Monday, 15th July 2019

3 weeks ago

ಮಗನಿಗಾಗಿ ವಿಶೇಷ ಶಾಲಾ ಬ್ಯಾಗ್ ತಯಾರಿಸಿದ ಬಡ ರೈತ – ಫೋಟೋ ವೈರಲ್

ನೋಮ್ ಪೆನ್: ಅದೆಷ್ಟೋ ಮಂದಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಬಡತನಕ್ಕೆ ತಮ್ಮ ನೂರಾರು ಕನಸುಗಳನ್ನು ಬಲಿಕೊಟ್ಟಿದ್ದಾರೆ. ಆದರೆ ಕಾಂಬೋಡಿಯಾದಲ್ಲಿ ರೈತರೊಬ್ಬರು ತಮ್ಮ ಮಗನ ಶಾಲಾ ಬ್ಯಾಗ್ ಖರೀದಿಸಲು ಹಣವಿಲ್ಲದೆ ತಾವೇ ಸ್ವತಃ ಒಂದು ಸುಂದರ ಬ್ಯಾಗ್ ತಯಾರಿಸಿ ಎಲ್ಲೆಡೆ ಸುದ್ದಿಯಾಗಿದ್ದಾರೆ. ಮಕ್ಕಳ ಉತ್ತಮ ಭವಿಷ್ಯಕ್ಕೆ ಅವರಿಗೆ ಶಿಕ್ಷಣ ಕೊಡಿಸುವ ಹೊಣೆ ಪೋಷಕರ ಮೇಲೆ ಇರುತ್ತದೆ. ಆದರೆ ಬಡತನ ಕೆಲವೊಮ್ಮೆ ಅದಕ್ಕೆ ಅಡ್ಡಿಯಾಗುತ್ತದೆ. ಆದ್ದರಿಂದ ಹಲವು ಮಕ್ಕಳು ಬಡತನದಿಂದ ತಮ್ಮ ಕನಸನ್ನು ಬಲಿಕೊಡಬೇಕಾಗುತ್ತದೆ. ಆದರೆ ಕಾಂಬೋಡಿಯಾದ ರೈತರೊಬ್ಬರು ಬಡತನವಿದ್ದರೂ […]

2 months ago

ರಾಜಕಾರಣಿಯ ಅಸಭ್ಯ ನಡೆಗೆ ಚುನಾವಣೆಯಲ್ಲಿ ಉತ್ತರ ನೀಡಿದ ಪೊಲೀಸ್

– ಒಂದೇ ದಿನದಲ್ಲಿ ಹೀರೋ ಆಗಿದ್ದ ನಿವೃತ್ತ ಸರ್ಕಲ್ ಇನ್‍ಸ್ಪೆಕ್ಟರ್ ಹೈದರಾಬಾದ್: ಸಂಸದರಾಗಿ ಆಯ್ಕೆಯಾದ ನಿವೃತ್ತ ಸರ್ಕಲ್ ಇನ್‌ಸ್ಪೆಕ್ಟರ್‌ಗೆ ಡಿವೈಎಸ್‍ಪಿ ಸೆಲ್ಯೂಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಂಧ್ರಪ್ರದೇಶದ ಕದಿರಿಯಲ್ಲಿ ಗೋರಂಟ್ಲಾ ಮಾಧವ್ ಅವರು ಸರ್ಕಲ್ ಇನ್‍ಸ್ಪೆಕ್ಟರ್ ಆಗಿ ಸೇವೆಸಲ್ಲಿಸುತ್ತಿದ್ದರು. ಆದರೆ ಈಗ ಹಿಂದೂಪುರ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಮಾಧವ್ ಅವರಿಗೆ ಹಿಂದಿನ ಮುಖ್ಯಸ್ಥ,...

ಖಾಸಗಿ ಅಂಗ ಕಾಣುವಂತೆ ನಟಿಯ ಫೋಟೋ ಎಡಿಟ್

3 months ago

ಮುಂಬೈ: ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ಆ್ಯಕ್ಟಿಂಗ್ ಹಾಗೂ ಕ್ಯುಟ್ ಹಾಟ್ ಲುಕ್‍ನಿಂದ ಪಡ್ಡೆ ಹುಡುಗರ ಹೃದಯ ಕದ್ದ ಚೆಲುವೆ. ಸದ್ಯ ಹಿಂದಿಯ ‘ದೇ ದೇ ಪ್ಯಾರ್ ದೇ’ ಸಿನಿಮಾದಲ್ಲಿ ಅಜಯ್ ದೇವಗನ್ ಜತೆ ರಕುಲ್ ಪ್ರೀತ್ ನಟಿಸುತ್ತಿದ್ದು,...

