4 months ago
ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಹರಿಬಿಡಲಾಗುತ್ತಿದ್ದು, ಇದರಿಂದ ಜಿಲ್ಲೆಯಲ್ಲಿ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ದಿನದಿಂದ ದಿನಕ್ಕೆ ನದಿಯ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿ ದಡಕ್ಕೆ ಹೊಂದಿಕೊಂಡಿರುವ ಕೊಳ್ಳೂರು, ಗೂಗಲ್ ಮತ್ತು ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಅಪಾಯದ ಮಟ್ಟ ತಲುಪಿವೆ. ಕೊಳ್ಳೂರು ಸೇತುವೆ ಮುಳಗಡೆಯಾಗಲು ಇನ್ನೂ ಕೇವಲ 2 ಅಡಿ ಮಾತ್ರ ಬಾಕಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆಗಳ ಬಳಿ ಪೊಲೀಸ್ ಇಲಾಖೆಯಿಂದ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. […]
10 months ago
ಮಂಡ್ಯ: ‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ’ ಎಂಬ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಮನೆ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹಿರಿಯ ನಟನ ಅಂಬರೀಶ್ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೇಳಿಕೆ ಖಂಡಿಸಿ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಹರಿಹಾಯ್ದಿದಿದ್ದು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೇ ಶ್ರೀಕಂಠೇಗೌಡ ಮನೆಗೆ...