Districts4 years ago
ತೋಟದ ಮನೆಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದ ಬಾಲಕ ನಾಪತ್ತೆ
ಮಂಡ್ಯ: ತೋಟದ ಮನೆಗೆ ಹೋಗಿ ಬರ್ತೀನಿ ಅಂತಾ ಹೇಳಿ ಹೋದ ಬಾಲಕ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕಜ್ಜಿಕೊಪ್ಪಲು ಗ್ರಾಮದಲ್ಲಿ ಶನಿವಾರ ಸಂಜೆ ಗ್ರಾಮದ ಬೊಮ್ಮೆಗೌಡ ಎಂಬವರ ಮಗ ಲಿಂಗರಾಜು...