Wednesday, 24th April 2019

Recent News

2 weeks ago

ಬಿಎಸ್‍ವೈ ವಿರುದ್ಧ ಮತ್ತೆ ಸಿಎಂ ಬಾಂಬ್!

– ಕಮಿಷನ್ ಸರ್ಕಾರ ಎಂದ ಮೋದಿಗೆ ಹೆಚ್‍ಡಿಕೆ ಟಾಂಗ್ ಬಳ್ಳಾರಿ: ಬಿಜೆಪಿ ರಾಜಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಅನ್ನೋ ಡೈರಿಯನ್ನ ಇತ್ತೀಚಿಗೆ ಕಾಂಗ್ರೆಸ್ ಬಿಡುಗಡೆ ಮಾಡಿ ಬಹುದೊಡ್ಡ ಆರೋಪ ಮಾಡಿತ್ತು. ಆ ಡೈರಿ ನಕಲಿ ಎಂದು ಪ್ರೂವ್ ಕೂಡ ಆಯ್ತು. ಆದ್ರೆ ಇದೀಗ ಸಿಎಂ ಕುಮಾರಸ್ವಾಮಿ ಅವರು ಬಿಎಸ್‍ವೈ ವಿರುದ್ಧ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಎಸ್ ವೈ ಕೇಂದ್ರ ಬಿಜೆಪಿ ನಾಯಕರಿಗೆ ಹಣ ರವಾನಿಸಿದ್ದು ನಿಜ. ಆ […]

2 weeks ago

ಮಂಡ್ಯ ಲೋಕ ಕಣದಲ್ಲಿ ಟ್ವಿಸ್ಟ್- ಸಕ್ಕರೆ ನಾಡಿನಲ್ಲಿ ಬದಲಾಗುತ್ತಾ ರಾಜಕೀಯ ಸಮೀಕರಣ?

ಮಂಡ್ಯ: ಲೋಕ ರಾಜಕೀಯಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಿದ್ದು, ಸಕ್ಕರೆ ನಾಡಿನಲ್ಲಿ ರಾಜಕೀಯ ಸಮೀಕರಣ ಬದಲಾಗುತ್ತಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಮೂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದರು. ಆದ್ರೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಿ ಬಳಿಕ ಸಮಾವೇಶದಲ್ಲಿ ಆಡಿದ ಮಾತು ಇದೀಗ...

ಸಾಲಮನ್ನಾ ಮಾಡದ ಸರ್ಕಾರದ ವಿರುದ್ಧ ಮೋದಿ ಕಿಡಿ – ಬಳ್ಳಾರಿಯಲ್ಲಿ ಅನ್ನದಾತನಿಗೆ ನೋಟಿಸ್ ಮೇಲೆ ನೋಟಿಸ್

2 months ago

ಬಳ್ಳಾರಿ: ಬುಧವಾರವಷ್ಟೇ ಕಲಬುರಗಿಯಲ್ಲಿ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಎಂ ಕುಮಾರಸ್ವಾಮಿ ಸರ್ಕಾರ ರೈತರ ಸಾಲ ಮನ್ನಾ ಮಾತು ಕೊಟ್ಟು ಮೋಸ ಮಾಡಿದೆ ಅಂತ ಗಂಭೀರ ಆರೋಪ ಮಾಡಿದ್ದರು. ಇತ್ತ, ಬಳ್ಳಾರಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಂದೇ ದಿನ ಮೂರು...

ಸರ್ಜಿಕಲ್ ಬೆನ್ನಲ್ಲೇ ಮೋದಿಯಿಂದ ಕರ್ನಾಟಕದಲ್ಲಿ ಪೊಲಿಟಿಕಲ್ ಸ್ಟ್ರೈಕ್..!

