Thursday, 22nd August 2019

1 week ago

ಪೊಲೀಸರಿಗೆ ಪಿಸ್ತೂಲ್ ತೋರಿಸಿದವ ಅಂದರ್

ಹುಬ್ಬಳ್ಳಿ: ಕರ್ತವ್ಯ ನಿರತ ಆರ್ ಪಿಎಫ್ ಪೊಲೀಸ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿದ ಯುವಕನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ನಿಲ್ದಾಣದ ವಿಐಪಿ ಲಾಂಜ್ ಬಳಿ ವ್ಯಕ್ತಿಯೊಬ್ಬ ಮೊಬೈಲ್ ಹಿಡಿದು ಫೋಟೋ ತೆಗೆದಿದ್ದಾರೆ. ಇದನ್ನು ಗಮನಿಸಿದ ಆರ್ ಪಿಎಫ್ ಪೊಲೀಸ್ ಪೇದೆ ಭದ್ರತೆಯ ದೃಷ್ಟಿಯಿಂದ ಫೋಟೋ ಡಿಲೀಟ್ ಮಾಡುವಂತೆ ಮನವಿ ಮಾಡಿದ್ದಾರೆ. […]

3 months ago

ಅಕ್ರಮವಾಗಿ ಪಿಸ್ತೂಲ್, ಜೀವಂತ ಗುಂಡು ಇಟ್ಕೊಂಡು ತಿರುಗ್ತಿದ್ದ ಇಬ್ಬರ ಬಂಧನ

ಕಲಬುರಗಿ: ಅಕ್ರಮವಾಗಿ ಪಿಸ್ತೂಲ್ ಹಾಗೂ ಜೀವಂತ ಗುಂಡು ಇಟ್ಟುಕೊಂಡು ತಿರುಗಾಡುತ್ತಿದ್ದ ಇಬ್ಬರನ್ನು ಡಿಸಿಆರ್ ಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ಕೋಗನೂರಿನ ಹಸನ್‍ಸಾಬ್ ಬಾವಾಸಾಬ್ ಹತ್ತರಕಿ ಹಾಗೂ ಲಕ್ಷ್ಮಿಕಾಂತ ಶೇಖಜಿ ಬಂಧಿತರು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕೋಗನೂರು ಗ್ರಾಮದ ಕಣ್ಣಿ ಮಾರ್ಕೆಟ್‍ನ ಎಂ.ಎಸ್.ಕೆ. ಮಿಲ್ ಬಳಿ ಇಬ್ಬರು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದರು ಬಾವಾಸಾಬ್ ಹತ್ತರಕಿ ಹಾಗೂ ಲಕ್ಷ್ಮಿಕಾಂತ...

ಒಂದೇ ಗ್ಯಾಂಗ್, 2ಕಡೆ ನಾಲ್ವರ ಅಪಹರಣ – 7ಲಕ್ಷ ರೂ. ದೋಚಿ ಪರಾರಿ

1 year ago

ಶಿವಮೊಗ್ಗ: ಒಂದೇ ಗ್ಯಾಂಗ್‍ನಿಂದ ಎರಡು ಕಡೆ ನಾಲ್ವರನ್ನು ಅಪಹರಿಸಿ ಏಳು ಲಕ್ಷ ದೋಚಿ ಪೊಲೀಸರಿಗೆ ಪಿಸ್ತೂಲ್ ತೋರಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಜಮೀರ್ ಅಲಿಯಾಸ್ ಟೈಲ್ಸ್ ಬಚ್ಚ ಮತ್ತು ಗ್ಯಾಂಗ್ ಈ ಕೃತ್ಯ ಎಸಗಿದೆ. ಶಿವಮೊಗ್ಗದ ಪ್ರತಿಷ್ಠಿತ...

