ಸುರೇಶ್ ಬಾಬು (ಅರುಣ್ ಸುರೇಶ್), ಚಂದನವನದಲ್ಲಿ ಹೆಸರು ಮಾಡುತ್ತಿರುವ ಪ್ರತಿಭಾವಂತ ಛಾಯಾಗ್ರಾಹಕ. ಜಸ್ಟ್ ಲವ್ ಸಿನಿಮಾ ಮೂಲಕ ಸ್ವತಂತ್ರ ಛಾಯಾಗ್ರಾಹಕನಾಗಿ ಗುರುತಿಸಿಕೊಂಡ ಸುರೇಶ್ ಬಾಬು ಕೈ ತುಂಬಾ ಈಗ ಅವಕಾಶಗಳ ಸಾಲು. ತಂತ್ರಜ್ಞನಾಗಿ ಚಿತ್ರರಂಗದಲ್ಲಿ ತಮ್ಮದೇ...
– ರುಂಡ ಕತ್ತರಿಸಿ ಬರ್ಬರವಾಗಿ ಕೊಲೆ ಬೆಳಗಾವಿ: ಡಿಸೆಂಬರ್ 25ರಂದು ನಡೆದಿದ್ದ ಫೋಟೋಗ್ರಾಫರ್ ಕೊಲೆ ಪ್ರಕರಣವನ್ನ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸರು ಬೇಧಿಸಿದ್ದು, ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿ.25ರಂದು ಜಾಂಬೋಟಿಯಲ್ಲಿ ವಿಜಯ್ ಅವಲಕ್ಕಿ ಎಂಬವರ ಕೊಲೆಯಾಗಿತ್ತು....
– ಹೊಸ ಕ್ಯಾಲೆಂಡರ್ ನಲ್ಲಿ ಏನಿದೆ? ಬೆಂಗಳೂರು: ಹೊಸ ವರ್ಷಕ್ಕೆ ನಿರ್ದೇಶಕ ಕೃಷ್ಣವರು 2021ರ ಕ್ಯಾಲೆಂಡರ್ ವಿಭಿನ್ನವಾರಿಗಬೇಕು ಎಂಬ ದೃಷ್ಟಿಯಿಂದ ಕ್ಯಾಲೆಂಡರ್ವೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಕ್ಯಾಲೆಂಡರ್ ಹೊಂದಿರುವ ವಿಶೇಷತೆಯಿಂದ ಸುದ್ದಿಯಲ್ಲಿದೆ. ಕ್ಯಾಲೆಂಡರ್ ಎಂದರೆ ಫೋಟೋ,...
ಅಬುಧಾಬಿ: 2020ರ ಐಪಿಎಲ್ ಆವೃತ್ತಿಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊರ ನಡೆದಿದೆ. ಇದರ ನಡುವೆಯೇ ನವೆಂಬರ್ 5 ರಂದು ನಾಯಕ ವಿರಾಟ್ ಕೊಹ್ಲಿ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಪರದಾಡಿದ ಸಂಗತಿಯನ್ನು ಸ್ವತಃ...
ಮಂಗಳೂರು: ಏಕಾಏಕಿ ಸ್ಟುಡಿಯೋಗೆ ನುಗ್ಗಿ ಫೋಟೋಗ್ರಾಫರ್ ಮೇಲೆ ತಲ್ವಾರ್ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ನಡೆದಿದೆ. ದಿನೇಶ್ ಕೊಟ್ಟಿಂಜ ದಾಳಿಗೊಳಗಾದ ಫೋಟೋಗ್ರಾಫರ್. ಇವರು ಫರಂಗಿಪೇಟೆಯಲ್ಲಿ ಸ್ಟುಡಿಯೋ ಇಟ್ಟುಕೊಂಡಿದ್ದಾರೆ. ಅಪರಿಚಿತ...
ಬೆಂಗಳೂರು: ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಮಕ್ಕಳ ಪೋಷಣೆಯಲ್ಲೇ ಕಾಲ ಕಳೆಯುತ್ತಿರುವ ನಟಿ, ಬಿಡುವಿದ್ದಾಗ ಸೆಲ್ಫಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಆದರೆ ಇದೀಗ ಸೆಲ್ಫಿ ಫೋಟೋ ಮೂಲಕವೇ...
ತಿರುವನಂತಪುರಂ: ಫೋಟೋ ತೆಗೆಯುತ್ತಿದ್ದಂತೆ ಸತ್ತಿದ್ದಾನೆ ಎಂದು ಭಾವಿಸಿದ್ದ ವ್ಯಕ್ತಿಯೊಬ್ಬ ಉಸಿರಾಡಿರುವ ವಿಚಿತ್ರ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ. ಕಳೆದ ಭಾನುವಾರ ಎರ್ನಾಕುಲಂನ ಫೋಟೋಗ್ರಾಫರ್ ಟಾಮಿ ಥೋಮಸ್ ಅವರಿಗೆ ಕರೆ ಮಾಡಿದ ಎಡಥಾಲಾ ಪೊಲೀಸರು, ಓರ್ವ...
ಮುಂಬೈ: ಬಾಲಿವುಡ್ ಬೆಡಗಿ ದಿಶಾ ಪಠಾಣಿ ಫೋಟೋಗ್ರಾಫರ್ಗಳನ್ನು ನೋಡಿ ಓಡಿ ಹೋದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ದಿಶಾ ತಮ್ಮ ಕಾರಿನಿಂದ ಇಳಿದು ಕಟ್ಟಡವೊಂದಕ್ಕೆ ಹೋಗುತ್ತಿರುತ್ತಾರೆ. ಈ ವೇಳೆ ಛಾಯಾಗ್ರಾಹಕರು ದಿಶಾ ಅವರ...
