Tag: police

10 ರೂ. ಸ್ಕೇಲ್ ಬಳಸಿ ಕಾರುಗಳ ಕಳವು – ನಂತ್ರ ಅದೇ ಕಾರಲ್ಲಿ ಕುರಿ ಕಳ್ಳತನ ಮಾಡ್ತಿದ್ದ!

ನೆಲಮಂಗಲ: ಚಾಣಾಕ್ಷ ಕಳ್ಳನೊಬ್ಬ 10 ರೂಪಾಯಿ ಸ್ಕೇಲ್ ಖರೀದಿಸಿ, ಲಕ್ಷಾಂತರ ಮೌಲ್ಯದ ಕಾರನ್ನೇ ಕಳ್ಳತನ ಮಾಡುತ್ತಿದ್ದ…

Public TV

ಹುಡುಗ, ಹುಡುಗಿಯ ಲವ್ ಕೇಸ್‍ನಲ್ಲಿ ಉಪ್ಪಿಯ ಡಾ. ಮೋದಿ ಸ್ಕ್ರಿಪ್ಟ್ ಹೋಯ್ತು!

ಬೆಂಗಳೂರು: ಹುಡುಗ, ಹುಡುಗಿಯ ಲವ್, ಥಳಿತ ಕೇಸ್‍ನಲ್ಲಿ ನಟ ಉಪೇಂದ್ರ ಅವರ ಮುಂದಿನ 'ಡಾಕ್ಟರ್ ಮೋದಿ'…

Public TV

ಬೆಂಗಳೂರಿಗೆ ಬಾಂಬ್ ಬೆದರಿಕೆ ಕರೆ: ಮೆಟ್ರೋ ಸ್ಟೇಷನ್‍ಗಳಲ್ಲಿ ಬಿಗಿ ಭದ್ರತೆ

ಬೆಂಗಳೂರು: ಸಿಲಿಕಾನ್ ಸಿಟಿಗೆ ಶನಿವಾರ ರಾತ್ರಿ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ…

Public TV

ಟ್ರಾಫಿಕ್ ರೂಲ್ಸ್ ಪಾಲಿಸುವಂತೆ ಮಾಡಲು ಬಾಗಲಕೋಟೆ ಪೊಲೀಸರ ವಿನೂತನ ಪ್ರಯೋಗ

ಬಾಗಲಕೋಟೆ: ನಗರದಲ್ಲಿ ಟ್ರಾಫಿಕ್ ನಿಯಮಗಳನ್ನ ಪಾಲನೆ ಮಾಡದ ವಾಹನ ಸವಾರರಿಗೆ ಬಾಗಲಕೋಟೆ ಗ್ರಾಮೀಣ ಠಾಣೆಯ ಪೊಲೀಸರು…

Public TV

ವೀಡಿಯೋ: ಕಾರಿನಲ್ಲಿ ಬಂದು 1 ಲಕ್ಷ ರೂ. ಮೌಲ್ಯದ 15 ಸೀರೆ ಕದ್ದು ಪರಾರಿಯಾದ ಖತರ್ನಾಕ್ ಕಳ್ಳಿಯರು

ಮಂಡ್ಯ: ಗ್ರಾಹಕರ ವೇಷದಲ್ಲಿ ಬಂದ ನಾಲ್ವರು ಖತರ್ನಾಕ್ ಮಹಿಳೆಯರು ಸುಮಾರು 1 ಲಕ್ಷ ರೂ. ಮೌಲ್ಯದ…

Public TV

ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ

ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ…

Public TV

ಹೆಬ್ಬಗೋಡಿಯಲ್ಲಿ ಮಾಲೀಕನಿಗೆ ಚಾಕು ಹಾಕಿ ಅಂಗಡಿ ಲೂಟಿ

- ಅತ್ತಿಗುಪ್ಪೆಯಲ್ಲಿ ಯುವಕನನ್ನು ತಡೆದು ದರೋಡೆ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರು, ಪೋಕರಿಗಳ ಸಂಖ್ಯೆ ದಿನೇ…

Public TV

ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎನ್‍ಆರ್‍ಪುರ ಠಾಣೆಯ ಪಿಎಸ್‍ಐ

ಚಿಕ್ಕಮಗಳೂರು: ಆರೋಪಿಗಳನ್ನು ಠಾಣೆಯಿಂದ ಬಿಟ್ಟು ಕಳುಹಿಸಿ ಕರ್ತವ್ಯ ಲೋಪ ಎಸಗಿದ್ದಕ್ಕೆ ಪೊಲೀಸ್ ವರಿಷ್ಟಾಧಿಕಾರಿ ಶೋಕಾಸ್ ನೋಟಿಸ್…

Public TV

ಮಂಡ್ಯ ಶಾಕಿಂಗ್: ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಯ ಮೂರನೇ ಮಹಡಿಯಿಂದ ತಳ್ಳಿದ!

ಮಂಡ್ಯ: ಪ್ರೀತಿ ನಿರಾಕರಿಸಿದಕ್ಕೆ ಅಪ್ರಾಪ್ತೆಯನ್ನ ಅಪ್ರಾಪ್ತ ಬಾಲಕನೊಬ್ಬ ಶಾಲೆಯ 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಅಘಾತಕಾರಿ…

Public TV

ಉಡುಪಿ ಚಿನ್ನದ ವ್ಯಾಪಾರಿಯ ಕಿಡ್ನಾಪ್ ಪ್ರಕರಣ- ಏಳು ಮಂದಿ ಚಿನ್ನ ಚೋರರು ಅಂದರ್!

ಉಡುಪಿ: ಭಾರೀ ಕುತೂಹಲ ಕೆರಳಿಸಿದ್ದ ಇಲ್ಲಿನ ಚಿನ್ನದ ವ್ಯಾಪಾರಿಯ ಕಿಡ್ನಾಪ್ ಮತ್ತು ದರೋಡೆ ಕೇಸನ್ನು ಪೊಲೀಸರು…

Public TV