Monday, 16th September 2019

Recent News

4 weeks ago

ಬೆಳಗ್ಗೆ 4 ಗಂಟೆಗೆ ಸೆಕ್ಸ್‌ಗೆ ಕರೆದು ಮಲಗಿದ್ದಕ್ಕೆ ವ್ಯಕ್ತಿಯ ಮನೆಗೆ ಬೆಂಕಿ

ವಾಷಿಂಗ್‍ಟನ್: ಬೆಳಗ್ಗೆ 4 ಗಂಟೆಗೆ ಸೆಕ್ಸ್‌ಗೆ ಕರೆದು ಮಲಗಿದ್ದಕ್ಕೆ ಕೋಪಗೊಂಡ ಮಹಿಳೆ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಿದ ಘಟನೆ ಅಮೆರಿಕಾದ ನ್ಯೂ ಜೆರ್ಸಿಯಲ್ಲಿ ನಡೆದಿದೆ. ತೈಜಾ ರಸ್ಸೆಲ್(29) ಮನೆಗೆ ಬೆಂಕಿ ಹಚ್ಚಿದ ಮಹಿಳೆ. ತೈಜಾ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಲು ಗ್ಯಾಸ್ ಸ್ಟೇಷನ್‍ನಿಂದ ಲೈಟರ್ ಫ್ಲೂಯಿಡ್ ತಂದಿದ್ದಳು. ಬಳಿಕ ಆತನ ಮನೆ ಮುಂದೆ ನಿಂತು ಬೆಂಕಿ ಹಚ್ಚಿದ್ದಾಳೆ. ರಸ್ಸೆಲ್ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಅದು ಮನೆಯಿಡೀ ಆವರಿಸುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾಳೆ. ಈ ವೇಳೆ ಮನೆಯೊಳಗೆ ಮಲಗಿದ್ದ […]

1 month ago

ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ

ಚಂಡೀಗಢ್: ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ. ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ...

ಪ್ರವಾಹದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ

1 month ago

ಗದಗ: ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ರಭಸದಿಂದ ಹರಿಯುತ್ತಿರುವ ನೀರಿನಲ್ಲಿ ಬೈಕ್ ಸಮೇತ ಓರ್ವ ವ್ಯಕ್ತಿ ಕೊಚ್ಚಿ ಹೋಗಿರುವ ಘಟನೆ ನರಗುಂದ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ನವಿಲುತೀರ್ಥ ಡ್ಯಾಂ ನಿಂದ ಅಪಾರ ಪ್ರಮಾಣ ನೀರು ಬಿಡುಗಡೆಯಾದ ಹಿನ್ನೆಲೆ ಮಲಪ್ರಭಾ ನದಿಯೂ...

ತಿಥಿ ನಡೆದು 2 ದಿನದ ನಂತ್ರ ವ್ಯಕ್ತಿ ಪ್ರತ್ಯಕ್ಷ – ಕೊನೆ ದರ್ಶನ ಮಾಡಲಾಗದೆ ಪತ್ನಿ, ಪುತ್ರ ಕಣ್ಣೀರು

2 months ago

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲೂಕು ಶಂಖ ಗ್ರಾಮದಲ್ಲಿ ನಡೆದಿತ್ತು. ತನ್ನದೇ ಪತಿಯ ಮೃತದೇಹ ಎಂದು ತಿಳಿದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಆತನ ಅಂತ್ಯಸಂಸ್ಕಾರ ನಡೆಸಿದ್ದರು....

ಸರ್ಕಾರಿ ಶಾಲೆ ಸಿಸಿಟಿವಿ ಕ್ಯಾಮೆರಾ ಕಿತ್ತು ಕಲ್ಲಿನಿಂದ ಜಜ್ಜಿದ

3 months ago

ಧಾರವಾಡ: ಸರ್ಕಾರಿ ಶಾಲೆಯ ಸಿಸಿಟಿವಿ ಕ್ಯಾಮೆರಾ ಕಿತ್ತು ವ್ಯಕ್ತಿಯೋರ್ವ ಕಲ್ಲಿನಿಂದ ಜಜ್ಜಿ ಧ್ವಂಸಗೊಳಿಸಿದ್ದಾನೆ. ಜಿಲ್ಲೆಯ ಉಪ್ಪಿನ ಬೆಟಗೇರಿಯ ಶಾಲೆಯಲ್ಲಿ ಪುಂಡರು ಸಿಸಿಟಿವಿ ಕ್ಯಾಮೆರಾ ಧ್ವಂಸಗೊಳಿಸಿದ್ದಾರೆ. ಕ್ಯಾಮೆರಾ ಹಿಂದಿನಿಂದ ಬಂದ ವ್ಯಕ್ತಿ ಕಿತ್ತುಕೊಂಡು ಹೋಗಿ ಕೊಂಚ ದೂರದಲ್ಲಿ ಕಲ್ಲಿನಿಂದ ಜಜ್ಜಿದ್ದಾನೆ. ಶಾಲೆಯ ನೀರಿನ...

18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಬಂಧ – ವಿಡಿಯೋಗಳು ವೈರಲ್, ಯುವಕ ಅರೆಸ್ಟ್

3 months ago

ಹೈದರಾಬಾದ್: ವ್ಯಕ್ತಿಯೊಬ್ಬ 18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು, ಆ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪಶ್ಚಿಮ ಗೋದಾವರಿಯ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ರಿಪೇರಿ ಕೆಲಸ ಮಾಡುತ್ತಿದ್ದನು. ಈ ವೇಳೆ ಆತನ ಅಂಗಡಿಗೆ ಮೊಬೈಲ್ ರಿಪೇರಿಗೆಂದು...

ತಿಥಿ ನಡೆದು ಎರಡು ದಿನದ ನಂತ್ರ ಮನೆಗೆ ಬಂದ ವ್ಯಕ್ತಿ

3 months ago

ಹಾಸನ: ತಿಥಿ ಮಾಡಿದ ಎರಡು ದಿನದ ಬಳಿಕ ವ್ಯಕ್ತಿಯೊಬ್ಬ ಮನೆಗೆ ಬಂದು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ಹಾಸನ ತಾಲ್ಲೂಕು ಶಂಖ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬವರು ಪತ್ನಿಯೊಂದಿಗೆ ಜಗಳ ಮಾಡಿಕೊಂಡು 15 ದಿನಗಳ ಹಿಂದೆ ನಾಪತ್ತೆಯಾಗಿದ್ದರು. 15 ದಿನಗಳು ಕಳೆದರೂ...

ಗಾಯಗೊಂಡ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆದ ಸಬ್ ಇನ್‌ಸ್ಪೆಕ್ಟರ್

3 months ago

ಮೈಸೂರು: ನಗರದ ಸಬ್ ಇನ್‌ಸ್ಪೆಕ್ಟರ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸ್ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಉಮಾಶಂಕರ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಉಮಾಶಂಕರ್ ತಮ್ಮ ಬೈಕಿನಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಮುಡಾ ಸರ್ಕಲ್ ಬಳಿ ಹೋಗುತ್ತಿದ್ದರು. ಈ...