Monday, 20th May 2019

Recent News

3 months ago

ಪೊಲೀಸ್ ಇಲಾಖೆ ದಂತಕತೆ- ನಾಪತ್ತೆಯಾಗಿದ್ದ ‘ದಂತ’ ದಿಢೀರ್ ಪ್ರತ್ಯಕ್ಷ

ಶಿವಮೊಗ್ಗ: ಎಸ್.ಪಿ ಕಚೇರಿಯಿಂದ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದ ಆನೆ ದಂತ ಕೊನೆಗೂ ಅನುಮಾನಾಸ್ಪದವಾಗಿ ಸಿಕ್ಕಿದೆ. ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕೊಠಡಿಯೊಂದನ್ನು ಸ್ವಚ್ಛಗೊಳಿಸುವ ವೇಳೆಯಲ್ಲಿ ಇದು ಪತ್ತೆಯಾಗಿದೆ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುತ್ತುರಾಜ್ ಹೇಳಿದ್ದಾರೆ. ಆದರೆ, ದಂತದ ತಳಭಾಗದಲ್ಲಿ ಒಂದಷ್ಟು ಕತ್ತರಿಸಲಾಗಿದ್ದು, ಕತ್ತರಿಸಿರುವ ಗುರುತು ಸಹ ಹೊಸದಾಗಿದೆ. ಈ ದಂತ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರವು ಕಳೆದ ಜನವರಿಯಲ್ಲಿ ಸಿಐಡಿ ತನಿಖೆ ಒಪ್ಪಿಸಿದೆ. ಸಿಐಡಿ ತನಿಖೆ ಆರಂಭಗೊಳ್ಳುವ ಹಂತದಲ್ಲೇ ಎಸ್‍ಪಿ ಕಚೇರಿಯಲ್ಲೇ ದಂತ ಮೊಟಕು ದಂತ […]

4 months ago

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿಯವರನ್ನು ಗದ್ದುಗೆಯಲ್ಲಿ ಐಕ್ಯ ಮಾಡಲಾಗಿದೆ. ಮಧ್ಯಾಹ್ನ 4.30ರ ವೇಳೆಗೆ ಆರಂಭವಾದ ಕ್ರಿಯಾ...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

6 months ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ...

ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನಕ್ಕೆ ಯಾವೆಲ್ಲ ವಸ್ತು ತರುವಂತಿಲ್ಲ?

9 months ago

ಬೆಂಗಳೂರು: 72 ಸ್ವಾತಂತ್ರ್ಯ ದಿನಾಚರಣೆಗೆ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಪೊಲೀಸ್ ಪಡೆ, ಹೊಂಗಾಡ್ರ್ಸ್, ಎನ್‍ಸಿಸಿ, ಶಾಲಾ ಮಕ್ಕಳು, ವಾದ್ಯಗೋಷ್ಠಿ ತಂಡ ಸೇರಿದಂತೆ ವಿವಿಧ ತಂಡಗಳು ಇಂದು ತಾಲೀಮು ನಡೆಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್...

ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

10 months ago

ಮಂಡ್ಯ: ನಗರದ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‍ ಸೈಟ್ ಒಂದು ಅನಾವರಣಗೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು http://www.mandyadistrictpolice.com/ ವೆಬ್‍ ಸೈಟ್ ಅನಾವರಣಗೊಳಿಸಿದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಾರ್ವಜನಿಕರಿಗೆ ಸಿಗಲೆಂದ ಈ ವೆಬ್‍ ಸೈಟನ್ನು...

100ಕ್ಕೂ ಹೆಚ್ಚು ಪ್ರಕರಣಗಳ ಪತ್ತೆ – ಪೊಲೀಸ್ ಸಿಬ್ಬಂದಿಗೆ ಡಿಸಿಪಿ ಚನ್ನಣ್ಣನವರಿಂದ ಪ್ರವಾಸ, 1ಲಕ್ಷ ನಗದು, ಬೈಕ್ ನೀಡಿ ಗೌರವ

11 months ago

ಬೆಂಗಳೂರು: ಸುಮಾರು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರು ವಿಶೇಷ ಬಹುಮಾನ ನೀಡಿ ಗೌರವಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಶ್ರೀ.ಚಂದ್ರಕುಮಾರ್ ಅವರಿಗೆ ಈ ಬಹುಮಾನ ನೀಡಿ ಗೌರವಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಕರ್ತವ್ಯವನ್ನು ಗುರುತಿಸಿ...

ಮಂಡ್ಯ ಎಸ್ಪಿ ರಾಧಿಕಾ ಅಂಧಾ ದರ್ಬಾರ್ – ತಮ್ಮ ಮನೆ ಕೆಲಸಕ್ಕೆ ಬರೋಬ್ಬರಿ 18 ಪೇದೆಗಳು

11 months ago

ಮಂಡ್ಯ: ನಗರದ ಎಸ್ಪಿ ರಾಧಿಕಾ ನಿವಾಸದಲ್ಲಿ ಆರ್ಡಲಿ ಪದ್ಧತಿ ಇದ್ದು, ತಮ್ಮ ಮನೆ ಕೆಲಸಕ್ಕೆ 18 ಜನ ಪೇದೆಗಳ ನಿಯೋಜನೆ ಆಗಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ನಿವಾಸದ ಗಾರ್ಡನ್ ಮತ್ತು ಬಟ್ಟೆ ತೊಳೆಯುವ ಕೆಲಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆಯಾಗಿದ್ದು, ತಮ್ಮ...

ಕಳ್ಳತನವಾಗಿದ್ದ ಮನೆಯವರಿಗೆ ಹೊಸ ವರ್ಷದಂದು ಸರ್ಪ್ರೈಸ್ ಗಿಫ್ಟ್ ಕೊಟ್ಟ ಪೊಲೀಸರು

1 year ago

ಬೆಂಗಳೂರು: ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮ ಜೋರಾಗಿದೆ. ಹೊಸ ವರ್ಷಕ್ಕೆ ಪೊಲೀಸ್ ಇಲಾಖೆಯಿಂದ ಕೆಲವರಿಗೆ ಸರ್ಪ್ರೈಸ್ ಉಡುಗೊರೆ ದೊರೆತಿದೆ. ಹೊಸ ವರ್ಷಕ್ಕೆ ಪೊಲೀಸ್ ಇಲಾಖೆ ವಿನೂತನ ಕೊಡುಗೆ ನೀಡಿದ್ದು, ಕಳ್ಳತನವಾದ ಚಿನ್ನಾಭರಣವನ್ನು ಅವರವರ ಮನೆಗೆ ತಲುಪಿಸಿದ್ದಾರೆ. ಹೊಸ ವರ್ಷ ರಾತ್ರಿ 12...