Wednesday, 12th December 2018

3 days ago

ತಾಯಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕ್ರೌರ್ಯ ಮೆರೆದ ಮಗ!

ಬೆಂಗಳೂರು: ಶನಿವಾರ ತನ್ನನ್ನು ಪ್ರಶ್ನಿಸಿದ ತಾಯಿಗೆ ಪೊರಕೆಯಿಂದ ಹೊಡೆದು ಮಗನೊಬ್ಬ ಕ್ರೌರ್ಯ ಮೆರೆದಿದ್ದನು. ಈಗ ಮತ್ತೊಬ್ಬ ಮಗ ತಾಯಿಯ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಶ್ವಥ್ ನಗರದ ಮನೆಯಲ್ಲಿ ಡಿಸೆಂಬರ್ 6ರ ರಾತ್ರಿ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉತ್ತಮ್‍ಕುಮಾರ್ ಹೆತ್ತ ತಾಯಿ ಭಾರತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪುತ್ರ. ಮಗ ಉತ್ತಮ್‍ಕುಮಾರ್ ಮದ್ಯ ಸೇವಿಸಲು ಹಣ ನೀಡದ್ದಕ್ಕೆ ರೊಚ್ಚಿಗೆದ್ದು ಬೆಂಕಿ […]

4 weeks ago

ಬಾವಿಯಲ್ಲಿ ಪೆಟ್ರೋಲ್ ಪತ್ತೆ-ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉಸ್ತುವಾರಿ ಸಚಿವ

ಮಂಗಳೂರು: ಬಾವಿಯಲ್ಲಿ ಪೆಟ್ರೋಲ್ ಅಂಶ ಕಂಡುಬಂದಿದ್ದ ದೇರಳಕಟ್ಟೆಯ ಕಾನಕೆರೆ ಪ್ರದೇಶಕ್ಕೆ ವಸತಿ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮಗಳಲ್ಲಿ ಬಾವಿಯಲ್ಲಿ ಪೆಟ್ರೋಲ್ ರೀತಿಯ ಅಂಶ ಪತ್ತೆಯಾಗಿರುವ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಉಸ್ತುವಾರಿ ಸಚಿವರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯರು...

ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಹಿಂದಿಕ್ಕಿದ ಡೀಸೆಲ್!

2 months ago

ಭುವನೇಶ್ವರ: ದೇಶದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಪೆಟ್ರೋಲ್ ಬೆಲೆಯನ್ನೂ ಮೀರಿಸಿದ್ದು, ಒಡಿಶಾದ ಭುವನೇಶ್ವರದಲ್ಲಿ ಭಾನುವಾರ ಡೀಸೆಲ್ ಬೆಲೆ ಪ್ರತಿ ಲೀಟರ್ 80.69 ರೂ.ಗೆ ಆಗಿದ್ದರೆ ಪೆಟ್ರೋಲ್ ಬೆಲೆ 80.57 ರೂ.ಗೆ ಮಾರಾಟ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ ಪೆಟ್ರೋಲ್,...

ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಪೆಟ್ರೋಲ್ ಕಾರುಗಳ ವಿವರ ಇಲ್ಲಿದೆ ನೋಡಿ

2 months ago

ನವದೆಹಲಿ: ದಿನದಿಂದ ದಿನಕ್ಕೆ ಏರುತ್ತಿರುವ ಪೆಟ್ರೋಲ್ ದರದಿಂದಾಗಿ ಗ್ರಾಹಕರು ಯಾವ ಕಾರನ್ನು ಖರೀದಿ ಮಾಡಬೇಕು ಎನ್ನುವ ಗೊಂದಲದಲ್ಲಿರುತ್ತಾರೆ. ಹೆಚ್ಚಿನ ಸಂಖ್ಯೆಯ ಗ್ರಾಹಕರು ಮೈಲೇಜ್ ಎಷ್ಟು ನೀಡುತ್ತದೆ ಎನ್ನುವ ಆಧಾರದಲ್ಲಿ ಕಾರು ಖರೀದಿ ಮಾಡುತ್ತಾರೆ. ಇತ್ತೀಚೆಗಷ್ಟೇ ದೇಶದ ಹಲವು ಕಾರು ತಯಾರಿಕಾ ಸಂಸ್ಥೆಗಳು...

ಮುಂದಿನ ದಿನಗಳಲ್ಲಿ ಬೀಯರ್ ಪ್ರಿಯರಿಗೆ ಕಾದಿದೆ ಶಾಕಿಂಗ್ ನ್ಯೂಸ್!

