Thursday, 18th July 2019

3 months ago

ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ವಿದ್ಯಾರ್ಥಿನಿ ಹಾಗೂ ಸುದರ್ಶನ್ ಯಾದವ್ ಒಟ್ಟಾಗಿ ತೆಗೆಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈಗಾಗಲೇ ಸಿಐಡಿ ಅಧಿಕಾರಿಗಳ ಮುಂದೆ ಸುದರ್ಶನ್ ಯಾದವ್ ತಮ್ಮಿಬ್ಬರ ಸ್ನೇಹ ಸಂಬಂಧ ಹಾಗೂ ಲವ್ ಬ್ರೇಕ್ […]