ತುಮಕೂರು: ಪ್ರಧಾನಿ ಮೋದಿ ಕಲ್ಪತರುನಾಡು ತುಮಕೂರಿಗೆ ನಿನ್ನೆಯಷ್ಟೇ ಭೇಟಿ ನೀಡಿದ್ದರು. ಇದೇ ವೇಳೆ ಪ್ರಧಾನಿಗಳ ಜೊತೆಗಿದ್ದ ಫೋಟೋಗ್ರಾಫರ್ ಕೂಡ ಜಿಲ್ಲೆಯ ಪಾವಗಡ ತಾಲೂಕಿನವರು ಎಂಬ ವಿಚಾರ ಬಹಿರಂಗಗೊಂಡಿದೆ. ಪಾವಗಡ ತಾಲೂಕಿನ ಓಬಳಾಪುರ ಮೂಲದ ಯಡಲಮ್ ಕೃಷ್ಣಮೂರ್ತಿ...
– ವಿರುಷ್ಕಾ ಜೋಡಿಯ ಮದ್ವೆ ಫೋಟೋಗ್ರಾಫರ್ ಕಥೆ – ಹವ್ಯಾಸವನ್ನೇ ವೃತ್ತಿಯನ್ನಾಗಿಸಿದ ‘ಕ್ಲಿಕ್ಕ’ರ್ – ವೃತ್ತಿಯಿಂದಾಗಿ ವಿಶ್ವವನ್ನೇ ಸುತ್ತುವ ಭಾಗ್ಯ ಮುಂಬೈ: ವೃತ್ತಿ ಜೊತೆ ಬೆಳೆಸಿಕೊಂಡ ಹವ್ಯಾಸವೇ ಕೆಲವೊಮ್ಮೆ ವೃತ್ತಿಯಾಗಿಬಿಡುತ್ತದೆ. ಇದಕ್ಕೆ ಉತ್ತಮ ಉದಾಹರಣೆ ವಿರುಷ್ಕಾ...
ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಮ್ಮ ಕೆಲಸ ಕಸಿದುಕೊಳ್ಳುತ್ತಿದ್ದಾರೆ ಎಂದು ಸೆಲೆಬ್ರಿಟಿ ಫೋಟೋಗ್ರಾಫರ್ ಕಮೆಂಟ್ ಮಾಡುವ ಮೂಲಕ ದೂರು ನೀಡಿದ್ದಾರೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ...
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಬಿಟ್ಟಿದ್ದರಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಾದ್ಯಂತ ಹರಿದಿರುವ ತುಂಗೆಯ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೇರಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಜನರ ಮನಸೆಳೆಯುತ್ತಿದೆ. ಗಂಗಾವತಿ...
ಬೆಂಗಳೂರು: ಫೋಟೋಶೂಟ್ ಮಾಡುವ ನೆಪದಲ್ಲಿ ಫೋಟೋಗ್ರಾಫರ್ ಮಾಡೆಲ್ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದೆ. ಶರತ್ ಕುಮಾರ್ ಬಂಧಿತ ಆರೋಪಿ. ಶರತ್ ಕುಮಾರ್ ಶಂಕರನಗರ ಮುಖ್ಯರಸ್ತೆಯಲ್ಲಿ ಇರುವ ಗೋಲ್ಡನ್ ಲೈಟ್ ಕ್ರಿಯೇಶನ್...
ಮಲೇಷ್ಯಾ: ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕವೂ ಫೋಟೋಗಳಲ್ಲಿ ಕಾಣಿಸಿಕೊಂಡರೆ ನಂಬಲು ಅಸಾಧ್ಯ. ಆದರೆ ಮಲೇಷ್ಯಾ ಇಂತಹದೊಂದು ಘಟನೆ ನಡೆದಿದೆ. ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದ ತಾಯಿ 5 ತಿಂಗಳ ಬಳಿಕ ಫ್ಯಾಮಿಲಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು. ಇದೇನಪ್ಪ ಸಾವನ್ನಪ್ಪಿದವರು...
ಗದಗ: ನೂರು ಪದ ಹೇಳೋದನ್ನ ಒಂದು ಫೋಟೋ ಹೇಳುತ್ತೆ ಅಂತ ಪತ್ರಿಕೋದ್ಯಮದಲ್ಲಿ ಮಾತಿದೆ. ಅದರಂತೆಯೇ ಗದಗ ಜಿಲ್ಲೆಯ ಛಾಯಾಗ್ರಾಹಕ ಮುತ್ತಣ್ಣ ಹಾಳಕೇರಿ ತಮ್ಮ ಛಾಯಾಗ್ರಹಣದ ಮೂಲಕ ತಮ್ಮ ಬದುಕು ಮಾತ್ರವಲ್ಲದೇ ಬಡವರ ಬದುಕನ್ನೂ ಹಸನು ಮಾಡುತ್ತಾ...
– ಮಂಗಳೂರಿನ ವಿವೇಕ್ ಸಿಕ್ವೇರಾ ತಂಡದಿಂದ ಛಾಯಾಗ್ರಹಣ – ಕಾಲೇಜ್ ಡ್ರಾಪ್ಔಟ್ ವಿದ್ಯಾರ್ಥಿಯ ಪ್ರತಿಭೆಗೆ ಸಿಕ್ತು ಅದೃಷ್ಟ ಬೆಂಗಳೂರು: ದೇಶದ ನಂಬರ್ ಒನ್ ಶ್ರೀಮಂತ ಮುಕೇಶ್ ಅಂಬಾನಿ ಪುತ್ರಿ ಇಶಾ ಮತ್ತು ಉದ್ಯಮಿ ಆನಂದ್ ಪಿರಾಮನ್...