ಆಟವಾಡೋದಾಗಿ ರಿಯಲ್ ಗನ್‍ನಿಂದಲೇ ಶೂಟ್: ಐಸಿಯುನಲ್ಲಿ ತಾಯಿ

1 year ago

ಕೋಲ್ಕತ್ತಾ: ಆಟವಾಡೋ ಗನ್ ಎಂದು ತಿಳಿದು ಮಗಳು ತಾಯಿಗೆ ಶೂಟ್ ಮಾಡಿದ ಘಟನೆ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಾಕೋಲಿ ಜಾನಾ ಗುಂಡಿನ ಏಟಿನಿಂದ ಆಸ್ಪತ್ರೆಯಲ್ಲಿ ಬಳುತ್ತಿರುವ ಮಹಿಳೆ. ಆಟವಾಡೋ ಪಿಸ್ತೂಲ್ ಎಂದು ತಿಳಿದು ತಾಯಿಯೇ ಆ ಪಿಸ್ತೂಲ್‍ನನ್ನು...

ಪರೀಕ್ಷೆಯಲ್ಲಿ ಉತ್ತಮ ಅಂಕ ಬಂದಿದ್ದರೂ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡ ವಿದ್ಯಾರ್ಥಿನಿ

1 year ago

ಚಂಡೀಗಢ: ಪರೀಕ್ಷೆಯಲ್ಲಿ ಉತ್ತಮ ಅಂಕ ಬಂದಿದ್ದರೂ ವಿದ್ಯಾರ್ಥಿನಿಯೊಬ್ಬಳು ತಂದೆಯ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಜಿಂದ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 17 ವರ್ಷದ ಅಂಜಲಿ ಕುಮಾರಿ ಎಂದು ಗುರುತಿಸಲಾಗಿದೆ. ಈಕೆ 11ನೇ ತರಗತಿಯಲ್ಲಿ ಓದುತ್ತಿದ್ದಳು....

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪಡೆದಿದ್ದ ಶಶಿಧರ್ ಮೇಲೆ ಫೈರಿಂಗ್

1 year ago

ವಿಜಯಪುರ: ಭೀಮಾತೀರದ ಹಂತಕ ಶಶಿಧರ್ ಮುಂಡೆವಾಡಿ ಪಿಎಸ್‍ಐ ಮತ್ತು ಪೇದೆ ಮೇಲೆ ಚಾಕುನಿಂದ ಹಲ್ಲೆ ನಡೆಸಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಬರಡೋಲ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪಡೆದ ಆರೋಪ ಎದುರಿಸುತ್ತಿರುವ ಶಶಿಧರ್ ಮುಂಡೆವಾಡಿ...

ಸೆಲ್ಫಿ ಎಡವಟ್, ಪಿಸ್ತೂಲಿನಿಂದ ಶಿಕ್ಷಕನನ್ನು ಕೊಂದೇಬಿಟ್ಟ 11ರ ಬಾಲಕ!

1 year ago

ನವದೆಹಲಿ: ಪಿಸ್ತೂಲ್ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಂಬಂಧಿ ಶಿಕ್ಷಕರೊಬ್ಬರನ್ನು ಬಾಲಕನೊಬ್ಬನ ಗುಂಡೇಟಿಗೆ ಬಲಿಯಾಗಿರುವ ಘಟನೆ ದೆಹಲಿಯ ಸರಿತಾ ವಿಹಾರ್ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್ ಚೌಹಾಣ್(23) ಮೃತ ದುರ್ದೈವಿ. ಮೂಲತಃ ಉತ್ತರ ಪ್ರದೇಶದ ಪಾಲಿ ಗ್ರಾಮದ ನಿವಾಸಿಯಾಗಿದ್ದು, ಈತ ಶಹದಾರಾದಲ್ಲಿ ಶಿಕ್ಷಕರಾಗಿ...

ಗೌರಿ ಹತ್ಯೆಗೆ ಆಯುಧ ಒದಗಿಸಿದ್ದು ನಾನೇ – ಎಸ್‍ಐಟಿ ಮುಂದೆ ನವೀನ್ ಹೇಳಿಕೆ

1 year ago

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ತನಿಖೆ ಚುರುಕುಗೊಳಿಸಿದ್ದು, ಹತ್ಯೆಗೆ ಆಯುಧಗಳನ್ನು ಒದಗಿಸಿದ್ದು ನಾನೇ ಎಂದು ಶಂಕಿತ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ. ನಾಲ್ವರು ಬಂದಿದ್ದರು. ಅವರಿಗೆ ತರಬೇತಿ ನೀಡಿದ್ದು ನಾನೇ. ಓಮ್ನಿ ಕಾರಿನಲ್ಲಿ ಬಂದು ನನ್ನನ್ನು...