ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಪ್ರಕರಣ ದಾಖಲು
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಬ್ಯಾಂಕ್‍ಗಳಿಂದ ಸಾಲ (Loan) ಪಡೆದು…
ತಾಯಿ-ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್- ಹೊಸ ವರ್ಷದ ಪಾರ್ಟಿಗೆ ಪ್ರಿಯಕರನನ್ನು ಕರೆಸಿ ತಾನೇ ಬಲಿಯಾದ್ಳು!
ಹಾಸನ: ಇಲ್ಲಿನ ದಾಸರಕೊಪ್ಪಲಿನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
ಪ್ರೇಮಿಗಳೆಂದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು
- ಗಾಂಜಾ ನಶೆಯಲ್ಲಿ 7 ಮುಸ್ಲಿಂ ಯುವಕರಿಂದ ಕೃತ್ಯ? ಬೆಳಗಾವಿ: ಗಾಂಜಾ ನಶೆಯಲ್ಲಿದ್ದ ಮುಸ್ಲಿಂ ಯುವಕರು,…
ಅಟ್ಟಾಡಿಸಿ ಮಾರಕಾಸ್ತ್ರಗಳಿಂದ 25 ಬಾರಿ ಇರಿದು ವ್ಯಕ್ತಿಯ ಹತ್ಯೆ
ಬೆಂಗಳೂರು: ವ್ಯಕ್ತಿಯೊಬ್ಬನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ (Murder) ಘಟನೆ ರಾಜ್ಯದ ಗಡಿಭಾಗದ ತಮಿಳುನಾಡಿನ (Tamil…
ಪ್ರತಾಪ್ ಆಸ್ಪತ್ರೆ ದಾಖಲಾದ ಬೆನ್ನಲ್ಲೇ ದೊಡ್ಮನೆಗೆ ಪೊಲೀಸ್ ಎಂಟ್ರಿ
ಡ್ರೋನ್ ಪ್ರತಾಪ್ (Drone Pratap) ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪೊಲೀಸರು ಕೂಡ…
ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್ ಕುಮಾರ್ ವಶಕ್ಕೆ
ಬೆಂಗಳೂರು: ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿಯಿಂದ (BJP) ನಿತ್ಯ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದು…
ಕರಸೇವಕರ ಅರೆಸ್ಟ್ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ
ಹುಬ್ಬಳ್ಳಿ: ಕರಸೇವಕರ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಈಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ…
ಬಸ್, ಟ್ರಕ್ ನಡುವೆ ಅಪಘಾತ – 12 ಮಂದಿ ದುರ್ಮರಣ
ದಿಸ್ಪುರ್: ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 12 ಮಂದಿ ಸಾವಿಗೀಡಾದ…
ಸಾರ್ವಜನಿಕರ ಮುಂದೆಯೇ ಮಹಿಳೆಗೆ ದೊಣ್ಣೆಯಿಂದ ಥಳಿಸಿದ ಪೊಲೀಸ್- ಭಾರೀ ಆಕ್ರೋಶ
ಪಾಟ್ನಾ: ಸಾರ್ವಜನಿಕರ ಮುಂದೆಯೇ ಪೊಲೀಸರು (Police) ದಲಿತ ಮಹಿಳೆಯೊಬ್ಬರನ್ನು ಥಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social…
ಯುವತಿ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್- ಫೋಟೋಶೂಟ್‍ಗೆ ಬಿಡದಿದ್ದಕ್ಕೆ ಸೂಸೈಡ್
ಬೆಂಗಳೂರು: ಸುಧಾಮನಗರದಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಫೋಟೋಶೂಟ್‍ಗೆ ಬಿಡದಿದ್ದಕ್ಕೆ…
