Monday, 20th May 2019

4 months ago

ವಿದ್ಯಾರ್ಥಿಗಳ ಪರದಾಟ ನೋಡಲಾಗದೇ ಪೊಲೀಸ್ ವಾಹನದಲ್ಲೇ ಪ್ರಯಾಣ – ಮಾನವೀಯತೆ ಮೆರೆದ ಗದಗ ಪೊಲೀಸ್ರು

ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು ನೋಡಲಾಗದೇ ತಮ್ಮ ವಾಹನದಲ್ಲಿ ಅವರನ್ನು ಹತ್ತಿಸಿ ಕಳುಹಿಸಿದ್ದಾರೆ. ಈ ಮೂಲಕ ಗದಗ ಶಹರ, ಬೆಟಗೇರಿ, ಬಡಾವಣೆ ಹಾಗೂ ಗ್ರಾಮೀಣ ಪೊಲೀಸರ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ. ಎರಡನೇ ದಿನದ […]

11 months ago

ಬೆಕ್ಕು ತಪ್ಪಿಸಲು ಹೋಗಿ ಪೊಲೀಸ್ ಬೊಲೆರೊ ಪಲ್ಟಿ!

ಚಿಕ್ಕಮಗಳೂರು: ಕಾಡುಬೆಕ್ಕು ತಪ್ಪಿಸಲು ಹೋಗಿ ಪೊಲೀಸ್ ಬೊಲೆರೊ ವಾಹನ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಹೊರನಾಡು ರಸ್ತೆಯಲ್ಲಿ ನಡೆದಿದೆ. ಜಿಲ್ಲೆಯ ಕಳಸ ಎಎಸ್‍ಐ ಹಾಗೂ ಮೂವರು ಪೇದೆಗಳು ಗುರುವಾರ ರಾತ್ರಿ ಆರೋಪಿಯೊಬ್ಬನನ್ನು ಬಂಧಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಆಗಿದ್ದು ಏನು? ಕಳಸದಿಂದ ತೆರಳುವ ವೇಳೆ ಮಳೆ ಮಾರ್ಗ ಮಧ್ಯೆ ಪ್ರಯಾಣ ನಡೆಸುವ ವೇಳೆ...

ಮಂಡ್ಯ: ಎಸ್‍ಪಿ ಕಚೇರಿ ಮುಂದೆ ಪೊಲೀಸ್ ವಾಹನದಲ್ಲೇ ಪೊಲೀಸರ ಜೂಜಾಟ

2 years ago

ಮಂಡ್ಯ: ಕರ್ತವ್ಯ ನಿರತ ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳು ಪೊಲೀಸ್ ವಾಹನದಲ್ಲೇ ಇಸ್ಪೀಟ್ ಆಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್‍ಗಳಾದ ನಾಗಚಂದ್ರಬಾಬು (ಸಮವಸ್ತ್ರ ಧರಿಸಿದವರು), ಗೋಪಾಲಕೃಷ್ಣ(ಜೇಬಿಂದ ಹಣ ತೆಗೆದು ಹಾಕುವವರು), ನಾಗಣ್ಣ ನೇತೃತ್ವದ ರಿಸರ್ವ್ ಪೊಲೀಸರ...