Friday, 28th February 2020

Recent News

1 week ago

ಟಾಪ್ ಲೆಸ್ ಫೋಟೋಶೂಟ್ ಮಾಡಿಸಿದ ನಟಿಗೆ ಸೀರೆ ಉಡಿಸಿದ ನೆಟ್ಟಿಗರು

ಮುಂಬೈ: ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಇತ್ತೀಚೆಗೆ ಟಾಪ್‍ಲೆಸ್ ಫೋಟೋಶೂಟ್‍ನಲ್ಲಿ ಪೋಸ್ ಕೊಟ್ಟಿದ್ದರು. ಈ ಫೋಟೋವನ್ನು ನೋಡಿದ ನೆಟ್ಟಿಗರು ಕಿಯಾರಾ ಅವರನ್ನು ಸಖತ್ ಟ್ರೋಲ್ ಮಾಡುತ್ತಿದ್ದು, ಟಾಪ್ ಲೆಸ್ ಫೋಟೋನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ನಟಿಗೆ ಸೀರೆ ಉಡಿಸಿ ಸಾಂಪ್ರದಾಯಿಕ ಲುಕ್ ನೀಡಿದ್ದಾರೆ. ಹೌದು. ಕಿಯಾರಾ ಅಡ್ವಾಣಿ ಇದೀಗ ಫೋಟೋ ಶೂಟ್ ಒಂದರಲ್ಲಿ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಪ್ರಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬೂ ರತ್ನಾನಿ ನಡೆಸಿದ ಕ್ಯಾಲೆಂಡರ್ ಫೋಟೋಶೂಟ್‍ನಲ್ಲಿ ಕಿಯಾರಾ ಟಾಪ್ ಲೆಸ್ ಆಗಿ […]

4 weeks ago

ಪತಿಯನ್ನು ಖುಷಿಪಡಿಸಲು ಪತ್ನಿಯಿಂದ ನಗ್ನ ಫೋಟೋಶೂಟ್

– ಫೋಟೋ ನೋಡಿ ಖುಷಿಯಾಗಿ ರೊಚ್ಚಿಗೆದ್ದ ಪತಿ ವಾಷಿಂಗ್ಟನ್: ಪತಿಯನ್ನು ಖುಷಿಪಡಿಸಲು ಪತ್ನಿ ನಗ್ನ ಫೋಟೋಶೂಟ್ ಮಾಡಿಸಿ ಅದನ್ನು ಉಡುಗೊರೆಯಾಗಿ ನೀಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ನನ್ನ ಪತ್ನಿ ನಗ್ನವಾಗಿ ಬೋಲ್ಡ್ ಫೋಟೋಶೂಟ್ ಮಾಡಿಸಿ ಅದನ್ನು ಆಲ್ಬಂ ಮಾಡಿ ನನಗೆ ಉಡುಗೊರೆಯಾಗಿ ನೀಡಿದ್ದಳು. ನನ್ನ ಪತ್ನಿಯ ಈ ಬೋಲ್ಡ್ ಅವತಾರ ನೋಡಿ ನನಗೆ ಖುಷಿಯಾಯಿತು ಎಂದು...

ಕಾಡಿನಲ್ಲಿ ಅಮೀರ್ ಮಗಳ ಹಾಟ್ ಫೋಟೋಶೂಟ್

4 months ago

ನವದೆಹಲಿ: ಬಾಲಿವುಡ್ ಮಿ. ಪರ್ಫೆಕ್ಟ್ ಅಮೀರ್ ಖಾನ್ ಅವರ ಮಗಳು ಇರಾ ಖಾನ್ ಕಾಡಿನಲ್ಲಿ ಹಾಟ್ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇರಾ ಕಾಡಿನಂತೆ ಇರುವ ಜಾಗದಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರ...

ಇನ್ನಾದ್ರೂ ರಸ್ತೆ ಸರಿ ಮಾಡ್ರಪ್ಪ – ಹದಗೆಟ್ಟ ರಸ್ತೆ ದುಸ್ಥಿತಿ ಬಗ್ಗೆ ದಂಪತಿ, ಮಗನ ಫೋಟೋಶೂಟ್

4 months ago

ಹಾವೇರಿ: ಜಿಲ್ಲೆಯ ಬ್ಯಾಡಗಿ ನಗರದ ರಸ್ತೆಗಳ ದುಸ್ಥಿತಿ ಬಗ್ಗೆ ತಿಳಿಸಲು ದಂಪತಿ ಹಾಗೂ ಮಗ ವಿಭಿನ್ನ ಫೋಟೋಶೂಟ್ ಮಾಡಿಸಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಬ್ಯಾಡಗಿ ನಗರದ ರಸ್ತೆಯ ತಗ್ಗುಗುಂಡಿಗಳ ಬಗ್ಗೆ ವಿಭಿನ್ನ ಫೋಟೋಶೂಟ್ ಮಾಡಿಸಿ ಕ್ಷೇತ್ರದ...

ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ ಅಲಿಯಾ

4 months ago

ಮುಂಬೈ: ಬಾಲಿವುಡ್ ಬೆಡಗಿ ಅಲಿಯಾ ಭಟ್ ಬಿಕಿನಿ ತೊಟ್ಟು ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದು, ಇದೀಗ ಆ ಫೋಟೋಗಳು ವೈರಲ್ ಆಗುತ್ತಿದೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್‌ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ...

ಅಲ್ಲಿ ನೆರೆ ಹಾನಿಯಿಂದ ಜನ ತತ್ತರ – ಇಲ್ಲಿ ಶತದಿನದ ಸಂಭ್ರಮಕ್ಕೆ ಮುಂದಾದ ಸರ್ಕಾರ

4 months ago

ಬೆಂಗಳೂರು: ನವೆಂಬರ್ 2ಕ್ಕೆ ಅಧಿಕಾರಕ್ಕೆ ಬಂದು 100 ದಿನವಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಶತದಿನದ ಸಂಭ್ರಮ ಆಚರಿಸಲು ಸಿದ್ಧತೆ ನಡೆಸುತ್ತಿದೆ. ಹೌದು. ಶತದಿನದ ಸಂಭ್ರಮಾಚರಣೆ ಸಂಬಂಧ ಸಿಎಂ ಯಡಿಯೂರಪ್ಪನವರು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನೂರು ದಿನದ ಸಾಧನೆ ತಿಳಿಸಲು ಭಾನುವಾರ ತರಹೇವಾರಿ ಪೋಸ್‍ಗಳನ್ನು...

ಕೂಲ್ ಚೆಲುವೆಯ ಹಾಟ್ ಫೋಟೋಶೂಟ್

5 months ago

ಬೆಂಗಳೂರು: ಸ್ಯಾಂಡಲ್‍ವುಡ್ ಸ್ಮೈಲಿಂಗ್ ಕ್ವೀನ್ ಹರ್ಷಿಕಾ ಪೂಣಚ್ಚರ ಹೊಸ ಫೋಟೋಶೂಟ್ ಗಾಂಧಿನಗರದಲ್ಲಿ ಸದ್ದು ಮಾಡುತ್ತಿದೆ. ಬಹುತೇಕ ಕಲಾವಿದರು ಪ್ರತಿವರ್ಷ ತಮ್ಮ ಬಗೆ ಬಗೆಯ ಫೋಟೋಶೂಟ್ ಮಾಡಿಸಿಕೊಳ್ಳುತ್ತಿರುತ್ತಾರೆ. ಹೊಸ ಫೋಟೋಶೂಟ್ ಮೂಲಕ ತಮ್ಮಲ್ಲಿಯ ಬದಲಾವಣೆಯನ್ನು ತಾವೇ ಕಂಡುಕೊಳ್ಳುತ್ತಾರೆ. ಇದೀಗ ಚಂದನವನದ ಮುಗಳ್ನಗೆ ಚೆಲುವೆ...

ಪತ್ನಿಗಾಗಿ ತಾನೇ ಮೆಟರ್ನಿಟಿ ಫೋಟೋಶೂಟ್ ಮಾಡಿಸಿದ ಪತಿ

5 months ago

ವಾಷಿಂಗ್ಟನ್: ಪತಿಯೊಬ್ಬ ತನ್ನ ಪತ್ನಿಗಾಗಿ ತಾನೇ ಮೆಟರ್ನಿಟಿ ಫೋಟೋಶೂಟ್ ಮಾಡಿಸಿದ್ದು, ಈಗ ಆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮೆರಿಕದ ಕೆಂಟುಕಿಯ ವಾಸಿಸುವ ಕೆಲ್ಸೆ ಬ್ರೂವರ್ ಗರ್ಭಿಣಿಯಾಗಿದ್ದಳು. ಕೆಲ್ಸೆಗೆ ಗರ್ಭಾವಸ್ಥೆಯಲ್ಲಿ ಮೆಟರ್ನಿಟಿ ಫೋಟೋಶೂಟ್ ಮಾಡಿಸಬೇಕೆಂಬ ಆಸೆ ಇತ್ತು. ಆದರೆ ವೈದ್ಯರು...