1,500 ರೂ. ಪೆಟ್ರೋಲ್ ಹಾಕಿಸಿದ್ರೆ ಮಾತ್ರ ಪಿಂಕ್ ನೋಟ್ ಕೊಡಿ – ಪೆಟ್ರೋಲ್ ಬಂಕ್‌ಗಳಲ್ಲಿ ಬೋರ್ಡ್ ಅಳವಡಿಕೆ
ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ (RBI) ಹಿಂಪಡೆದ ನಂತರ ಪೆಟ್ರೋಲ್ ಬಂಕ್‌ಗಳಲ್ಲಿ (Petrol…
ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ದುರಂತ – ತುಮಕೂರು ಯುವತಿ ಬಲಿ
ತುಮಕೂರು: ಪೆಟ್ರೋಲ್ ಬಂಕ್‌ನಲ್ಲಿ (Petrol Bunk) ನಡೆದ ಅಗ್ನಿ ದುರಂತದಲ್ಲಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಧುಗಿರಿಯ…
ಪೆಟ್ರೋಲ್ ಜೊತೆಗೆ ನೀರು ಬೆರಕೆ – ಪಂಪ್ ವಿರುದ್ಧ ವ್ಯಕ್ತಿಯಿಂದ ದೂರು
ಚೆನ್ನೈ: ನೀರು ಮಿಶ್ರಿತ ಪೆಟ್ರೋಲ್ ನೀಡಿದ್ದಕ್ಕೆ ಪೆಟ್ರೋಲ್ ಬಂಕ್ ವಿರುದ್ಧ ತಮಿಳುನಾಡಿನಲ್ಲಿ (Tamil Nadu) ಕೇಸ್…
ಪೊಲೀಸ್ ಜೀಪ್‍ಗೆ ಹಾಕಿದ ಡಿಸೇಲ್ ಹಣ ಕೇಳಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೂಟಿನೇಟು
ಕಾರವಾರ: ಪೊಲೀಸ್ (Police) ಜೀಪ್‍ಗೆ ಡಿಸೇಲ್ (Diesel) ಹಾಕಿಸಿ ಹಣ ನೀಡದೇ ಹೋಗಿದ್ದಕ್ಕೆ ಡಿಸೇಲ್ ಹಣ…
ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಖದೀಮರು
ಹಾಸನ: ಬೈಕ್‍ನಲ್ಲಿ ಹಿಂಬಾಲಿಸಿದ ಖದೀಮರು ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ ಕಾರಿನಲ್ಲಿದ್ದ 10 ಲಕ್ಷ…
ರಾಜ್ಯದಲ್ಲೂ ಶುರುವಾಯ್ತು ಡೀಸೆಲ್ ಅಭಾವ – ಬಂಕ್‌ಗಳಲ್ಲಿ ನೋ ಸ್ಟಾಕ್ ಬೋರ್ಡ್
ಚಿಕ್ಕಬಳ್ಳಾಪುರ: ಬೇಸಿಗೆಯಲ್ಲಿ ನೀರಿಗೆ ಅಭಾವ ಆಗೋದು ಸಹಜ, ಆದರೀಗ ರಾಜ್ಯದಲ್ಲಿ ಡೀಸೆಲ್ ಅಭಾವ ಶುರುವಾಗಿದೆ. ರಾಜ್ಯದ…
ಫೋನ್ ಪೇ ಮೂಲಕ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ
ಬೆಳಗಾವಿ: ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ…
ಪೆಟ್ರೋಲ್ ಬಂಕ್‍ನಲ್ಲಿ ಪುಂಡ ಯುವಕರಿಂದ ಹಲ್ಲೆ
ಬೆಂಗಳೂರು: ಪೆಟ್ರೋಲ್ ಬಂಕ್‍ನಲ್ಲಿ ಪುಂಡ ಯುವಕರಿಂದ ಡೀಸೆಲ್ ಹಾಕಿಸಿಕೊಳ್ಳಲು ಬಂದಿದ್ದ ಇನ್ನೋವಾ ಕಾರಿನಲ್ಲಿದ್ದವರ ಮೇಲೆ ಹಲ್ಲೆ…
ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಬಸ್‌ಗೆ ಬೆಂಕಿ
ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಂಕ್‌ನಲ್ಲಿದ್ದ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ…
ಯುವಕರ ಗುಂಪುಗಳ ನಡುವೆ ಮಾರಾಮಾರಿ- ವೀಡಿಯೋ ಸಿಸಿಟಿವಿಯಲ್ಲಿ ಸೆರೆ
ಹಾಸನ: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ಘಟನೆ ಜಿಲ್ಲೆಯ ಸಕಲೇಶಪುರದಲ್ಲಿ…