ಫೋನ್ ಟ್ಯಾಪಿಂಗ್ ದೊಡ್ಡ ಅಪರಾಧ- ಎಂ.ಬಿ.ಪಾಟೀಲ್
ವಿಜಯಪುರ: ಯಾರದ್ದೇ ಫೋನ್ ಟ್ಯಾಪ್ ಮಾಡಿದರೂ ಅದು ತಪ್ಪು. ಸ್ವಾಮೀಜಿಗಳು ಹಿರಿಯರು ಅವರ ಫೋನ್ ಟ್ಯಾಪ್…
ಕಳ್ಳಗಿವಿ ಕೇಸ್ ತನಿಖೆ ಚುರುಕು- ಸಿಬಿಐ ಬಳಿ ಸ್ಫೋಟಕ ಸತ್ಯ ಬಿಚ್ಚಿಟ್ಟ ಅಲೋಕ್ ಕುಮಾರ್?
ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣದ ತನಿಖೆಯನ್ನು ಸಿಬಿಐ ಮತ್ತಷ್ಟು ಚುರುಕುಗೊಳಿಸಿದ್ದು, ಪ್ರಕರಣದಲ್ಲಿ ಹೊಸ ಹೊಸ ಟ್ವಿಸ್ಟ್…
ಫೋನ್ ಟ್ಯಾಪಿಂಗ್ ಪ್ರಕರಣ- ಅಲೋಕ್ ಕುಮಾರ್‌ಗೆ ಸಿಬಿಐ ಡ್ರಿಲ್
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಡಿಜಿಪಿ ಕೆಎಸ್‌ಆರ್‌ಪಿ ಅಲೋಕ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು…
ಸ್ವಾಮೀಜಿಗಳದ್ದು ಮಾತ್ರವಲ್ಲ, ನನ್ನ ಫೋನ್ ಸಹ ಕದ್ದಾಲಿಕೆಯಾಗಿದೆ – ಶಾಮನೂರು ಶಿವಶಂಕರಪ್ಪ
ದಾವಣಗೆರೆ: ಕೇವಲ ಜಗದ್ಗುರುಗಳ ಫೋನ್ ಅಷ್ಟೇ ಅಲ್ಲ ನನ್ನ ಫೋನ್ ಕೂಡ ಕದ್ದಾಲಿಕೆಯಾಗಿದೆ ಎಂದು ವೀರಶೈವ…
ಎಚ್‍ಡಿಕೆಗೆ ಡಿಕೆಶಿ ಮೇಲೆ ಪ್ರೀತಿ ಇಲ್ಲ, ಫೋನ್ ಕದ್ದಾಲಿಕೆ ನಿಜ – ದಳ ಶಾಸಕ ಶ್ರೀನಿವಾಸ್
ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಡಿಕೆ ಶಿವಕುಮಾರ್ ಮೇಲೆ ಪ್ರೀತಿ ಇಲ್ಲ. ಪ್ರೀತಿ ಇದ್ದಿದ್ದರೆ ಅವರು…
ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡಲು ಬಿಎಸ್‍ವೈ ಸಿದ್ಧತೆ!
ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ ಬೆನ್ನಲ್ಲೇ ಕಾಂಗ್ರೆಸ್‍ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಂದು…
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ಹಸ್ತಾಂತರ
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಬಿಐಗೆ ಹಸ್ತಾಂತರಿಸಿ ಅಧಿಕೃತ ಆದೇಶ ಹೊರಡಿಸಿದೆ. ಫೋನ್…
ಡಿಕೆಶಿ ಮನೆಯಲ್ಲೇ ಫೋನ್ ಟ್ಯಾಪಿಂಗ್ ಮಷಿನ್ ಇದೆ- ಯೋಗೇಶ್ವರ್
ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದೀಗ…
ಫೋನ್ ಟ್ಯಾಪಿಂಗ್ ಪ್ರಕರಣ ಸಿಬಿಐಗೆ ವಹಿಸುವಂತೆ ನಾನು ಹೇಳಿಲ್ಲ- ಸಿದ್ದರಾಮಯ್ಯ
ಬಾಗಲಕೋಟೆ: ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ನಾನು ಹೇಳಿಲ್ಲ. ತನಿಖೆಯಾಗಬೇಕೆಂದು ಮಾತ್ರ…
ಫೋನ್ ಕದ್ದಾಲಿಕೆ ಮಾಡೋದು ತಪ್ಪಲ್ಲ: ಹೆಚ್‍ಡಿಡಿ
ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುವುದು ತಪ್ಪಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊಸ ವಿಚಾರ ಪ್ರಸ್ತಾಪ…