ಕಲಬುರಗಿ ಜಿಲ್ಲಾದ್ಯಂತ ಪೆಟ್ರೋಲ್ ಬಂಕ್ ಮುಚ್ಚಲು ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮುಂದಿನ ಆದೇಶದವರೆಗೆ ಕೆಲವು ಷರತ್ತುಗಳಿಗೆ ಒಳಪಟ್ಟು…
ಕಲಬುರಗಿಯಲ್ಲಿ ಪೆಟ್ರೋಲ್ ಬಂಕ್ ಬಂದ್ ಸುಳ್ಳು ಸುದ್ದಿ – ರಾತ್ರೋರಾತ್ರಿ ಬಂಕ್‍ಗಳಿಗೆ ಮುಗಿಬಿದ್ದ ಜನ್ರು
ಕಲಬುರಗಿ: ಕೊರೊನಾ ವೈರಸ್‍ಗೆ ಬೆಳಲಿ ಬೆಂಡಾಗಿರುವ ಕಲಬುರಗಿ ಜನತೆಗೆ ಕೆಲ ಕಿಡಿಕೇಡಿಗಳು, ಲೈಕ್ ಕಾಮೆಂಟ್‍ಗಾಗಿ ಸುಳ್ಳು…
ನಾಯಿ ತಂದ ಎಡವಟ್ಟು- ಎರಡು ಗುಂಪುಗಳ ನಡುವೆ ಮಾರಾಮಾರಿ
ಬೆಂಗಳೂರು: ನಾಯಿಯಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಂಗಳೂರಿನ ರಾಜಾರಾಜೇಶ್ವರಿನಗರ ಸಾಯಿ ಪೆಟ್ರೋಲ್…
ಬಂಕ್‍ನಲ್ಲಿ ಡೀಸೆಲ್ ಹಾಕಿಸುವಾಗ್ಲೇ ಹೊತ್ತಿ ಉರಿದ 34 ಪ್ರಯಾಣಿಕರಿದ್ದ ಬಸ್
ಬೆಂಗಳೂರು: ಪೆಟ್ರೋಲ್ ಬಂಕ್‍ನಲ್ಲಿ ಡಿಸೇಲ್ ಹಾಕಿಸುವಾಗಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿ ಘಟನೆ…
ಒಂದೇ ವಾರಕ್ಕೆ ಮುಗೀತಾ ಪೊಲೀಸರ ಪೌರುಷ?- ಬಂಕ್‍ಗಳಲ್ಲಿ ಬಾಟಲ್‍ನಲ್ಲಿ ಸಿಗ್ತಿದೆ ಪೆಟ್ರೋಲ್
ಬೆಂಗಳೂರು: ಪೆಟ್ರೋಲ್ ಬಂಕ್‍ನಲ್ಲಿ ಬಾಟಲ್‍ಗಳಲ್ಲಿ ಪೆಟ್ರೋಲ್ ನೀಡುವಂತಿಲ್ಲ ಎಂದು ಈಗಾಗಲೇ ಬೆಂಗಳೂರಿನ ನಗರ ಪೊಲೀಸ್ ಆಯುಕ್ತರು…
ವಿಧವೆಗೆ ಪೆಟ್ರೋಲ್ ಬಂಕ್ ಕೊಡಿಸುವುದಾಗಿ 12 ಲಕ್ಷ ರೂ. ನಾಮ
ದಾವಣಗೆರೆ: ಪೆಟ್ರೋಲ್ ಬಂಕ್ ಕೊಡಿಸುವ ಆಮೀಷ ನೀಡಿ ಸ್ತ್ರೀ ಶಕ್ತಿ ಸಂಘದ ಒಕ್ಕೂಟದ ಅಧ್ಯಕ್ಷೆಯೊಬ್ಬಳು ಸದಸ್ಯೆಗೆ…
ಪೆಟ್ರೋಲ್ ಹಣ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಪುಂಡರ ಹಲ್ಲೆ
ಬೀದರ್: ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡುವ ವಿಚಾರಕ್ಕೆ ಕೆಲ ಪುಂಡರು ಬಂಕ್ ಸಿಬ್ಬಂದಿಗಳ ಮೇಲೆ ಹಲ್ಲೆ…
ಪೆಟ್ರೋಲ್ ಬದ್ಲು ನೀರು ತುಂಬಿದ ಸಿಬ್ಬಂದಿ-ಕಾರ್, ಬೈಕ್‍ಗಳ ಇಂಜಿನ್ ಜಾಮ್
ಯಾದಗಿರಿ: ಇಷ್ಟು ದಿನ ಕಲಬೆರಕೆ ಪೆಟ್ರೋಲ್ ದಂಧೆ ಜೋರಾಗಿ ನಡೆಯುತ್ತಿತ್ತು. ಆದರೆ ಇದೀಗ ಪೆಟ್ರೋಲ್ ಬಂಕ್…
ಬಂಕ್ ಪಕ್ಕದಲ್ಲಿ ಮನೆ ಇದ್ರೂ ಹೆಲ್ಮೆಟ್ ಹಾಕಿಕೊಂಡು ಬರಬೇಕೇ – ಸವಾರರ ವಿರೋಧ
ಬೆಂಗಳೂರು: ಅಪಘಾತದಲ್ಲಿ ಸಾವನ್ನಪ್ಪುವ ಸವಾರರ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು "ನೋ ಹೆಲ್ಮೆಟ್ ನೋ ಪೆಟ್ರೋಲ್"…
ನೋ ಹೆಲ್ಮೆಟ್, ನೋ ಪೆಟ್ರೋಲ್- ಸಿಲಿಕಾನ್ ಸಿಟಿಯಲ್ಲಿ ಹೊಸ ರೂಲ್ಸ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಹೆಲ್ಮೆಟ್, ನೋ ಪೆಟ್ರೋಲ್ ಎಂಬ ಹೊಸ ರೂಲ್ಸ್ ಜಾರಿಗೆ…