ದಾವಣಗೆರೆ: ಅತಿಯಾಗಿ ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪೊಲೀಸ್ ವಾಹನದ ಗಾಜು ಒಡೆದು ಹಾಕಿದ ಘಟನೆ ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ನಡೆದಿದೆ. ಕಲ್ಲೆಸೆದ ಕುಡುಕ ಮಹಾಶಯ ಈಗ ಪೊಲೀಸರ ಅಥಿತಿಯಾಗಿದ್ದಾನೆ. ಶಾಮನೂರು ರಸ್ತೆಯ ಬಾರ್...
ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು....
ಚಿಕ್ಕಮಗಳೂರು: ಕಾಡುಬೆಕ್ಕು ತಪ್ಪಿಸಲು ಹೋಗಿ ಪೊಲೀಸ್ ಬೊಲೆರೊ ವಾಹನ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ-ಹೊರನಾಡು ರಸ್ತೆಯಲ್ಲಿ ನಡೆದಿದೆ. ಜಿಲ್ಲೆಯ ಕಳಸ ಎಎಸ್ಐ ಹಾಗೂ ಮೂವರು ಪೇದೆಗಳು ಗುರುವಾರ ರಾತ್ರಿ ಆರೋಪಿಯೊಬ್ಬನನ್ನು ಬಂಧಿಸಲು ಹೋಗಿದ್ದ ವೇಳೆ...
ಹೈದರಾಬಾದ್: ಪತ್ನಿಯನ್ನು ಭೇಟಿಯಾಗಲು ಪತಿಯೊಬ್ಬ ಪೊಲೀಸರ ವಾಹವನ್ನು ಕದ್ದು ಅಲ್ಲಿಂದ ಪರಾರಿಯಾದ ಘಟನೆ ಸೋಮವಾರ ಆಂಧ್ರ ಪ್ರದೇಶದ ಸೂರ್ಯಪೇಟ್ ಜಿಲ್ಲೆಯಲ್ಲಿ ನಡೆದಿದೆ. ತಿರುಪತಿ ಲಿಂಗರಾಜು(30) ಪೊಲೀಸರ ವಾಹನವನ್ನು ಕದ್ದ ಪತಿ. ಲಿಂಗರಾಜು ಮಾನಸಿಕವಾಗಿ ತೊಂದರೆ ಅನುಭವಿಸುತ್ತಿದ್ದು,...
ಭೋಪಾಲ್: ಐದು ಜನರ ಗುಂಪೊಂದು ಪೊಲೀಸರನ್ನು ಬಂಧಿಸಿ ಅವರ ವಾಹದಲ್ಲಿಯೇ 18 ವರ್ಷದ ಯುವತಿಯನ್ನು ಅಪಹರಿಸಿಕೊಂಡು ಹೋಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶ ಪನ್ನಾ ಜಿಲ್ಲೆಯ ಬಮುರ್ಹಾ ಗ್ರಾಮದಲ್ಲಿ ನಡೆದಿದೆ. ಭಾನುವಾರ ಬೆಳಗಿನ ಜಾವ ಈ ಘಟನೆ...
ಮಂಡ್ಯ: ಕರ್ತವ್ಯ ನಿರತ ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳು ಪೊಲೀಸ್ ವಾಹನದಲ್ಲೇ ಇಸ್ಪೀಟ್ ಆಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್ಗಳಾದ ನಾಗಚಂದ್ರಬಾಬು (ಸಮವಸ್ತ್ರ ಧರಿಸಿದವರು), ಗೋಪಾಲಕೃಷ್ಣ(ಜೇಬಿಂದ ಹಣ ತೆಗೆದು ಹಾಕುವವರು),...