Sunday, 19th May 2019

1 day ago

ಇಂದಿರಾ ಗಾಂಧಿಯಂತೆ ಬಿಜೆಪಿ ನನ್ನನ್ನೂ ಕೊಲ್ಲಬಹುದು: ಕೇಜ್ರಿವಾಲ್

ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಂತೆ ಬಿಜೆಪಿ ನನ್ನನ್ನೂ ಕೊಲ್ಲಬಹುದು ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ನಾನು ಹತ್ಯೆಯಾಗುತ್ತೇನೆ ಎಂಬ ಭಯ ಕಾಡುತ್ತಿದೆ. ನನ್ನ ರಕ್ಷಣೆಗೆ ಇರುವ ಭದ್ರತಾ ಸಿಬ್ಬಂದಿ (ಪಿಎಸ್‍ಒ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ. ನನ್ನ ವಾಹನದ ಹಿಂದೆ, ಮುಂದೆ ಸಾಗುತ್ತಿರುವ ಪೊಲೀಸ್ ಸಿಬ್ಬಂದಿ ನಮ್ಮ ಕಾರ್ಯ ಚಟುವಟಿಕೆಯ […]

2 days ago

ಮೊದಲ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಿಸದ ಪ್ರಧಾನಿ: ಕಾಲೆಳೆದ ನೆಟ್ಟಿಗರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಡೆಸಿದ ಸುದ್ದಿಗೋಷ್ಠಿಯು ಟ್ವಿಟರ್ ನಲ್ಲಿ ಭಾರೀ ಟ್ರೋಲ್ ಆಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಸಂಸದೆ ರಮ್ಯಾ, ವಕೀಲ್ ವಂದುಮುರುಗನ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಐದು ವರ್ಷದ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಮಾಧ್ಯಮಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರು. ದೆಹಲಿಯ ಪ್ರಧಾನ ಕಚೇರಿಯಲ್ಲಿ...

ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸಲ್ಲ: ಪ್ರಧಾನಿ ಮೋದಿ

2 days ago

ನವದೆಹಲಿ: ಮಹಾತ್ಮ ಗಾಂಧಿ ಅವರನ್ನು ಅವಮಾನಿಸಿದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‍ರನ್ನು ನಾನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ನ್ಯೂಸ್ 24 ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೋದಿ, ಸಾಧ್ವಿ ಪ್ರಜ್ಞಾಸಿಂಗ್ ಅವರು ನಾಥೂರಾಮ್...

ಮೋದಿ ಪ್ರಧಾನಿಯಾದ್ಮೇಲೆ ಬೀಫ್ ಮಾರಾಟ ಜಾಸ್ತಿಯಾಗಿದೆ: ಸಿಎಂ ಇಬ್ರಾಹಿಂ

1 week ago

– ಸುಮಾರು 60 ಸಂಸದರಿಂದ ಬೀಫ್ ಫ್ಯಾಕ್ಟರಿ ನಿರ್ಮಾಣ – ಜಾಧವ್‍ಗೆ ಅಂಬಾನಿ, ಅದಾನಿ ದುಡ್ಡು ಬಂದಿದೆ ಯಾದಗಿರಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಬೀಫ್ ಮಾರಾಟ ಜಾಸ್ತಿಯಾಗಿದೆ. ಸುಮಾರು 60 ಸಂಸದರು ಬೀಫ್ ಫ್ಯಾಕ್ಟರಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್...

ನಾನು ಕಪ್ಪು ಕುದುರೆಯಲ್ಲ, ಪಿಎಂ ಆಕಾಂಕ್ಷಿಯೂ ಅಲ್ಲ: ನಿತಿನ್ ಗಡ್ಕರಿ

1 week ago

– ಮೋದಿಯೇ ನಮ್ಮ ನಾಯಕ, ಅವರೇ ಮುಂದಿನ ಪ್ರಧಾನಿ ನವದೆಹಲಿ: ನಾನು ಕಪ್ಪು ಕುದುರೆಯಲ್ಲ, ಪ್ರಧಾನಿ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಪ್ರಧಾನಿ ಹುದ್ದೆಯ ಬಗ್ಗೆ...

ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

2 weeks ago

ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಔರಂಗಜೇಬ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ. ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಾರಿಡಾರ್ ಯೋಜನೆಗಾಗಿ ನಗರದಲ್ಲಿದ್ದ ನೂರಾರು...

ಪ್ರಧಾನಿ ಮೋದಿ ದುರ್ಯೋಧನ ಇದ್ದಂತೆ: ಪ್ರಿಯಾಂಕ ಗಾಂಧಿ

2 weeks ago

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟರಾಗಿಯೇ ಪ್ರಾಣಬಿಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮಹಾಭಾರತ ಸನ್ನಿವೇಶದ ಮೂಲಕ ತಿರುಗೇಟು ನೀಡಿದ್ದಾರೆ. ಹರ್ಯಾಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,...

ಗುರು ಅಡ್ವಾಣಿಗೆ ಪಂಚ್ ನೀಡಿದ ಬಾಕ್ಸರ್ ಮೋದಿ: ರಾಹುಲ್ ಗಾಂಧಿ

2 weeks ago

ಚಂಡೀಗಢ: ಬಾಕ್ಸ್ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರಿಗೆ ಪಂಚ್ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಖ್ಯಾತ ಬಾಕ್ಸರ್ ಅವರ ವಿಜೇಂದ್ರ ಸಿಂಗ್ ಸೇರಿದಂತೆ ಅನೇಕ ಬಾಕ್ಸರ್...