ಉಡುಪಿ: ಮಹಾಮಾರಿ ಕೊರೊನಾ ಎಫೆಕ್ಟ್ ನಿಂದ ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನೂ ದಿನಾಂಕವೇ ಫಿಕ್ಸ್ ಮಾಡೋದಕ್ಕೆ ಆಗುತ್ತಿಲ್ಲ. ಪಿಯುಸಿ ವಿದ್ಯಾರ್ಥಿಗಳ ಒಂದು ಪರೀಕ್ಷೆ ಬಾಕಿಯಾಗಿದೆ. ಆದ್ರೆ ಪೇಜಾವರ ಶ್ರೀಗಳು ಲಾಕ್ಡೌನ್ ನಡುವೆಯೇ ಪರೀಕ್ಷೆ ನಡೆಸುತ್ತಿದ್ದಾರೆ. ಸ್ಥಗಿತವಾದ ಪರೀಕ್ಷೆಗಳ...
ಮಂಗಳೂರು: ದೇಶ ಕಂಡ ಅಪರೂಪದ ಯತಿವರೇಣ್ಯರಾದ ಪೇಜಾವರ ಶ್ರೀಗಳ ನಿಧನ ಭಾರತ ದೇಶಕ್ಕೆ ತುಂಬಲಾರದ ನಷ್ಟ ಎಂದು ವಿಶ್ವ ಹಿಂದೂ ಪರಿಷತ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸಂತಾಪ ಸೂಚಿಸಿದರು. ಮಂಗಳೂರಿನ ಸಂಘನಿಕೇತನದಲ್ಲಿ ಐದು ದಿನಗಳ...
ಬೆಂಗಳೂರು: ಪರಮ ಪೂಜ್ಯ ಶ್ರೀ ವಿಶ್ವೇಶ ತೀರ್ಥರು ಅಪಾರ ಭಕ್ತರನ್ನ, ಶಿಷ್ಯ ವೃಂದವನ್ನ ಅಗಲಿ ಬೃಂದಾವನದಲ್ಲಿ ಕೃಷ್ಣೈಕ್ಯರಾಗಿದ್ದಾರೆ. ಭಾನುವಾರ ಬೆಳಗ್ಗೆ ಶ್ರೀಗಳು ದೇಹತ್ಯಾಗ ಮಾಡಿ ಶ್ರೀಕೃಷ್ಣನ ಪಾದ ಸೇರಿದ್ದಾರೆ. ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು...
ಬೆಂಗಳೂರು: ಪೇಜಾವರ ಸ್ವಾಮೀಜಿಗಳು ವಿಶ್ವ ಸಂತರು ಅವರನ್ನು ನಡೆದಾಡುವ ದೇವರು ಅಂತಲೇ ಕರೆದವರು. ಸಂತರಾಗಿ ಹಿಂದೂ ಸಮಾಜಕ್ಕೆ ಪ್ರೇರಣೆ ಶಕ್ತಿ ಕೊಟ್ಟವರು. ಆಯೋಧ್ಯೆಯ ಮಂದಿರಕ್ಕಾಗಿ ಹೋರಾಟ ಮಾಡಿದವರು. ಎಲ್ಲರನ್ನೂ ಸೋದರರಂತೆ ಕಂಡ ಶ್ರೀಗಳು ಎಲ್ಲ ಮತ...
ಕಲಬುರಗಿ: ಯತಿಶ್ರೇಷ್ಠರಲ್ಲಿ ಒಬ್ಬರಾದ ಉಡುಪಿಯ ಪೇಜಾವರ ಶ್ರೀಗಳು ಮರಳಿ ನಾರಾಯಣನ ಸನ್ನಿಧಿ ಸೇರಿದ್ದಾರೆ. ಇದಕ್ಕೆ ದುಃಖ ಪಡುವುದೇನಿಲ್ಲ ಎಂದು ಖ್ಯಾತ ಜ್ಯೋತಿಷಿ, ರಾಜಗುರು ದ್ವಾರಕನಾಥ್ ಕಲಬುರಗಿಯಲ್ಲಿ ಹೇಳಿದ್ದಾರೆ. ಶ್ರೀಗಳಿಗೆ ನಾನು ಹಲವು ಬಾರಿ ಭೇಟಿಯಾಗಿ ಮಾತನಾಡಿಸಿದ್ದು...
ಕಾರವಾರ: ಶತಮಾನದ ದಾರ್ಶನಿಕ ಸಂತ ಪೇಜಾರವ ಶ್ರೀಗಳು ಅಸ್ತಂಗತರಾಗಿರುವುದಕ್ಕೆ ಎಲ್ಲೆಡೆ ಶೋಕ ವ್ಯಕ್ತವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಪಾರ ಭಕ್ತವೃಂದ ಹೊಂದಿದ್ದ ಅವರು ಜಿಲ್ಲೆಯ ಜನರು ಮತ್ತು ಇಲ್ಲಿನ ಮಠ ಮಂದಿರಗಳ ಜೊತೆಯಲ್ಲಿ ಸದಾ ಓಡನಾಟವನ್ನೂ...
ಮೈಸೂರು: ಪೇಜಾವರ ಶ್ರೀಗಳ ನಿಧನಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಸಂತಾಪ ಸೂಚಿಸಿದ್ದಾರೆ. ಪೇಜಾವರ ಶ್ರೀಗಳು ಸರ್ವಜನ ಪ್ರೇಮಿ ಸಂತ. ಭಾರತದ ಉದ್ದಗಲದಲ್ಲು ಅವರ ಹೆಸರಿದೆ. ಅವರ ನಿಧನ ತುಂಬಲಾರದ ನಷ್ಟ ಎಂದು ಅವರು...
