Wednesday, 11th December 2019

3 weeks ago

ಶರ್ಟ್ ಧರಿಸಿ ಪ್ಯಾಂಟ್ ಹಾಕದೆ ಮನೆಯಿಂದ ಹೊರ ಬಂದ ಮಲೈಕಾ

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಶರ್ಟ್ ಹಾಕಿ ಅದಕ್ಕೆ ಪ್ಯಾಂಟ್ ಧರಿಸದೆ ಓಡಾಡುತ್ತಿದ್ದ ವಿಡಿಯೋ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಇದೀಗ ಅದು ವೈರಲ್ ಆಗುತ್ತಿದೆ. ಮಲೈಕಾ ಭಾನುವಾರ ತಮ್ಮ ಸಹೋದರಿ ಅಮೃತ ಅರೋರಾ ಅವರ ಮನೆಯ ಹೊರಗೆ ಕಾಣಿಸಿಕೊಂಡಿದ್ದರು. ಈ ವೇಳೆ ಮಲೈಕಾ ಬಿಳಿ ಬಣ್ಣದ ಶರ್ಟ್ ಧರಿಸಿದ್ದರು. ಈ ಶರ್ಟ್ ಗೆ ಅವರು ಪ್ಯಾಂಟ್ ಹಾಕದೆ ಬೂಟ್ಸ್ ಧರಿಸಿ ಅದಕ್ಕೆ ಹ್ಯಾಟ್ ಧರಿಸಿದ್ದರು. ಮಲೈಕಾರ ಈ ಲುಕ್ ಅವರ ಅಭಿಮಾನಿಗಳಿಗೆ ಇಷ್ಟವಾಗಲಿಲ್ಲ. ಹಾಗಾಗಿ ಅವರು […]

3 weeks ago

ರಾನು ಮೊಂಡಲ್ ಮೇಕಪ್ ಫೋಟೋ ವೈರಲ್ – ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್

ಮುಂಬೈ: ಇಂಟೆರ್‌ನೆಟ್ ಸ್ಟಾರ್ ರಾನು ಮೊಂಡಲ್ ಮೇಕಪ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಇದನ್ನು ನೋಡಿದ ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ರಾನು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಡಿಸೈನರ್ ಡ್ರೆಸ್ ಧರಿಸಿ ಹೆಚ್ಚು ಮೇಕಪ್ ಮಾಡಿಕೊಂಡಿದ್ದರು. ರಾನು ಅವರ ಮೇಕಪ್ ಫೋಟೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಟ್ರೋಲ್ ಹಾಗೂ ಮಿಮ್ಸಿ...

ನಟಿ ಐಶ್ವರ್ಯಾ ರೈ ಗರ್ಭಿಣಿ?: ಫೋಟೋ ವೈರಲ್

4 weeks ago

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಆಗುತ್ತಿದೆ. ಇತ್ತೀಚೆಗೆ ನಟಿ ಐಶ್ವರ್ಯಾ ರೈ ತಮ್ಮ ಪತಿ ಅಭಿಷೇಕ್ ಬಚ್ಚನ್ ಜೊತೆ ಉದ್ಯಮಿ ಮುಕೇಶ್...

ಅಪ್ಪನಿಗೆ ಬಾಸ್ ಆಗಿ ಆರ್ಡರ್ ಮಾಡಿದ ಚೆರಿಷ್ಮಾ

4 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಕೃಷ್ಣ ಎಂದೇ ಖ್ಯಾತರಾಗಿರುವ ಅಜಯ್ ರಾವ್ ತಮ್ಮ ಮಗಳು ಬಾಸ್ ಆಗಿ ಆದೇಶ ನೀಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಜಯ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಗಳು ಬಾಸ್ ಆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಮಗಳು ಚೆರಿಷ್ಮಾ, ಅಜಯ್ ಅವರ...

ಆಸ್ತಾ ವರ್ಮಾ ಸ್ಫೂರ್ತಿ- ತಾಯಿಗೆ ವರ ಹುಡುಕ್ತಿರೋ ಮತ್ತೊಬ್ಬ ಯುವತಿ

4 weeks ago

ನವದೆಹಲಿ: ಇತ್ತೀಚೆಗೆ ಕಾನೂನು ವಿದ್ಯಾರ್ಥಿನಿ ಆಸ್ತಾ ವರ್ಮಾ, ತನ್ನ 50 ವರ್ಷದ ತಾಯಿಗೆ ವರಬೇಕು ಎಂದು ಟ್ವೀಟ್ ಮಾಡಿದ್ದು, ಸಾಕಷ್ಟು ವೈರಲ್ ಆಗಿತ್ತು. ಇದೀಗ ಆಸ್ತಾ ವರ್ಮಾ ಅವರಿಂದ ಸ್ಫೂರ್ತಿ ಪಡೆದು ಯುವತಿಯೊಬ್ಬಳು ತನ್ನ ತಾಯಿಗೂ ವರ ಹುಡುಕುತ್ತಿದ್ದಾಳೆ. ಮೋಹಿನಿ ವಿಗ್...

ಅನಾರೋಗ್ಯದಿಂದ ಬಳಲುತ್ತಿರುವ ದೀಪಿಕಾ: ಫೋಟೋ ವೈರಲ್

4 weeks ago

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅನಾರೋಗ್ಯದಿಂದ ಬಳಲುತ್ತಿದ್ದು, ಸ್ವತಃ ಅವರೇ ಈ ವಿಷಯವನ್ನು ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ದೀಪಿಕಾ ತನ್ನ ಪತಿ, ನಟ ರಣ್‍ವೀರ್ ಸಿಂಗ್ ಜೊತೆ ಆತ್ಮೀಯ ಗೆಳತಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲದೆ...

ತರಗತಿ ಹೊರಗೆ ನಿಂತ ಬಾಲಕಿ- ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ದಾಖಲಾತಿ

4 weeks ago

ಹೈದರಾಬಾದ್: ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿದ್ದ ಫೋಟೋವೊಂದು ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬೆನ್ನಲ್ಲೇ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ದೊರೆತಿದೆ. ಮೋತಿ ದಿವ್ಯಾ ತರಗತಿ ಹೊರಗೆ ನಿಂತಿದ್ದ ಬಾಲಕಿ....

ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

1 month ago

ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಟಾಪ್‍ಲೆಸ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ನಟಿ ಅಮಲಾ ಸದ್ಯಕ್ಕೆ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದು, ಇಂಡೋನೇಷ್ಯಾದ ಬಾಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲದೆ ಅಲ್ಲಿ ಸೆರೆ ಹಿಡಿದ ಫೋಟೋಗಳನ್ನೆಲ್ಲಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ...