ಧರ್ಮಸ್ಥಳ ಬುರುಡೆ ರಹಸ್ಯ| ಇದೊಂದು ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
- ಪ್ಲ್ಯಾನ್ ಮಾಡಿ ಕಪ್ಪು ಚುಕ್ಕೆ ತರಲು ಮುಂದಾಗಿದ್ದಾರೆ ಬೆಂಗಳೂರು: ಧರ್ಮಸ್ಥಳ ಬುರುಡೆ (Dharmasthala Mass…
32 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದ್ರೂ ಸಿಕ್ಕಿಲ್ಲ ಮೂಳೆ!
ಮಂಗಳೂರು: ಸತತ ಎರಡು ದಿನಗಳಿಂದ ನಡೆಯುತ್ತಿದ್ದ ಪಾಯಿಂಟ್ 13ರ ಶೋಧ ಕಾರ್ಯ ಅಂತ್ಯಗೊಂಡಿದ್ದು ಯಾವುದೇ ಮೂಳೆ…
ಉಡುಪಿ | ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯನ್ನು ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು
ಉಡುಪಿ: ಹೆಂಡತಿ ಮಗುವಿನ ಜೊತೆ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಕೊಚ್ಚಿ ಕೊಂದ…
ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಬಳ್ಳಾರಿ: ಮಧ್ಯರಾತ್ರಿ ಎಟಿಎಂ (ATM) ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ (Balalri) ಗಸ್ತು ಪೊಲೀಸರು ರೆಡ್…
6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ
- ಧರ್ಮಸ್ಥಳದ 13ನೇ ಪಾಯಿಂಟ್‌ನಲ್ಲಿ ಅಸ್ಥಿಗೆ ಶೋಧ ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯಕ್ಕೆ (Dharmasthala Mass…
ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್
ಮಂಗಳೂರು: ಧರ್ಮಸ್ಥಳದ (Dharmasthala) ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ…
ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ
ದಾವಣಗೆರೆ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು (Arecanut Trees) ದುಷ್ಕರ್ಮಿಗಳು ಕಡಿದು ಹಾಕಿರುವ…
ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ (Dharmasthala Mass Burial) ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ತೋರಿಸಿದ 13ನೇ…
ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ…
ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ (Dharmasthala) ಕ್ಷೇತ್ರಕ್ಕೆ ನಿರಂತರ ಅವಮಾನ ಮಾಡುತ್ತಿರುವುದನ್ನು ಖಂಡಿಸಿ ಕ್ಷೇತ್ರದ ಭಕ್ತರು…
