Saturday, 16th November 2019

2 months ago

ವಿಷ್ಣುದಾದ ನೆನಪಿನಾರ್ಥ 69 ಸಸಿಗಳನ್ನು ನೆಟ್ಟ ಅಭಿಮಾನಿಗಳು

ಮೈಸೂರು: ಇಂದು ದಿವಂಗತ ಡಾ. ವಿಷ್ಣುವರ್ಧನ್ ಅವರ 69ನೇ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳು 69 ಸಸಿಗಳನ್ನು ನೆಟ್ಟು ನಮಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಹಿನ್ನೆಲೆ ಮೈಸೂರಿನ ಉದ್ಬೂರು ಬಳಿಯ ವಿಷ್ಣು ಸ್ಮಾರಕ ನಿಯೋಜಿತ ಸ್ಥಳದಲ್ಲಿ ಸಂಭ್ರಮ ಮನೆ ಮಾಡಿದೆ. ನಟಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್, ಮಗಳು ಕೀರ್ತಿ ಅವರು ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ:ನಿಮ್ಮ ಮೇಲೆ ಪ್ರೀತಿ ಇದ್ದಷ್ಟೇ ಕೋಪವೂ ಇದೆ ಅಪ್ಪಾಜಿ- ಸುದೀಪ್ ಈ ಸಂಭ್ರಮದಲ್ಲಿ ನೂರಾರು ಅಭಿಮಾನಿಗಳು […]

5 months ago

ಹಸಿರು ಮದ್ವೆಗೆ ಸಾಕ್ಷಿಯಾದ ಜೋಡಿಗಳು

ಬಾಗಲಕೋಟೆ: ಹಸೆಮಣೆ ಏರಿದ ನವದಂಪತಿಗಳು ಮದುವೆಗೆ ಆಗಮಿಸಿದ ಅತಿಥಿಗಳಿಗೆ ಸಸಿ ವಿತರಿಸಿ, ಹಸಿರು ಬೆಳೆಸಿ, ಆಶೀರ್ವಾದಿಸಿ ಎನ್ನುವ ಮೂಲಕ ಮದುವೆ ಸಮಾರಂಭದಲ್ಲೂ ಪರಿಸರ ಜಾಗೃತಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದ ಲೋಕೇಶ್ವರ ದೇವಸ್ಥಾನದಲ್ಲಿ ಈ ಮದುವೆ ನಡೆದಿದ್ದು, ವಿಕ್ರಮ ಗೋಳ್ ಮತ್ತು ಪೂಜಾ ಹಾಗೂ ಹೊಳಬಸಯ್ಯ ಗೋಳ್ ಮತ್ತು ದ್ರಾಕ್ಷಾಯಿಣಿ...