Saturday, 21st July 2018

3 days ago

ಯಾವುದೇ ಹಳೆಯ ಫೀಚರ್ ಫೋನ್ ನೀಡಿ ಹೊಚ್ಚ ಹೊಸ ಜಿಯೋ ಫೋನ್-2 ಖರೀದಿಸಿ

ಮುಂಬೈ: 50 ಕೋಟಿಗೂ ಹೆಚ್ಚಿನ ಭಾರತೀಯರು ಇನ್ನೂ ಅಂತರ್ಜಾಲ ಸಂಪರ್ಕವಿಲ್ಲದ ಫೀಚರ್ ಫೋನುಗಳನ್ನು ಬಳಸುತ್ತಿದ್ದು, ಇದರಿಂದ ಅವರು ಅಂತರ್ಜಾಲ ಸಂಪರ್ಕಕ್ಕೆ ಒಳಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಜಿಯೋ ಸಂಸ್ಥೆಯು ಕೈಗೆಟುಕುವ ಬೆಲೆಯಲ್ಲಿ ಡಿಜಿಟಲ್ ಸೇವೆಯನ್ನು ಎಲ್ಲರೂ ಬಳಸಬೇಕೆಂದು ನೂತನ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಗ್ರಾಹಕರು ತಮ್ಮ ಬಳಿ ಇರುವ ಯಾವುದೇ ಫೀಚರ್ ಫೋನ್‍ನ್ನು ಜಿಯೋದ ನೂತನ ಮೊಬೈಲ್ ನೊಂದಿಗೆ ಬದಲಾಯಿಸಿಕೊಳ್ಳುವ ಮಾನ್ಸೂನ್ ಹಂಗಾಮ ಕೊಡುಗೆಯನ್ನು ಘೋಷಿಸಲಾಗಿದೆ. 25 ಕೋಟಿ ಭಾರತೀಯರು ಈಗಾಗಲೇ ಜಿಯೋ ಫೋನ್ ಬಳಸುತ್ತಿದ್ದು, ಇನ್ನೂ […]

2 weeks ago

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2 ನಲ್ಲಿ ಹಲವಾರು ಹೊಸ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ. ಫೇಸ್ಬುಕ್, ವಾಟ್ಸಪ್ ಮತ್ತು ಯೂಟ್ಯೂಬ್ ನಂತಹ...

ವಿಡಿಯೋ: ತಾನೇ ಫೋನ್ ಬ್ಯಾಟರಿ ಬದಲಾಯಿಸಲು ಹೋಗಿ ಎಡವಟ್ಟು ಮಾಡ್ಕೊಂಡ ವ್ಯಕ್ತಿ

4 months ago

ಬೀಜಿಂಗ್: ವ್ಯಕ್ತಿಯೊಬ್ಬರು ಮೊಬೈಲ್ ಅಂಗಡಿಯಲ್ಲಿ ತನ್ನ ಫೋನ್ ಬ್ಯಾಟರಿ ಬದಲಾಯಿಸುವ ವೇಳೆ ಬ್ಯಾಟರಿ ಸ್ಫೋಟಗೊಂಡ ಘಟನೆ ಚೀನಾದಲ್ಲಿ ನಡೆದಿದೆ. ವರದಿಗಳ ಪ್ರಕಾರ ವ್ಯಕ್ತಿ ಆನ್‍ಲೈನ್ ನಲ್ಲಿ ಹೊಸ ಬ್ಯಾಟರಿ ಖರೀದಿಸಿದ್ದರು. ತನ್ನ ಫೋನ್‍ನಲ್ಲಿದ್ದ ಹಳೇ ಬ್ಯಾಟರಿ ತೆಗೆದು ಹೊಸ ಬ್ಯಾಟರಿ ಅಳವಡಿಸಲು...

