ಕೋವಿಡ್ ನಿಯಮ ಉಲ್ಲಂಘನೆ – 70 ಲಕ್ಷ ವಸೂಲಿ ಮಾಡಿದ ಹು-ದಾ ಪಾಲಿಕೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ 244 ಜನರಿಗೆ…
ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಪಿಂಗ್ – ಕೊರೊನಾ ನಿಯಮಗಳಿಗೆ ಕ್ಯಾರೇ ಅನ್ನುತ್ತಿಲ್ಲ ಜನ
ಬೆಂಗಳೂರು: ಶುಕ್ರವಾರ ವರಮಹಾಲಕ್ಷ್ಮೀ ಹಬ್ಬವಾಗಿದ್ದು, ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಜನ ಸಜ್ಜಾಗಿದ್ದಾರೆ. ಈ ಮಧ್ಯೆ…
ಓಮ್ನಿ ಮೇಲೆ ಒಂಟಿ ಸಲಗ ದಾಳಿ – ನಾಲ್ವರು ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು: ಓಮ್ನಿ ಕಾರಿನಲ್ಲಿ ಹೊರನಾಡಿಗೆ ಹೋಗುತ್ತಿದ್ದ ನಾಲ್ವರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ…
ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ
ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ಮತ್ತು ರಾಷ್ಟ್ರಪತಿ ಭವನ ವಶಕ್ಕೆ ಪಡೆದ ನಂತರ ಅಧ್ಯಕ್ಷ ಅಶ್ರಫ್…
3.5 ಕೋಟಿ ಜನರಿಗೆ ಸ್ಮಾರ್ಟ್ ಹೆಲ್ತ್ ಕಾರ್ಡ್ ಘೋಷಿಸಿದ ಒಡಿಶಾ ಸಿಎಂ
ಭುವನೇಶ್ವರ: 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭಾನುವಾರ ಬಿಜು ಸ್ವಾಸ್ಥ್ಯ ಕಲ್ಯಾಣ…
ಬೆಂಗಳೂರು ಸುತ್ತ ಪ್ರವಾಸಿ ತಾಣ ಬಂದ್- ಬನ್ನೇರುಘಟ್ಟಕ್ಕೆ ಸಾವಿರಾರು ಪ್ರವಾಸಿಗರ ಲಗ್ಗೆ
ಬೆಂಗಳೂರು: ರಾಜಧಾನಿ ಸುತ್ತ ಪ್ರವಾಸಿತಾಣಗಳ ನಿರ್ಬಂಧ ಹಿನ್ನಲೆಯಲ್ಲಿ ಮನರಂಜನಾ ಮನುಸ್ಸುಗಳು ಉದ್ಯಾನದತ್ತ ಮುಖಮಾಡಿವೆ. ಸಾವಿರಾರು ಪ್ರವಾಸಿಗರು…
ಬರೋಬ್ಬರಿ 2 ಕೆಜಿ ಗಾತ್ರದ ಗಜ ನಿಂಬೆಹಣ್ಣು
ಮೈಸೂರು: ಮೈಸೂರಿನಲ್ಲಿ 2 ಕೆಜಿ ಬೃಹತ್ ಗಾತ್ರದ ನಿಂಬೆ ಹಣ್ಣು ಸಿಕ್ಕಿದ್ದು, ನಿಂಬೆ ಹಣ್ಣನ್ನು ನೋಡಿದ…
ರಕ್ಷಕರೇ ಭಕ್ಷಕರಾಗಿದ್ದಾರೆ: ಸಾಮಾನ್ಯರ ಮೇಲೆ ಪೊಲೀಸರ ದೌರ್ಜನ್ಯ
- ವರದಿಗಾರನ ಫೋನ್ ಕಿತ್ತುಕೊಂಡ ಪೇದೆ - ಪೊಲೀಸ್ ಡ್ರೆಸ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ…
ಫೋನ್ ಬಂದ್ರ ಒಗಿಲೇನ, ಹೊತ್ಕೊಂಡ ಮಕ್ಕೋಬೇಕು ಅನಸತೈತಿ- ನೆರೆ ಸಂತ್ರಸ್ತರ ಬಗ್ಗೆ ಕುಮಟಳ್ಳಿ ನಿರ್ಲಕ್ಷ್ಯದ ಮಾತು
ಚಿಕ್ಕೋಡಿ/ಬೆಳಗಾವಿ: ಪ್ರವಾಹ ಸಂತ್ರಸ್ತರ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಿರ್ಲಕ್ಷ್ಯದ ಮಾತುಗಳನ್ನಾಡಿದ್ದು, ಈ ವೀಡಿಯೋ…
ಮೂರನೇ ಅಲೆಯ ಆತಂಕ – ಲಸಿಕೆಗಾಗಿ ಜನರ ಪರದಾಟ
ನೆಲಮಂಗಲ: ದೇಶಾದ್ಯಂತ ಕೋವಿಡ್ ಮೂರನೇ ಅಲೆಯ ಆತಂಕ ಎದುರಾಗಿದ್ದು ವ್ಯಾಕ್ಸಿನ್ ಸಮಸ್ಯೆ ಎದುರಾಗಿದೆ. ಬೆಂಗಳೂರು ಹೊರವಲಯ…