ಮನುಷ್ಯ ಪ್ರಕೃತಿಯ ಮೇಲೆ ಕ್ರೌರ್ಯ ಮೆರೆಯುತ್ತಿದ್ದಾನೆ: ವಿ. ಸೋಮಣ್ಣ
ಮಡಿಕೇರಿ: ಪ್ರತೀ ಜೀವಿಗೂ ಬದುಕುವ ಸ್ವಾತಂತ್ರ್ಯವಿದೆ. ಆದರೆ ಇಂದು ಮಾನವೀಯತೆ ದುರ್ಬಲವಾಗುತ್ತಿದ್ದು, ಮನುಷ್ಯ ಪ್ರಕೃತಿಯ ಮೇಲೆ…
ಕಾರು, ಟ್ರಕ್ ಮುಖಾಮುಖಿ ಡಿಕ್ಕಿ- ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದಾರುಣ ಸಾವು
ಲಕ್ನೋ: ಎಸ್‍ಯುವಿ ಕಾರು ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎರಡು ಮಕ್ಕಳು…
ಟಿಕ್‍ಟಾಕ್ ಬ್ಯಾನ್ ಮಾಡಿದ್ರೆ ಜನರ ಮನಸ್ಥಿತಿ ಬದಲಾಗಲ್ಲ: ಸಂಯುಕ್ತಾ ಹೆಗ್ಡೆ
ಬೆಂಗಳೂರು: ಟಿಕ್‍ಟಾಕ್ ಬ್ಯಾನ್ ಮಾಡಿದರೆ ಜನರ ಮನಸ್ಥಿತಿ ಬದಲಾಗುವುದಿಲ್ಲ ಎಂದು ನಟಿ ಸಂಯುಕ್ತಾ ಹೆಗ್ಡೆ ಟ್ವೀಟ್…
ಕ್ವಾರಂಟೈನ್ ಕೇಂದ್ರದ ಬಳಿ ಬ್ರೆಡ್, ಮೊಟ್ಟೆ ಮಾರಾಟ: ಓಡಿ ಬಂದ ಜನ
ರಾಯಚೂರು: ನಗರದ ಹೊರವಲಯದ ಬೋಳಮಾನದೊಡ್ಡಿ ರಸ್ತೆಯಲ್ಲಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಜನ ಆಹಾರ ಪದಾರ್ಥಗಳಿಗಾಗಿ ಹೊರಬರುತ್ತಿದ್ದಾರೆ.…
ಕಳ್ಳದಾರಿ ಮೂಲಕ ಕರ್ನಾಟಕಕ್ಕೆ ತಮಿಳಿಗರು ಎಂಟ್ರಿ
- ರಾಜ್ಯಕ್ಕೆ ತಮಿಳುನಾಡಿನಿಂದಲೂ ಶುರುವಾಗಿದೆ ತಲೆನೋವು ಬೆಂಗಳೂರು: ಕಳ್ಳದಾರಿ ಮೂಲಕ ತಮಿಳುನಾಡಿನಿಂದ ಸಾವಿರಾರು ತಮಿಳಿಗರು ಕರ್ನಾಟಕಕ್ಕೆ…
ಮೆಜೆಸ್ಟಿಕ್‍ನಲ್ಲಿ ಜನವೋ ಜನ – ಅರಮನೆ ಮೈದಾನದಲ್ಲೂ ಸಾವಿರಾರು ಮಂದಿ ಕ್ಯೂ
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಅನೇಕ ಕಾರ್ಮಿಕರು ತಮ್ಮ ತಮ್ಮ ಗ್ರಾಮಕ್ಕೆ ಹೋಗಲು ಸಾಧ್ಯವಾಗದೆ ಬೆಂಗಳೂರಿನಲ್ಲಿ ಲಾಕ್…
ಬಡವರಿಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ದಿನಸಿ ಕಿಟ್ ಹಂಚಿಕೆ
- ಕೋಳಿ, ಮೊಟ್ಟೆಗಾಗಿ ಮುಗಿಬಿದ್ದ ಜನ ಬೆಂಗಳೂರು: ಬೆಂಗಳೂರು ಹೊರವಲಯ ಟಿ. ದಾಸರಹಳ್ಳಿ ಕ್ಷೇತ್ರದ ಲಕ್ಷ್ಮೀಪುರ…
ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜನ ಜಾತ್ರೆ- ಸಾಮಾಜಿಕ ಅಂತರ ಮರೆತ ಜನ
ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ…
ಉಚಿತವಾಗಿ ಹಣ ಹಂಚಿಕೆ- ಸಾಮಾಜಿಕ ಅಂತರ ಮರೆತು ಮುಗಿಬಿದ್ದ ಜನ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಅಗ್ರಹಾರದಲ್ಲಿ ನಿವೃತ್ತ ಕೆಇಬಿ ಅಧಿಕಾರಿ ಜಾಫರ್ ಖಾನ್ ಹಾಗೂ ಅವರ…
ವಾಕಿಂಗ್ ಮಾಡುತ್ತಿದ್ದವರಿಗೆ ವ್ಯಾನ್ ಹತ್ತಿ ಎಂದ ಪೊಲೀಸರು
ಶಿವಮೊಗ್ಗ: ವಾಕಿಂಗ್ ಹಾಗೂ ಆಟವಾಡಲು ಬಂದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದು, ಇದ್ದಕ್ಕಿದ್ದಂತೆ ಬನ್ನಿ ವ್ಯಾನ್ ಹತ್ತಿ…