Thursday, 17th January 2019

Recent News

7 months ago

ಬಿತ್ತನೆ ಮಾಡಿದ ಜಮೀನಿನಲ್ಲಿ ಪ್ರವಾಹದಂತೆ ನೀರು-ಕಳಪೆ ಕಾಮಗಾರಿಗೆ ಬೇಸತ್ತ ಅನ್ನದಾತ

ಬಳ್ಳಾರಿ: ಬಿತ್ತನೆ ಮಾಡಿದ ಜಮೀನುಗಳಲ್ಲಿ ನೀರು ಪ್ರವಾಹದಂತೆ ಹರಿದಿದ್ದರಿಂದ ಬಳ್ಳಾರಿಯ ರೈತರು ಕಳಪೆ ಕಾಮಗಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಳ್ಳಾರಿಯ ಹಡಗಲಿ ತಾಲೂಕಿನ ಹತ್ತು ಕೆರೆಗಳಿಗೆ ನೀರುಣಿಸುವ ಹುಲಿಗುಡ್ಡ ಏತ ನೀರಾವರಿ ಯೋಜನೆಯ ದುಸ್ಥಿತಿ. ಕಳೆದ ವರ್ಷ ಸಚಿವರಾಗಿದ್ದ ಪರಮೇಶ್ವರ್ ನಾಯ್ಕ್ ತಾವು ತಂದಿದ್ದ ಅನುದಾನವನ್ನು ತರಾತುರಿಯಲ್ಲಿ ಬಳಸಲು ಹತ್ತಾರು ಕೆರೆಗಳಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಿದ್ರು. ಅದಕ್ಕಾಗಿ ರೈತರ ಜಮೀನುಗಳ ಮುಖಾಂತರ ದೊಡ್ಡ ದೊಡ್ಡ ಪೈಪ್‍ಲೈನ್‍ಗಳನ್ನು ಅಳವಡಿಸಿದ್ರು. ಜಮೀನುಗಳಲ್ಲಿ ಅಳವಡಿಸಲಾಗಿದ್ದ ಪೈಪುಗಳು ಒಂದೇ ವರ್ಷಕ್ಕೆ ಒಡೆದು ಹೋಗಿದ್ದರಿಂದ […]

8 months ago

ಜಮೀನಿನ ನೀರಾವರಿಗಾಗಿ ತರಿಸಿದ್ದ ಪೈಪ್ ಗಳು ಬೆಂಕಿಗಾಹುತಿ!

ರಾಯಚೂರು: ಜಮೀನಿನ ನೀರಾವರಿಗೆ ತರಿಸಿ ಇರಿಸಲಾಗಿದ್ದ ಪೈಪ್ ಗಳಿಗೆ ಬೆಂಕಿ ತಗುಲಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮೇದಿನಾಪುರು ಗ್ರಾಮದಲ್ಲಿ ನಡೆದಿದೆ. ರೈತ ಶಿವರಾಜ್ ಎಂಬವರಿಗೆ ಸೇರಿದ ಪೈಪ್ ಗಳು ಬೆಂಕಿಗಾಹುತಿ ಆಗಿವೆ. ಶಿವರಾಜ್ ಕೃಷ್ಣ ನದಿಯಿಂದ ಜಮೀನಿಗೆ ನೀರು ತರೋದಕ್ಕಾಗಿ ಪೈಪ್ ಲೈನ್ ಅಳವಡಿಸಲು ಮುಂದಾಗಿದ್ದರು. ಹೀಗಾಗಿ 66,500 ರೂ. ಖರ್ಚು ಮಾಡಿ ಪೈಪ್‍ಗಳನ್ನು...