ಪೋಲಿಸರ ವಿರುದ್ಧ ಸೇಡು- ಕಾಂಟ್ರೋಲ್ ರೂಮ್ ಗೆ 1,264 ಬಾರಿ ಕರೆ ಮಾಡಿದ ವ್ಯಕ್ತಿ

4 months ago

ಅಹಮದಾಬಾದ್: ವ್ಯಕ್ತಿಯೊಬ್ಬ ಪೊಲೀಸ್ ಕಾಂಟ್ರೋಲ್ ರೂಮ್ ಗೆ ಸುಮಾರು 1,264 ಬಾರಿ ಕರೆ ಮಾಡಿ ನಿಂದಿಸಿರುವ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಈಶ್ವರ್ ಭೋಯ್(40) ಎಂಬಾತ ಈ ಕೃತ್ಯವೆಸಗಿದ್ದಾನೆ. ಭೂವಿವಾದವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಹೊಡೆದಿದ್ದರಿಂದ ಅವರ ಮೇಲೆ...

ಜೈಲಿಂದ ಹೊರಬಂದ ಮೇಲೆ ನಿಂಗೆ ಇದೆ ನೋಡು- ತಂದೆ ಹ್ಯಾರಿಸ್ ಗೆ ಫೋನ್ ಮಾಡಿ ನಲಪಾಡ್ ಕ್ಲಾಸ್

5 months ago

ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಮಾಡಿ ಸದ್ಯ ಜೈಲು ಸೇರಿರೋ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ತನ್ನ ತಂದೆ ಹ್ಯಾರಿಸ್ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾನೆ ಎಂಬುದಾಗಿ ಪರಪ್ಪನ ಅಗ್ರಹಾರದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಇಂದು ರೌಡಿ ನಲಪಾಡ್ ಭವಿಷ್ಯ-...

ವಿಡಿಯೋ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದವನಿಗೆ ಮಹಿಳೆಯಿಂದ ಧರ್ಮದೇಟು

5 months ago

ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ ಹರಿಹರ ಹೊರಭಾಗದ ಪಿಬಿ ರಸ್ತೆಯಲ್ಲಿ ನಡೆದಿದೆ. ಜಾವೇದ್ ಗೂಸಾ ತಿಂದ ವ್ಯಕ್ತಿ. ಮಹಿಳೆ ಮತ್ತು ಆಕೆಯ ಪತಿ ರಸ್ತೆ ಬದಿಯಲ್ಲಿ ಟೀ ಅಂಗಡಿ ನಡೆಸುತ್ತಿದ್ದರು....

ಬೀಳ್ತಿದ್ದ ಮೊಬೈಲ್ ಹಿಡಿಯಲು ಹೋಗಿ ರೈಲಿನಿಂದ ಬಿದ್ದು ಎಂಟೆಕ್ ವಿದ್ಯಾರ್ಥಿ ಸಾವು

5 months ago

ಹೈದರಾಬಾದ್: ಬೀಳುತ್ತಿದ್ದ ಮೊಬೈಲ್ ಹಿಡಿಯಲು ಹೋಗಿ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಎಂಟೆಕ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಎಂಟೆಕ್ ಮೊದಲ ವರ್ಷ ಓದುತ್ತಿದ್ದ ವಿ. ಪ್ರಶಾಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ಪ್ರಶಾಂತ್ ರಜೆ ಇದ್ದ...

ಇಂದು ನಲಪಾಡ್ ಜಾಮೀನು ವಿಚಾರಣೆ – ಜೈಲಿನಿಂದ ಬಿಡಿಸುವಂತೆ ಅಪ್ಪನಿಗೆ ಫೋನ್

5 months ago

ಬೆಂಗಳೂರು: ಶಾಂತಿನಗರ ಕ್ಷೇತ್ರದ ಶಾಸಕ ಎನ್‍ಎ ಹ್ಯಾರಿಸ್ ಮಗ, ರೌಡಿ ಮಹಮ್ಮದ್ ನಲಪಾಡ್ ಜೈಲಿಂದ ರಿಲೀಸ್ ಆಗ್ತಾನೋ ಇಲ್ವೋ ಅನ್ನೋದು ಇಂದು ಗೊತ್ತಾಗುತ್ತೆ. ಆರೋಪಿ ನಲಪಾಡ್ ಸಲ್ಲಿಸಿರೋ ಜಾಮೀನು ಅರ್ಜಿ ವಿಚಾರಣೆ ಇಂದೂ ಕೂಡ ಮುಂದುವರಿಯಲಿದೆ. ನಾನು ಅಮಾಯಕ, ರಾಜಕೀಯ ಒತ್ತಡಕ್ಕೆ...