Tuesday, 20th August 2019

7 months ago

ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ. ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ ಹೊರಗೆ ಒಂದು ವೇದಿಕೆಯನ್ನು ಕೂಡ ನಿರ್ಮಿಸಲಾಗಿತ್ತು. ಅನ್‍ಬರಸುರ್ ಹಾಗೂ ಕಾಮಾಕ್ಷಿ ಮದುವೆ ಬಳಿಕ ಚಿತ್ರ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರಿಗೆ ಊಟವನ್ನು ಸಹ ಏರ್ಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಸಿನಿಮಾ ಶುರುವಾಗುವ ಮೊದಲೇ ಅನ್‍ಬರಸುರ್, ಕಾಮಾಕ್ಷಿ ಕುತ್ತಿಗೆಗೆ […]