2 months ago

ವಾಷಿಂಗ್ಟನ್: ಬೀಯರ್ ಪ್ರಿಯರಿಗೆ ಶಾಕಿಂಗ್ ನ್ಯೂಸ್. ಜಾಗತಿಕ ತಾಪಮಾನ ಏರಿಕೆಯಾದರೆ ಮುಂದಿನ ದಿನಗಳಲ್ಲಿ ಬೀಯರ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯಿದೆ. ಹೌದು, ಬೀಯರ್ ತಯಾರಿಕೆಯಲ್ಲಿ ಮುಖ್ಯ ಪಾತ್ರವನ್ನು ವಹಿಸುವ ಕಚ್ಚಾವಸ್ತುವಾದ ಬಾರ್ಲಿ ಬೆಳೆಯ ಇಳುವರಿ ಕಡಿಮೆಯಾಗುತ್ತಿದೆ. ಪ್ರಸ್ತುತ ಈಗ ಜಾಗತಿಕ ತಾಪಮಾನ...

ಪೆಟ್ರೋಲ್ ಹಾಕಿಸಿ ಚಿಲ್ಲರೆ ಕೇಳಿದ್ದಕ್ಕೆ ಡ್ರೈವರ್ ಮೇಲೆ ಹಲ್ಲೆ

2 months ago

ಬೆಂಗಳೂರು: ಪೆಟ್ರೋಲ್ ಹಾಕಿಸಿ ಚಿಲ್ಲರೆ ಕೇಳಿದ್ದಕ್ಕೆ ಡ್ರೈವರ್ ಮೇಲೆ ಹಲ್ಲೆ ನಡೆಸಲಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಸೋಲೂರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‍ನಲ್ಲಿ ಈ ಘಟನೆ ನಡೆದಿದೆ. ಅಮಾಯಕ ಡ್ರೈವರ್ ಮುನಿಯಪ್ಪಗೆ ಬಂಕ್ ಮಾಲೀಕ ಶಿವಕುಮಾರ್ ಹಾಗೂ ಕ್ಯಾಷಿಯರ್ ದಿನೇಶ್...

ಪೆಟ್ರೋಲ್, ಡೀಸೆಲ್ ಆಯ್ತು-ಈಗ ಹೆಚ್ಚಾಯ್ತು ಹೋಟೆಲ್ ಫುಡ್ ದರ

2 months ago

ಬೆಂಗಳೂರು: ಡೀಸೆಲ್ ರೇಟ್ ಜಾಸ್ತಿ ಆಯ್ತು. ಪೆಟ್ರೋಲ್ ಕೂಡ ದಿನನಿತ್ಯ ದರ ಹೆಚ್ಚಾಗುತ್ತಾನೆ ಇದೆ. ಇದರ ಜೊತೆ ಗ್ಯಾಸ್ ಸಿಲಿಂಡರ್ ದರ ಕೂಡ ಜಾಸ್ತಿ ಆಗಿದೆ. ಮನೆಯಲ್ಲಿ ಯಾರ್ ಅಡುಗೆ ಮಾಡಿ ಊಟ ಮಾಡ್ತಾರೆ ಅಂತ ಹೋಟೆಲ್‍ಗೆ ಹೋದ್ರೆ ಅಲ್ಲೂ ನಿಮ್ಮ...

ತೈಲ ಬೆಲೆ 2.50 ರೂ. ಇಳಿಕೆ: ಯಾವೆಲ್ಲ ರಾಜ್ಯಗಳಲ್ಲಿ ಒಟ್ಟು 5 ರೂ. ಇಳಿಕೆಯಾಗಿದೆ?

2 months ago

ನವದೆಹಲಿ: ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಿದ ಬೆನ್ನಲ್ಲೇ ಕೆಲ ರಾಜ್ಯಗಳು ವ್ಯಾಟ್ ಇಳಿಕೆ ಮಾಡಿದೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಪ್ರತಿ ಲೀಟರ್, ಪೆಟ್ರೋಲ್ ಡೀಸೆಲ್ ದರ 5 ರೂ. ಇಳಿಕೆಯಾಗಿದೆ. ಅಬಕಾರಿ ಸುಂಕವನ್ನು 1.50 ರೂಪಾಯಿ ಕಡಿಮೆ ಮಾಡಿದ್ದು,...