಡಿ- ಪೇಜಾವರ ಶ್ರೀಗಳ ಬಳಿ ಸಿಎಂ ಕುಮಾರಸ್ವಾಮಿ ನಿವೇದನೆ

5 months ago

ಉಡುಪಿ: ಲೋಕಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಉಡುಪಿಗೆ ಆಗಮಿಸಿದ್ದ ಸಿಎಂ ಕುಮಾರಸ್ವಾಮಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಮಠದ ಸುವರ್ಣ ಗೋಪುರ ಯೋಜನೆಯನ್ನು ವೀಕ್ಷಿಸಿದ ಬಳಿಕ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿಯ ಆಶೀರ್ವಾದ ಪಡೆದರು. ಕೃಷ್ಣ ಮಠಕ್ಕೆ ಆಗಮಿಸಿದ್ದ...

ಕರ್ನೂಲು ರಸ್ತೆಯಲ್ಲಿ ಜಂಪ್ ಆಯ್ತು ಇನ್ನೋವಾ ಕಾರು- ಪೇಜಾವರಶ್ರೀ ಬೆನ್ನು ಉಳುಕು

2 years ago

ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸಂಚರಿಸುತ್ತಿದ್ದ ಕಾರು ರಸ್ತೆಯಲ್ಲಿ ಎಗರಿದೆ. ಬೆನ್ನು ಉಳುಕಿದ್ದು ವೈದ್ಯರು ವಿಶ್ರಾಂತಿ ಪಡೆಯಬೇಕೆಂದು ಸೂಚಿಸಿದ್ದಾರೆ. ಮಂತ್ರಾಲಯದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಇನ್ನೋವಾ ಕಾರಲ್ಲಿ ಪೇಜಾವರಶ್ರೀ ಅವರು ಸಂಚಾರ ಮಾಡುತ್ತಿದ್ದರು. ಕರ್ನೂಲು ವ್ಯಾಪ್ತಿಯಲ್ಲಿ ಸ್ಪೀಡ್ ಬ್ರೇಕರ್...

ಪಾಕಶಾಲೆ ಸೂರೆಗೈದ ಭಕ್ತರು- ಉಡುಪಿ ಕೃಷ್ಣಮಠದಲ್ಲಿ ವಿಭಿನ್ನ ಆಚರಣೆ

2 years ago

ಉಡುಪಿ: ಇಲ್ಲಿನ ಶ್ರೀಕೃಷ್ಣನ ಪೂಜಾಧಿಕಾರ ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಹಸ್ತಾಂತರವಾಗಲಿದೆ. ಈ ಹಿನ್ನೆಲೆಯಲ್ಲಿ ಹಲವಾರು ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದೆ. ಈ ಪೈಕಿ ಸೂರೆ ಬಿಡುವುದು ಕೂಡಾ ಒಂದು. ಇಂದು ಮಧ್ಯಾಹ್ನ ಮಠದಲ್ಲಿ ಅನ್ನದಾನ ಇತ್ತು. ಎಲ್ಲರ ಊಟದ ನಂತರ ಮಠದ...

ಬಿಜೆಪಿ ನಾಯಕರಿಗೆ ಬುದ್ಧಿ ಬೆಳೆದಿಲ್ಲ, ಪೇಜಾವರ ಶ್ರೀ ಎಲ್ಲದಕ್ಕೂ ಮಾತನಾಡುತ್ತಾರೆ- ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ

2 years ago

ಮೈಸೂರು: ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಬಿಜೆಪಿ ಸೇರಿದ್ದ ಮಾಜಿ ಸಚಿವ ವಿ. ಶ್ರೀನಿವಾಸ್‍ಪ್ರಸಾದ್ ಈಗ ಬಿಜೆಪಿ ನಾಯಕರ ವಿರುದ್ಧವೇ ಗುಡುಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಅಪಸ್ವರ ಎತ್ತಿರುವ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎರಡು...

ರಾಮಮಂದಿರ ಕಟ್ಟೋವರೆಗೂ ನಿದ್ರಿಸಬೇಡಿ, ನಾನೂ ನಿದ್ರಿಸಲ್ಲ- ಪೇಜಾವರ ಶ್ರೀ

2 years ago

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವವರೆಗೆ ನಿದ್ರಿಸಬೇಡಿ. ನಾನಂತೂ ನಿದ್ರಿಸಲ್ಲ ಎಂದು ಉಡುಪಿ ಮಠದ ಪೇಜಾವರ ಶ್ರೀ ಹೇಳಿದ್ದಾರೆ. ಹಿಂದೂ ಸಮಾಜೊತ್ಸವದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕಟು ಟೀಕೆ ಮಾಡಿದ್ರು. ಸಿಎಂ ಬಸವಣ್ಣನ ಭಕ್ತರೆನ್ನುತ್ತಾರೆ. ನಾನು ಇದನ್ನು...

ರಾಮಮಂದಿರ ನಿರ್ಮಾಣಕ್ಕಾಗಿ ಗೌಪ್ಯ ಸಭೆ- ತಡರಾತ್ರಿ ಪೇಜಾವರ ಶ್ರೀ-ಭಾಗವತ್ ಮಾತುಕತೆ

2 years ago

ಉಡುಪಿ: ಅಯೋಧ್ಯೆಯಲ್ಲಿ ಹಿಂದೂಗಳ ಬಹುವರ್ಷದ ಕನಸಿನ ರಾಮಮಂದಿರ ನಿರ್ಮಾಣಕ್ಕೆ ಧರ್ಮಸಂಸದ್ ವೇದಿಕೆ ಸಜ್ಜಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಸಾವಿರಾರು ಸಂತರು ಉಡುಪಿಗೆ ಹೊರಟು ಬಂದಿದ್ದಾರೆ. ಧರ್ಮ ಸಂಸದ್ ಅಧಿವೇಶನಕ್ಕೂ ಮೊದಲು ಆರ್ ಎಸ್‍ಎಸ್ ಸಂಘ ಚಾಲಕ ಮೋಹನ್ ಭಾಗವತ್ ಮತ್ತು ಪೇಜಾವರ ಮಠಾಧೀಶ...