Chikkaballapur4 years ago
ಪ್ರತಿದಿನ ಊಟದಲ್ಲಿ ಸ್ವಲ್ಪ ಸ್ವಲ್ಪ ವಿಷ: ಪ್ರಿಯಕರ ಜೊತೆ ಸೇರಿ ಗಂಡನ ಕೊಲೆಗೆ ಸ್ಕೆಚ್
ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆ ಸೇರಿಕೊಂಡ ಗೃಹಿಣಿಯೊರ್ವಳು, ಸ್ವತಃ ಗಂಡನಿಗೆ ವಿಷ ಪ್ರಾಶನ ಮಾಡಿ ಕೊಲೆ ಮಾಡಲು ಯತ್ನಿಸಿದ್ದು, ಈ ಸಂಚು ಮೊಬೈಲ್ ಆಡಿಯೋ ರೆಕಾರ್ಡ್ ಮೂಲಕ ಬಯಲಾಗಿದೆ. ಪತ್ನಿ ಕೃಷ್ಣಮ್ಮ ಪತಿ ನರಸಿಂಹಪ್ಪ ಅವರ ಹತ್ಯೆಗೆ ಸಂಚು...