‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ
ಪಾಟ್ನಾ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್' ಅಲ್ಪಾವಧಿಯ…
ಪತ್ನಿ ಕತ್ತು ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಪತಿ
ಬಾಗಲಕೋಟೆ: ಪತಿಯೊಬ್ಬ ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆ…
ಗುಂಡು ಹಾರಿಸಿಕೊಂಡು ಕರ್ತವ್ಯ ನಿರತ ಪೊಲೀಸ್ ಪೇದೆ ಆತ್ಮಹತ್ಯೆ
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ…
4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ
ರಾಯ್ಪುರ: ಕಳೆದ ನಾಲ್ಕು ದಿನಗಳಿಂದಲೂ ಕೊಳವೆ ಬಾವಿಯಲ್ಲೇ ಸಿಲುಕಿದ್ದ 11 ವರ್ಷದ ಹುಡುಗನನ್ನು ರಾಷ್ಟ್ರೀಯ ವಿಪತ್ತು…
ಪ್ರಾರ್ಥನಾ ಮಂದಿರಗಳಲ್ಲಿ ಮೈಕ್ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್ ಕಾರ್ಯಾಚರಣೆ
ಬೆಂಗಳೂರು: ದೇವಾಲಯ, ಮಸೀದಿ ಹಾಗೂ ಚರ್ಚ್‌ಗಳಲ್ಲಿ ಮೈಕ್ ಸಕ್ರಮಕ್ಕೆ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಅಂತ್ಯವಾಗಿದೆ.…
ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್
ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿದ ಹೇಳಿಕೆಗಳಿಂದಾಗಿ ಪಶ್ಚಿಮ ಬಂಗಾಳದಲ್ಲಿ…
ಪತ್ನಿಯಿಂದಲೇ ಪತಿಯ ಕೊಲೆ – ಅಪಘಾತವಾಗಿದೆ ಎಂದು ಬಿಂಬಿಸಲು ಹೋದವಳು ಅರೆಸ್ಟ್
ಹಾಸನ: ಅಗ್ನಿಸಾಕ್ಷಿಯಾಗಿ ತಾಳಿ ಕಟ್ಟಿದ ಪತಿಯನ್ನೇ ಹತ್ಯೆಗೈದು, ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಹೋಗಿ ಮಹಿಳೆಯೊಬ್ಬಳು…
ಮನೆಗೆ ಕರೆಸಿ ನವಜೋಡಿಯನ್ನು ಹತ್ಯೆ ಮಾಡಿದ ನವವಧು ಪೋಷಕರು
ಚೆನ್ನೈ: ಹೊಸದಾಗಿ ಜೀವನ ನಡೆಸಬೇಕಾಗಿದ್ದ ನವಜೋಡಿಯನ್ನು ನವವಧು ಸಹೋದರ ಮತ್ತು ಪೋಷಕರು ಕೊಲೆ ಮಾಡಿರುವ ಘಟನೆ…
ಡ್ರಗ್ಸ್ ಕೇಸ್ – ಸಿದ್ಧಾಂತ್ ಕಪೂರ್‌ಗೆ ಜಾಮೀನು, ಇಂದು ನಡೆಯಲಿದೆ ವಿಚಾರಣೆ
ಬೆಂಗಳೂರು: ದಿ ಪಾರ್ಕ್ ಹೋಟೆಲ್‍ನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿತ ಬಾಲಿವುಡ್ ನಟ ಸಿದ್ಧಾಂತ್ ಕಪೂರ್…
ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಂದೂ ಸಂಘಟನೆ ಕಾರ್ಯಕರ್ತನಿಂದ ಸಾರ್ವಜನಿಕವಾಗಿ ಆವಾಜ್
ಹುಬ್ಬಳ್ಳಿ: ಕಳ್ಳತನದ ತನಿಖೆಯಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಸಾರ್ವಜನಿಕವಾಗಿ ಆವಾಜ್ ಹಾಕಿದ್ದಲ್ಲದೆ, ಪೊಲೀಸ್ ಠಾಣೆಗೆ ನುಗ್ಗಿದ ಹಿಂದೂ…