ಭಿಕ್ಷುಕರಿಗಾಗಿ ಮಹಿಳೆಯಿಂದ ಮಹತ್ವದ ಕಾರ್ಯ

9 months ago

ವಾಷಿಂಗ್ಟನ್: ನಾವು ವಾಸಿಸುವ ನಗರಗಳಲ್ಲಿ ಪ್ರತಿನಿತ್ಯ ಬಹುತೇಕ ಭಿಕ್ಷುಕರು ಮತ್ತು ನಿರಾಶ್ರಿತರನ್ನು ನೋಡುತ್ತಿರುತ್ತೇವೆ. ಅವರು ಆಹಾರಕ್ಕಾಗಿ ಟ್ರಾಫಿಕ್ ಸಿಗ್ನಲ್ ನಿಂದ ರೆಸ್ಟೋರೆಂಟ್ ಗಳ ಮುಂದೆಯೂ ಇರುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಭಿಕ್ಷುಕರಿಗಾಗಿ ಒಂದು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಮಿಶೆಲ್ ಲುಸಿಯರ್ ಎಂಬ...

ಯಾರು ಯಾರನ್ನ ತಬ್ಬಿಕೊಂಡಿದ್ದಾರೆ ಗುರುತಿಸಿ- ನಿಮ್ಮ ದೃಷ್ಟಿಕೋನಕ್ಕೆ ಸವಾಲ್

1 year ago

ನವದೆಹಲಿ: ಯುವಕ ಮತ್ತು ಯುವತಿ ತಬ್ಬಿಕೊಂಡ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಚಿತ್ರದಲ್ಲಿ ಯಾರು ಯಾರನ್ನ ತಬ್ಬಿಕೊಂಡಿದ್ದಾರೆ ಎನ್ನುವ ದ್ವಂದ್ವವು ನೋಡುಗರನ್ನು ಕಾಡುತ್ತದೆ. ಈ ಚಿತ್ರವನ್ನು ಮೇ 24 ರಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಕೇವಲ...

ವೈರಲ್ ಆಗ್ತಿದೆ ವೃದ್ದೆಗೆ ಕೈಯಾರೆ ಪೂರಿ ತಿನ್ನಿಸುತ್ತಿರುವ ಟ್ರಾಫಿಕ್ ಪೊಲೀಸ್ ಫೋಟೋ

1 year ago

ಹೈದರಾಬಾದ್: ದಿನನಿತ್ಯ ರಸ್ತೆಯಲ್ಲಿ ನಿಂತು ಬಳಲುವ ಟ್ರಾಫಿಕ್ ಪೊಲೀಸರು ಆಗಾಗ ಮಾನವೀಯತೆ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಭಾನುವಾರ ಹೈದರಾಬಾದ್ ಟ್ರಾಫಿಕ್ ಪೊಲೀಸ್ ಒಬ್ಬರು ಬೀದಿ ಬದಿಯಲ್ಲಿದ್ದ ಅನಾಥ ವೃದ್ಧೆಗೆ ಕೈಯಾರೆ ಪೂರಿ ತಿನ್ನಿಸಿದ್ದಾರೆ. ಸದ್ಯಕ್ಕೆ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ...

ಕುಡಿದ ಮತ್ತಿನಲ್ಲಿ ಚಿರತೆ ಬೋನಿನಲ್ಲಿ ಸೆರೆಯಾದ!

1 year ago

ಗಾಂಧಿನಗರ: ಗುಜರಾತಿನ ಗಿರ್ ಅರಣ್ಯದಲ್ಲಿ ಚಿರತೆಯನ್ನು ಹಿಡಿಯಲು ಇಟ್ಟಿದ್ದ ಬೋನಿಗೆ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಒಳಗೆ ಸೆರೆಯಾಗಿರುವ ಫೋಟೋ ಈಗ ಸಾಮಾಜಿಕ ಜಾತಾಣದಲ್ಲಿ ವೈರಲ್ ಆಗಿದೆ. ಗಿರ್ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬೋನಿನೊಳಗೆ ಸೆರೆಯಾಗಿ ಕೆಲವು ಗಂಟೆಗಳು ಕಳೆದರೂ ಆ...

ನ್ಯೂಯಾರ್ಕ್‍ನಲ್ಲಿ ಪಾಕ್ ನಟಿ ಜೊತೆ ಧಮ್ ಎಳೆದ ರಣ್‍ಬೀರ್ ಕಪೂರ್!

2 years ago

ಮುಂಬೈ: ಮಾರ್ಚ್ ತಿಂಗಳಲ್ಲಿ ದುಬೈನಲ್ಲಿ ನಡೆದ ಗ್ಲೊಬಲ್ ಟೀಚರ್ಸ್ ಪ್ರೈಸ್‍ನ ಕಾರ್ಯಕ್ರಮದಲ್ಲಿ ರಣ್‍ಬೀರ್ ಕಪೂರ್ ಮತ್ತು ಪಾಕಿಸ್ತಾನ ನಟಿ ಮಹಿರಾ ಖಾನ್ ಜೊತೆಯಲ್ಲಿ ಕಾಣಿಸಿಕೊಂಡಿದ್ದು ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿತ್ತು. ಆದರೆ ಈಗ ಇಬ್ಬರು...