Thursday, 19th July 2018

Recent News

4 days ago

ತನ್ನ ವಿರುದ್ಧ ತಾನೇ ದೂರು ದಾಖಲಿಸಿಕೊಂಡ ಪೊಲೀಸ್ !

ಲಕ್ನೋ: ಉತ್ತರ ಪ್ರದೇಶದ ಮೀರತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಮ್ಮ ಮತ್ತು ಕೆಲ ಠಾಣೆಯ ಪೊಲೀಸರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಮೀರತ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜೇಂದ್ರ ತ್ಯಾಗಿ ಈ ರೀತಿ ತಮ್ಮ ವಿರುದ್ಧ ತಾವೇ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇವರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗೋ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಲು ವಿಫಲವಾಗಿದ್ದಕ್ಕೆ ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಖಾರ್ಕೋಡ ಪೊಲೀಸ್ ಠಾಣೆ ಉಸ್ತುವಾರಿ ತೆಗೆದುಕೊಳ್ಳುವ ಮೊದಲು, ತಪ್ಪು ಕ್ರಮ ತೆಗೆದುಕೊಳ್ಳುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಒಂದು […]

2 months ago

ಬೆಂಗ್ಳೂರಿನ ಯುವತಿಗೆ ಎಎಸ್‍ಐಯಿಂದ ಅಶ್ಲೀಲ ಮೆಸೇಜ್, ಫೋಟೋ!

ಬೆಂಗಳೂರು: ಪೊಲೀಸ್ ಅಧಿಕಾರಿಯೊಬ್ಬ ಫೇಸ್ ಬುಕ್‍ನಲ್ಲಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿದ್ದಾರೆ. ಗದಗ ಮೂಲದ ಎಎಸ್‍ಐ ಅಬ್ದುಲ್ ಜಫರ್ ಮುಲ್ಲ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ದೂರು ನೀಡಿದ್ದಾರೆ. ಸತತವಾಗಿ ಅಶ್ಲೀಲ ಮೆಸೇಜ್ ಹಾಗೂ ಅಶ್ಲೀಲ ಫೋಟೋ ಕಳುಹಿಸುತ್ತಿದ್ದನು ಎಂದು ಆರೋಪಿಸಿದ್ದಾರೆ. ಫೇಸ್‍ಬುಕ್ ನಲ್ಲಿ...

ಕೈಯಲ್ಲಿ ಮಗನನ್ನು ಹಿಡಿದುಕೊಂಡೇ ಇಬ್ಬರು ದರೋಡೆಕೋರರನ್ನು ಗುಂಡಿಕ್ಕಿ ಕೊಂದ ಪೊಲೀಸ್ ಅಧಿಕಾರಿ

8 months ago

ರಿಯೋ ಡಿ ಜನೈರೊ: ಆಫ್ ಡ್ಯೂಟಿಯಲ್ಲಿದ್ದ ಸೇನಾ ಪೊಲೀಸ್ ಅಧಿಕಾರಿಯೊಬ್ಬರು ಫಾರ್ಮಸಿಯೊಂದರಲ್ಲಿ ಔಷಧಿ ಕೊಳ್ಳಲು ಹೋಗಿದ್ದಾಗ ಮಗುವನ್ನ ಕೈಯಲ್ಲಿ ಹಿಡಿದುಕೊಂಡೇ ಇಬ್ಬರು ದರೋಡೆಕೋರರನ್ನು ಗುಂಡಿಟ್ಟು ಕೊಂದಿರೋ ಘಟನೆ ಬ್ರೆಜಿಲ್‍ನಲ್ಲಿ ನಡೆದಿದೆ. ಇಬ್ಬರು ದರೋಡೆಕೋರರು ಫಾರ್ಮಸಿಯಲ್ಲಿ ದರೋಡೆ ಮಾಡಲು ಬಂದಿದ್ದರು ಎಂದು ಪೊಲೀಸರು...

ಕೆಲಸದ ಒತ್ತಡದಿಂದ ಬ್ರೇಕ್ ತಗೊಂಡು ಟ್ರಕ್ಕಿಂಗ್ ಹೋದ ಪೊಲೀಸ್ ಅಧಿಕಾರಿಗಳು

9 months ago

ಮಂಡ್ಯ: ದಿನನಿತ್ಯ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲಸದ ಒತ್ತಡದಲ್ಲಿರುತ್ತಿದ್ದ ಪೊಲೀಸ್ ಅಧಿಕಾರಿಗಳು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕರಿಘಟ್ಟ ಬೆಟ್ಟದಲ್ಲಿ ಟ್ರಕ್ಕಿಂಗ್ ಮಾಡಿ ಎಂಜಾಯ್ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲಾ ಎಸ್‍ಪಿ ರಾಧಿಕಾ ಅವರ ನೇತೃತ್ವದಲ್ಲಿ ಕರಿಘಟ್ಟದ ಬಳಿ ಆಗಮಿಸಿದ ಅಡಿಷನಲ್...

ಮಂಗ್ಳೂರು ಗಲಭೆ ಯಾಕೆ ನಿಯಂತ್ರಣ ಆಗ್ಲಿಲ್ಲ- ಐಪಿಎಸ್ ಅಧಿಕಾರಿಗಳಿಗೆ ಸಿಎಂ ಕ್ಲಾಸ್

1 year ago

ಬೆಂಗಳೂರು: ಯಾರ್ರಿ ಕೋಮುಗಲಭೆಗೆ ಸ್ಕೆಚ್ ಹಾಕಿದ್ದು? ಸ್ಕೆಚ್ ಗೊತ್ತಿದ್ದು ನಾಟಕ ಆಡೋ ಯಾರನ್ನೂ ಬಿಡೋದಿಲ್ಲ ಅಂತ ಮಾಧ್ಯಮದ ಮುಂದೆ ಹೇಳ್ತೀರಿ. ಕಳೆದ ಒಂದೂವರೆ ತಿಂಗಳಿನಿಂದ ಏನ್ ಏನ್ ಕೆಲ್ಸಾ ಮಾಡಿದ್ದೀರಿ ಹೇಳಿ ಎಂದು ಮಂಗಳೂರು ಪೊಲೀಸ್ ಅಧಿಕಾರಿಗಳನ್ನು ಸಿಎಂ ಪ್ರಶ್ನಿಸಿದ್ದಾರೆ.  ...

ವೀಡಿಯೋ: ಬೆಂಕಿ ಹೊತ್ತಿ ಉರಿಯುತ್ತಿದ್ದ ಸಿಲಿಂಡರನ್ನು ಬರಿಗೈಯ್ಯಲ್ಲೇ ಕಟ್ಟಡದಿಂದ ಹೊರಗೆಳೆದು ತಂದ ಪೊಲೀಸ್

1 year ago

ಬೀಜಿಂಗ್: ಪೊಲೀಸ್ ಅಧಿಕಾರಿಯೊಬ್ಬರು ಬೆಂಕಿ ಹೊತ್ತಿ ಉರಿಯುತ್ತಿದ್ದ ಗ್ಯಾಸ್ ಸಿಲಿಂಡರನ್ನು ಬರಿಗೈಯ್ಯಲ್ಲೇ ಕಟ್ಟಡದಿಂದ ಧರಧರನೆ ಹೊರಗೆಳೆದು ತಂದ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇಲ್ಲಿನ ಜಿಯಾಂಗ್ಸು ಪ್ರದೇಶದ ಮನೆಯೊಂದರಲ್ಲಿ ಅಡುಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‍ಗೆ ಬೆಂಕಿ...