ವಿಮಾನಗಳ ಬೆನ್ನಲ್ಲೇ ತಿರುಪತಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ!
ಅಮರಾವತಿ: ಆಂಧ್ರಪ್ರದೇಶದ (Andhra Pradesh) ತಿರುಪತಿಯ (Tirupati) 3 ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ (Bomb Threats)…
ಶಿವಮೊಗ್ಗ| ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ದ ಕಾರು – ಚಾಲಕ ಪೊಲೀಸರ ವಶಕ್ಕೆ
ಶಿವಮೊಗ್ಗ: ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿ ಒಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ…
ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು
ಬೆಳಗಾವಿ: ಮಕ್ಕಳ ಕಳ್ಳರ (Child Theft) ಮೇಲೆ ಅಥಣಿ ಪೋಲಿಸರು (Athani Police) ಫೈರಿಂಗ್ (Firing)…
ಶಿವಮೊಗ್ಗ | ವಾಹನ ತಪಾಸಣೆ ವೇಳೆ ಟ್ರಾಫಿಕ್ ಪೊಲೀಸ್‌ನನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ
ಶಿವಮೊಗ್ಗ: ವಾಹನ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ (Police) ಸಿಬ್ಬಂದಿಯೊಬ್ಬರನ್ನು ಕಾರಿನ (Car) ಬಾನೆಟ್…
ಡಿಜೆ ರಿಪೇರಿಗೆ ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ!
ನವದೆಹಲಿ: ಗಾಜಿಯಾಬಾದ್‌ನಲ್ಲಿ ಮಹಿಳೆಯೊಬ್ಬಳ ಶವ ಪತ್ತೆಯಾದ ಸುಮಾರು ಮೂರು ವಾರಗಳ ನಂತರ, ಆಕೆಯ ಮಗ ಮತ್ತು…
ಕಾಶ್ಮೀರದ ಬಾರಾಮುಲ್ಲಾ ಕೋರ್ಟ್‌ನಲ್ಲಿ ಗ್ರೆನೇಡ್ ಸ್ಫೋಟ – ಪೊಲೀಸ್ ಸಿಬ್ಬಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲಾ ನ್ಯಾಯಾಲಯದಲ್ಲಿ (Court)…
ಹಬ್ಬಕ್ಕೆ ಬಂದಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವು?
ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನಾಪತ್ತೆಯಾದ ಘಟನೆ ಜಿಲ್ಲೆಯ (Chikkamagaluru) ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ.…
ಮೋದಿ, ಸಿಜೆಐ ಬಳಿ ಮಾತಾಡ್ಬೇಕೆಂದು ಹೈಟೆನ್ಷನ್ ವಿದ್ಯುತ್ ಕಂಬ ಏರಿದ ಭೂಪ!
ನವದೆಹಲಿ: ಪ್ರಧಾನಿ ಮೋದಿ (Narendra Modi), ಸಿಜೆಐ ಬಳಿ ಮಾತಾಡಬೇಕೆಂದು ವ್ಯಕ್ತಿಯೊಬ್ಬ ಹೈಟೆನ್ಷನ್ ವಿದ್ಯುತ್ ಕಂಬವನ್ನು…
ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಪತ್ನಿಯನ್ನು ವಿದ್ಯುತ್ ತಂತಿಗೆ ನೂಕಿ ಹತ್ಯೆ ಆರೋಪ
ದಾವಣಗೆರೆ: ಗೃಹಲಕ್ಷ್ಮಿ (Gruha Lakshmi) ಯೋಜನೆಯ ಹಣವನ್ನು (Money) ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಪತ್ನಿಯನ್ನೇ…
ಮಾರಾಟ ಮಾಡಿದ ಮನೆ ಖಾಲಿ ಮಾಡದ್ದಕ್ಕೆ ಬಾವನನ್ನೇ ಹತ್ಯೆಗೈದ ಬಾಮೈದ!
ಚಿಕ್ಕಮಗಳೂರು: ಮನೆ ಮಾರಾಟ ಮಾಡಿ ಮೂರು ವರ್ಷಗಳಾಗಿದ್ದರೂ ಮನೆ ಖಾಲಿ ಮಾಡದ ಬಾವನನ್ನ ಬಾಮೈದನೇ ಕೊಲೆ…
