ಸುಳ್ವಾಡಿ ವಿಷ ಪ್ರಸಾದಕ್ಕೆ 14 ಬಲಿ – ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣ
ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಿಯ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಬಿದರಳ್ಳಿ ಗ್ರಾಮವೊಂದರಲ್ಲೇ…
ಪ್ರಸಾದಕ್ಕೆ 10 ಬಾಟಲ್ ವಿಷ ಬೆರೆಸಿದ್ದಾರಾ ದುಷ್ಕರ್ಮಿಗಳು?
ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ದುಷ್ಕರ್ಮಿಗಳು 10ಕ್ಕೂ ಹೆಚ್ಚು ಬಾಟಲ್ ವಿಷ…
ಪತ್ನಿ ಜೀವ ಉಳಿಸಲು ಬರುವಾಗ ಪತಿ ಸಾವು – ಮುಗಿಲು ಮುಟ್ಟಿದೆ ಮಕ್ಕಳ ಗೋಳು!
- ಕೆಪಿ ನಾಗರಾಜ್ ಮೈಸೂರು: ಪ್ರಸಾದ ತಿಂದು ನರಳಾಡುತ್ತಿದ್ದ ಪತ್ನಿಯನ್ನು ಬದುಕಿಸಿಕೊಳ್ಳಲು ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು…
ಬೆಂಗ್ಳೂರಿಗರಿಗೆ ಶಾಕ್ – ಈ ಏರಿಯಾದ ಅಂತರ್ಜಲ ಸಹ ವಿಷ
ಬೆಂಗಳೂರು: ಸಿಲಿಕಾನ್ ಸಿಟಿಯ ಜನರಿಗೆ ಶಾಂಕಿಂಗ್ ನ್ಯೂಸ್ ಕುಡಿಯುವ ನೀರಿನಲ್ಲಿ ಜೀವವನ್ನೇ ಕೊಲ್ಲುವ ವಿಷಕಾರಿ ಅಂಶವಿದೆ…
ಪ್ರೇಮಿಗಳಿಗೆ 5 ಲಕ್ಷ ನೀಡುವಂತೆ ಬ್ಲಾಕ್‍ಮೇಲ್- ಚಿಕಿತ್ಸೆ ಫಲಕಾರಿಯಾಗದೇ ಯುವತಿಯೂ ಸಾವು
ಶಿವಮೊಗ್ಗ: ಕಿಡಿಗೇಡಿಗಳ ಬೆದರಿಕೆಗೆ ಹೆದರಿ ವಿಷ ಸೇವಿಸಿದ್ದ ಪ್ರೇಮಿಗಳ ಪೈಕಿ ಗಂಭೀರ ಸ್ಥಿತಿಯಲ್ಲಿದ ಯುವತಿ ಚಿಕಿತ್ಸೆ…
ಸರ್ಕಾರಿ ಆಸ್ಪತ್ರೆ ಮುಂದೆ ವಿಷಸೇವಿಸಿ ವ್ಯಕ್ತಿ ನರಳಾಡ್ತಿದ್ರೂ ಜನ ಮಾನವೀಯತೆ ಮರೆತ್ರು!
ಬೆಂಗಳೂರು: ಸರ್ಕಾರಿ ಆಸ್ಪತ್ರೆಯ ಬಳಿಯೇ ವ್ಯಕ್ತಿಯೊಬ್ಬ ವಿಷ ಸೇವಿಸಿ ನಾಲ್ಕು ಗಂಟೆ ಕಳೆದರು ಸ್ಥಳದಲ್ಲಿದ್ದವರು ಆತನನ್ನು…
ಪ್ರಿಯಕರ ಮಾಡಿದ ಚಾಲೆಂಜ್‍ಗೆ ವಿಷ ಕುಡಿದ ಪ್ರೇಯಸಿ..!
ಬೆಂಗಳೂರು: ಪ್ರಿಯಕರ ಮಾಡಿದ ಚಾಲೆಂಜ್‍ಗೆ ಪ್ರೇಯಸಿಯೊಬ್ಬಳು ವಿಷ ಕುಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಅವಲಹಳ್ಳಿ…
ನ್ಯಾಯ ಕೊಡಿಸಿ ಎಂದು ಎಸ್‍ಪಿ ಕಚೇರಿಯಲ್ಲೇ ವಿಷ ಕುಡಿದು ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ!
ಬೆಳಗಾವಿ: ಆಸ್ತಿ ವಿವಾದ ಬಗೆಹರಿಸಿ ತಮಗಿರುವ ಪ್ರಾಣ ಬೆದರಿಕೆಯಿಂದ ರಕ್ಷಣೆ ನೀಡಿ ತಮಗೆ ನ್ಯಾಯ ಕೊಡಿಸಿ…
ಪತ್ನಿ ಬೈದಿದ್ದಕ್ಕೆ ಪತಿ ಆತ್ಮಹತ್ಯೆ – ಇತ್ತ ವಿಷ ಸೇವಿಸಿದ ಗೆಳತಿ
ಹೈದರಾಬಾದ್: ವ್ಯಕ್ತಿಯೊಬ್ಬ ಮೊಬೈಲಿನಲ್ಲಿ ತನ್ನ ಗೆಳತಿಯೊಡನೆ ಯಾವಾಗಲೂ ಚಾಟ್ ಮಾಡುತ್ತಿದ್ದಕ್ಕೆ ಪತ್ನಿ ಬೈದಿದ್ದಾಳೆ. ಇದರಿಂದ ಮನನೊಂದ…
ಪೊಲೀಸರು ಕಿರುಕುಳ – ಎಫ್‍ಬಿ ಲೈವಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತ!
ಶಿವಮೊಗ್ಗ: ಪೊಲೀಸರು ಕಿರುಕುಳ ಕೊಡುತ್ತಿದ್ದಾರೆ ಅಂತಾ ಬಿಜೆಪಿ ಕಾರ್ಯಕರ್ತನೊಬ್ಬ ಫೇಸ್ ಬುಕ್ ಲೈವ್ ವೀಡಿಯೋ ಮಾಡಿಕೊಳ್ಳುತ್ತ…
