ಭಾರತದಲ್ಲಿ ಪೆಟ್ರೋಲ್ ದರ 82 ರೂ. – ಪಾಕಿಸ್ತಾನ, ಅಮೆರಿಕ, ಶ್ರೀಲಂಕಾದಲ್ಲಿ ಎಷ್ಟು?
ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದ್ದು ಕರ್ನಾಟಕದಲ್ಲಿ 80ರ ಗಡಿ ದಾಟಿದೆ. ಪೆಟ್ರೋಲ್ ದರ…
ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?
ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆಯಾಗುತ್ತಿದ್ದು, ನೂರರ ಗಡಿಯತ್ತ ಮುನ್ನುಗ್ಗುತ್ತಿದೆ. ಹೀಗಾಗಿ…
ತೈಲ ಬೆಲೆ ಮತ್ತೆ ಏರಿಕೆ: ಕರ್ನಾಟಕದಲ್ಲಿ 1 ಲೀಟರ್ ಪೆಟ್ರೋಲ್‌ನಲ್ಲಿ ಯಾರ ಪಾಲು ಎಷ್ಟು?
ಬೆಂಗಳೂರು: ಈ ತಿಂಗಳಲ್ಲಿ ಸತತ 12ನೇ ಬಾರಿಗೆ ತೈಲ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಂತೂ 80…
ಮಂಡ್ಯದಲ್ಲಿ ಬಾರ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ
- ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಮಂಡ್ಯ: ಬಾರೊಂದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ವಿಫಲಯತ್ನ…
ಬೆಂಗಳೂರಿನ ಪೆಟ್ರೋಲ್ ಬಂಕ್‍ಗಳಿಗೆ ಪ್ರವಾಹ ಬಿಸಿ!
ಬೆಂಗಳೂರು: ಭಾರೀ ಮಳೆಯಿಂದಾಗಿ ಪೆಟ್ರೋಲ್ ಸರಬರಾಜಿನಲ್ಲಿ ವ್ಯತ್ಯಯವಾಗಿ ನಗರದಲ್ಲಿ ಮಾಲೀಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಗುಡ್ಡಗಳು…
ರಸ್ತೆ ರಸ್ತೆ ಸುತ್ತಾಡ್ತಾರೆ.. ಯಾರೂ ಇಲ್ಲಾಂದ್ರೆ ಪೆಟ್ರೋಲ್ ಕದೀತಾರೆ..!
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳಿಂದ ಕಳ್ಳರು ಪೆಟ್ರೋಲ್ ಕದಿಯುತ್ತಿದ್ದ ಘಟನೆ…
ಶನಿವಾರದಿಂದ ಎಚ್‍ಡಿಕೆ ಬಜೆಟ್‍ನ ಹೊರೆ – ಯಾವುದು ಎಷ್ಟೆಷ್ಟು ಏರಿಕೆಯಾಗುತ್ತೆ?
ಬೆಂಗಳೂರು: ಶನಿವಾರದಿಂದಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಜೆಟ್ ಜಾರಿಯಾಗಲಿದ್ದು, ಜನಸಾಮಾನ್ಯರ ಜೇಬು ಮತ್ತಷ್ಟು ಖಾಲಿಯಾಗಲಿದೆ. ಪೆಟ್ರೋಲ್- ಡೀಸೆಲ್:…
ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ'ದಿದ್ದಾರೆ. ಬಜೆಟ್‍ನಲ್ಲಿ…
ರಾಹುಲ್ ಇಮೇಜ್ ಡ್ಯಾಮೇಜ್‍ಗೆ ತಡೆ ಹಾಕಲು `ಕೈ’ ನಾಯಕರಿಂದ ಎಚ್‍ಡಿಕೆ ಮೇಲೆ ಒತ್ತಡ!
ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು…
ಎಚ್‍ಡಿಕೆ ವಿರುದ್ಧ ಎತ್ತಿನಗಾಡಿ ಪ್ರತಿಭಟನೆ ಯಾವಾಗ: ರಾಹುಲ್ ಗಾಂಧಿಗೆ ಪ್ರಶ್ನೆ
ಬೆಂಗಳೂರು: ಟ್ವಿಟ್ಟರ್ ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕನ್ನಡಿಗರು ಲೆಫ್ಟು ರೈಟು ತೆಗೆದುಕೊಳ್ಳುತ್ತಿದ್ದಾರೆ.…