ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಎಂಜಿನಿಯರ್‍ಗೆ ಥಳಿಸಿದ ಪೊಲೀಸ್
ಲಕ್ನೋ: ವ್ಯಕ್ತಿಯೊಬ್ಬರು ತನ್ನ ಬೈಕ್‍ನಲ್ಲಿ ಲಿಫ್ಟ್ ಕೊಡಲು ನಿರಾಕರಿಸಿದ್ದಕ್ಕೆ ಅವರನ್ನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…
ಪತ್ನಿಯ ಮೇಲೆ ಗುಂಡು ಹಾರಿಸಿದ ಮಾಜಿ ಸೈನಿಕ
ವಿಜಯಪುರ: ಮಾಜಿ ಸೈನಿಕನೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ…
ಮನೆ ಬಿಟ್ಟು ಓಡಿ ಹೋಗಿ, ನಮ್ಮನ್ನ ಹುಡ್ಕಬೇಡಿ ಎಂದು ಪೊಲೀಸರಿಗೆ ವಾಟ್ಸಪ್ ವಿಡಿಯೋ ಕಳಿಸಿದ್ರು
-ವಿಡಿಯೋ ತಲುಪವ ಮುನ್ನ ಲವ್ ಸ್ಟೋರಿಗೊಂದು ಟ್ವಿಸ್ಟ್ ಶಿವಮೊಗ್ಗ: ಫೇಸ್‍ಬುಕ್ ಮೂಲಕ ಪರಿಚಯವಾದ ಸ್ನೇಹ ಪ್ರೀತಿಗೆ…
ಪಾಸ್ ಇದ್ರೂ ಇಳಿಸಿದ, ಇಂಗ್ಲಿಷ್ ಮಾತನಾಡಿದ್ದಕ್ಕೆ ಕಿರಿಕ್: ಬಿಎಂಟಿಸಿ ಕಂಡಕ್ಟರ್ ವಿರುದ್ಧ ಯುವತಿ ದೂರು
ಬೆಂಗಳೂರು: ಇಂಗ್ಲಿಷ್‍ನಲ್ಲಿ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮತ್ತು ಬಸ್ ಪಾಸ್ ಇದ್ದರೂ ಪ್ರಯಾಣಿಕರನ್ನು ಬಲವಂತವಾಗಿ ಇಳಿಸಿದ್ದಕ್ಕೆ…
ವಿಡಿಯೋ: ಪಲ್ಟಿ ಹೊಡೆದ ಟ್ಯಾಂಕರ್-ಅಡುಗೆ ಎಣ್ಣೆ ತುಂಬಿಕೊಳ್ಳಲು ಸ್ಥಳೀಯರ ಪೈಪೋಟಿ
ಕಲಬುರಗಿ: ಅಡುಗೆ ಎಣ್ಣೆಯ ಟ್ಯಾಂಕರ್ ಪಲ್ಟಿಯಾಗಿ ತೈಲವನ್ನು ಸ್ಥಳೀಯರು ತುಂಬಿಕೊಂಡು ಹೋಗಿದ್ದಾರೆ. ನಗರದ ಹೊರವಲಯದ ನೃಪತುಂಗ…
ವಿಡಿಯೋ: ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಬಿದ್ದುಕೊಂಡ ಪೊಲೀಸಪ್ಪ!
ತುಮಕೂರು: ಇಂದು ಬೆಳಂಬೆಳಗ್ಗೆ ಪೊಲೀಸ್ ಪೇದೆಯೊಬ್ಬರು ಕಂಠಪೂರ್ತಿ ಕುಡಿದು ತುಮಕೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಬಿದ್ದು…
ಅಪ್ಪ-ಅಮ್ಮ ಹೊಡೀತಿದ್ದಾರೆ, ಬೇಗ ಬಾ ಎಂದ್ಲು ಯುವತಿ- ಮನೆಗೆ ಹೋದ ಪ್ರಿಯಕರ ಹೆಣವಾದ!
ಬೆಂಗಳೂರು: ಐದು ವರ್ಷ ಪ್ರೀತಿ ಮಾಡಿದ ಗೆಳತಿ ದಿಢೀರನೇ ಮೆಸಜ್ ಮಾಡಿ ಅಪ್ಪ ಅಮ್ಮ ಹೊಡೀತ್ತಿದ್ದಾರೆ.…
ಹಣಕ್ಕಾಗಿ ಪತಿಯ ಹೆಣ ಬಿಟ್ಟು ಪರಾರಿಯಾದ ಪತ್ನಿ!
ಬಾಗಲಕೋಟೆ: ಹಣದ ಮುಂದೆ ಮಾನವೀಯತೆಯ ಮೌಲ್ಯಗಳು ಹಾಗೂ ಸಂಬಂಧಗಳೂ ಉಳಿಯೋದಿಲ್ಲ ಅನ್ನೋದಕ್ಕೆ ಬಾಗಲಕೋಟೆ ಜಿಲ್ಲೆಯ ಹೊನ್ನಾಕಟ್ಟಿ…
ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕುವ ಮುನ್ನ ಈ ಸುದ್ದಿ ಓದಿ
ಬೆಂಗಳೂರು: ನೀವೇನಾದ್ರು ಸರ್ಕಾರಿ ಕೆಲಸಕ್ಕೆ ಅರ್ಜಿ ಹಾಕಿದ್ದೀರಾ? ಯಾರಾದ್ರೂ ಕೆಲಸ ಕೊಡಿಸುವ ಭರವಸೆ ನೀಡ್ತಿದ್ದಾರಾ? ಹಾಗಿದ್ರೆ…
ಹೆಂಡತಿಗೆ ವಯಾಗ್ರ ಮಾತ್ರೆ ತಿನ್ನಿಸಿ ಪೀಡಿಸ್ತಿದ್ನಂತೆ ಕಾಮುಕ ಪತಿ
ಬೆಂಗಳೂರು: ಮದುವೆಯ ನಂತರ ಎಲ್ಲರಿಗೂ ಸಂಸಾರದ ಚಿಂತೆಯಾದ್ರೆ ಇಲ್ಲೊಬ್ಬನಿಗೆ ಯಾವಾಗಲೂ ನೀಲಿ ಚಿತ್ರಗಳ ಚಿಂತೆ. ಮಲಗೋಕೆ…