ಬೆಂಗಳೂರು: ನಾನು ಚೆನ್ನೈ ನಲ್ಲಿದ್ದಾಗ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಸಾವಿನ ಸುದ್ದಿ ತಿಳಿಯಿತು. ನನಗೆ ತುಂಬಾ ನೋವಾಯಿತು. ಪೇಜಾವರ ಶ್ರೀಗಳ ಆಗಲಿಕೆ ಬಹಳ ನೋವಿನ ಸಂಗತಿ ಎಂದು ಪೇಜಾವರ ಶ್ರೀಗಳ ನಿಧನಕ್ಕೆ ಮಾಜಿ ಸಚಿವ ರೋಷನ್...
ಚಿಕ್ಕಮಗಳೂರು: ಕೃಷ್ಣನ ಪರಮಭಕ್ತ ಪೇಜಾವರ ಶ್ರೀಗಳು ಮಲೆನಾಡಿನ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಯ ಕನಸು ಕಂಡಿದ್ದರು. ಮಲೆನಾಡಿನ ಕುಗ್ರಾಮಗಲ್ಲಿ ಭೇಟಿ ನೀಡಿ ವಾಸ್ತವ್ಯ ಹೂಡಿದ್ದ ಶ್ರೀಗಳು ಮಲೆನಾಡಿಗೆ ಹಲವು ಕೊಡುಗೆಗಳನ್ನ ನೀಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ...
ಮಂಡ್ಯ: ಪುರಾಣ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೂ ಉಡುಪಿಯ ಪೇಜಾವರ ಮಠದ ಪೀಠಾಧ್ಯಕ್ಷ ಶ್ರೀ ವಿಶ್ವೇಶತೀರ್ಥ ಶ್ರೀಗಳಿಗೂ ಅವಿನಾಭಾವ ಸಂಬಂಧವಿದ್ದು, ಹಲವು ವರ್ಷಗಳಿಂದ ಹೊಳೆ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸುತ್ತಾ ಬಂದಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ...
ಮಂಡ್ಯ: ಹಲವು ವರ್ಷಗಳ ಬಳಿಕ ದಾಖಲೆ ಪ್ರಮಾಣದಲ್ಲಿ ಕೆಲವೇ ದಿನಗಳಲ್ಲಿ ಕೆಆರ್ಎಸ್ ಜಲಾಶಯ ಭರ್ತಿಯಾಗಿತ್ತು. ಈ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಶ್ರೀಗಳು ವ್ಹೀಲ್ ಚೇರ್ನಲ್ಲಿ ಕೆಆರ್ಎಸ್ಗೆ ಬಂದು ಕಾವೇರಿ ತಾಯಿಗೆ ನಮಿಸಿದ್ದರು. ಆಗಸ್ಟ್ ತಿಂಗಳಿನಲ್ಲಿ ಅಚ್ಚರಿಯ...
ರಾಯಚೂರು: ಪೇಜಾವರ ಶ್ರೀಗಳ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ. ಅವರು ಕೃಷ್ಣೈಕ್ಯರಾಗಿರುವ ಬಗ್ಗೆ ತಿಳಿದು ಆಘಾತವಾಗಿದೆ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಗಳು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸುಬುಧೇಂದ್ರತೀರ್ಥ...
ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು. ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು....
ಉಡುಪಿ: ಮೊನ್ನೆ ಮೊನ್ನೆಯವರೆಗೂ ಜನಸೇವೆ ಮಾಡಿದ ಶ್ರೀಗಳು ಶ್ರೀಕೃಷ್ಣನ ಪಾದ ಸೇರಿದ್ದಾರೆ. ಅಯೋಧ್ಯೆಯ ತೀರ್ಪಿಗಾಗಿ ಶ್ರೀಗಳು ಕಾಯುತ್ತಿದ್ದರು ಅನಿಸುತ್ತೆ. ಶ್ರೀಗಳ ಚಿಂತನೆ, ವಿಚಾರ ಸದಾ ಜೀವಂತ ಎಂದು ಕೇಂದ್ರ ಸಚಿವ ಸದಾನಂದ ಗೌಡರು ಸಂತಾಪ ಸೂಚಿಸಿದ್ದಾರೆ....
ಉಡುಪಿ: ಪೇಜಾವರ ಶ್ರೀ ಮಂತ್ರಾಲಯದಲ್ಲಿ ನನಗೆ ಸಿಕ್ಕಿದ್ದರು. ಆಗ ಸದ್ಯಕ್ಕೆ 23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದಿದ್ದರು. ಯಾಕೆ ಎಂದು ಕೇಳಿದ್ದಕ್ಕೆ, ನಸು ನಕ್ಕಿದ್ದರು ಎಂದು ಪುತ್ತಿಗೆ ಮಠದ ಸುಗಣೇಂದ್ರ ತೀರ್ಥ ಸ್ವಾಮೀಜಿ ಶ್ರೀಗಳ ಕುರಿತು...
ಬೆಳಗಾವಿ(ಚಿಕ್ಕೋಡಿ): ಪೇಜಾವರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಅವರು ಬೇಗನೆ ಗುಣಮುಖವಾಗಲಿ ಎಂದು ಅಥಣಿ ಮೋಟಗಿ ಮಠ ಪ್ರಭು ಚನ್ನಬಸವ ಸ್ವಾಮೀಜಿ ಹಾರೈಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ಪೇಜಾವರ...