2 months ago

– ಮಾಹಿತಿ ತಿಳಿಯುತ್ತಿದ್ದಂತೆ ಸಿಎಂರಿಂದ ಶಾಸಕರ ದಿಢೀರ್ ಭೇಟಿ ಬೆಂಗಳೂರು: ಸರ್ಜಿಕಲ್ ಸ್ಟ್ರೈಕ್ ಬೆನ್ನಲ್ಲೇ ಪ್ರಧಾನಿ ಮೋದಿಯಿಂದ ಪೊಲಿಟಿಕಲ್ ಸ್ಟ್ರೈಕ್ ನಡೆದಿದ್ದು, ಈ ಮೂಲಕ ಪ್ರಧಾನಿಯವರು ಖರ್ಗೆ ಜೊತೆ ಮೈತ್ರಿ ಸರ್ಕಾರಕ್ಕೂ ಖೆಡ್ಡಾ ತೋಡೋಕೆ ಮುಂದಾಗಿದ್ದಾರೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ....

ಸಿದ್ದರಾಮಯ್ಯ ಮನೆ ಬಾಗಿಲಲ್ಲಿ ಸಿಎಂ ಭಿಕ್ಷುಕ ರೀತಿ ನಿಂತಿದ್ದಾರೆ- ಆರ್. ಅಶೋಕ್

2 months ago

ಕಲಬುರಗಿ: ಕಾಂಗ್ರೆಸ್ ತೊರೆದು ಉಮೇಶ್ ಜಾಧವ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದು ಫಸ್ಟ್ ವಿಕೆಟ್. ಇನ್ನೂ ವಿಕೆಟ್ ಗಳು ಬೀಳುತ್ತವೆ. ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಲ್ಲಿ ಭಿಕ್ಷುಕನ ರೀತಿಯಲ್ಲಿ ನಿಂತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ...

ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಚಾಲೆಂಜ್

2 months ago

ನವದೆಹಲಿ: ನಿಮಗೆ ಅಷ್ಟೊಂದು ಧೈರ್ಯವಿದ್ದರೆ, ದಯವಿಟ್ಟು ನನ್ನ ವಿರುದ್ಧ ಕೇಸ್ ಹಾಕಿ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಂಗ್, ನೀವು ಹಾಗೂ ನಿಮ್ಮ ಸಚಿವರು ನನ್ನನ್ನು...

ಬುದ್ಧಿಮಾಂದ್ಯರಿಗೆ ಮೋದಿ ಅವಮಾನ ಮಾಡಿಲ್ಲ- ಸಂಸದ ಪ್ರಹ್ಲಾದ್ ಜೋಶಿ

2 months ago

ಧಾರವಾಡ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುದ್ಧಿ ಮತ್ತೆ ಯಾವ ರೀತಿ ಇದೆ ಅನ್ನೋದರ ಬಗ್ಗೆ ಮೋದಿ ಹೇಳಿದ್ದಾರೆ. ಆದ್ರೆ ಬುದ್ಧಿಮಾಂದ್ಯರಿಗೆ ಅವರು ಅವಮಾನ ಮಾಡುವ ವಿಚಾರ ಹೇಳಿಲ್ಲ ಎಂದು ಸಂಸದ ಪ್ರಹ್ಲಾದ್ ಜೋಶಿ ಸಮಜಾಯಿಷಿ ನೀಡಿದ್ದಾರೆ. ರಾಹುಲ್ ಗಾಂಧಿಯನ್ನು ಟೀಕಿಸುವ...

ಭಾಯಿ ಔರ್ ಬೆಹನೋ ಈಗ ಬಿಜೆಪಿ ವೆಬ್‍ಸೈಟ್ ನೋಡಿ ಎಂದ ರಮ್ಯಾ

2 months ago

ಬೆಂಗಳೂರು: ಭಾರತೀಯ ಜನತಾ ಪಕ್ಷ ಅಧಿಕೃತ ವೆಬ್‍ಸೈಟ್ ಹ್ಯಾಕ್ ಆಗಿದೆ. ಹ್ಯಾಕ್ ಆದ ವಿಚಾರವನ್ನು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಪ್ರಸ್ತಾಪಿಸಿ ಕಾಲೆಳೆದಿದ್ದಾರೆ. ಭಾಯಿ ಔರ್ ಬೆಹನೋ.. ಈಗ ಬಿಜೆಪಿ ವೆಬ್ ಸೈಟನ್ನು ಒಂದು...