Sunday, 19th August 2018

Recent News

5 months ago

ಪೋಲಿಯೋ ಬಾಧಿಸಿದರೂ ಎದೆಗುಂದಲಿಲ್ಲ – ಛಲದಲ್ಲಿ ಬದುಕು ಕಟ್ಟಿಕೊಂಡ ವಿಕಲಚೇತನ

ದಾವಣಗೆರೆ: ಹುಟ್ಟಿದ 9 ತಿಂಗಳಿಗೆ ಪೊಲೀಯೋಗೆ ತುತ್ತಾಗಿದ್ದರೂ ಇಂದು 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ದಾವಣಗೆರೆಯ ರೈತ ಎಲ್ಲರಿಗೂ ಆದರ್ಶವಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಕುಕ್ಕವಾಡ ಗ್ರಾಮದ ನಿವಾಸಿ ಚಂದ್ರಶೇಖರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಚಂದ್ರಶೇಖರ್ ಕೋಲಿನ ಸಹಾಯದಿಂದ ತೋಟದಲ್ಲಿ ಕೆಲಸ ಮಾಡುತ್ತಾರೆ. ಪೊಲೀಯೋದಿಂದ ಬಳಲುತ್ತಿದ್ದರೂ, ಯಾವುದನ್ನೂ ಲೆಕ್ಕಿಸದೆ, ಯಾರ ಹಂಗಿಗೂ ಒಳಗಾಗದೆ ತನಗಿದ್ದ 14 ಎಕರೆ ಹೊಲದಲ್ಲಿ ವಿವಿಧ ಬೆಳೆ ಬೆಳೆದು ಜಿಲ್ಲೆಗೆ ಆದರ್ಶ ರೈತರಾಗಿದ್ದಾರೆ. ಇವರು ಬೆಳೆದ ಅಡಿಕೆ, ಮೆಣಸು, ಸೇರಿದಂತೆ […]

5 months ago

ವಿಕಲ ಚೇತನರಾದರೂ ವಿಶಿಷ್ಟ ಚೈತನ್ಯ – ಅಂದದ ಬದುಕಿಗೆ ಅಂಗವಿಕಲತೆ ಅಡ್ಡಿಯಲ್ಲ ಅಂತ ತೋರಿಸಿದ ಸಾಧಕಿ

ಚಿಕ್ಕಬಳ್ಳಾಪುರ: ಪೋಲಿಯೋದಿಂದ ಎರಡು ಕಾಲು ಕಳೆದುಕೊಂಡರೂ ರಹಮತ್ ಬದುಕುವ ಛಲ ಬಿಟ್ಟಿಲ್ಲ. ಬಾಲ್ಯದಲ್ಲೇ ಪೊಲೀಯೋ ರೋಗಕ್ಕೆ ತುತ್ತಾಗಿ ಎರಡೂ ಕಾಲನ್ನು ಕಳೆದುಕೊಂಡಿರೋ ರಹಮತ್ ಅವರೇ ನಮ್ಮ ಪಬ್ಲಿಕ್ ಹೀರೋ. ಇವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೈದರಾಲಿ ನಗರ ನಿವಾಸಿಯಾಗಿದ್ದು, ಕೈಗಳನ್ನೇ ಕಾಲುಗಳಂತೆ ನೆಲಕ್ಕೂರಿ ನಡೆಯೋ ಇವರಿಗೆ ಈ ಅಂಗವೈಕಲ್ಯವನ್ನೇ ಮೆಟ್ಟಿ ನಿಂತ ಖುಷಿ ಇದೆ....

ಕಾಲಿಲ್ಲದಿದ್ರೂ ಎದೆಗುಂದಲಿಲ್ಲ, ಪಂಚರ್ ಶಾಪ್ ನಲ್ಲಿ ಸ್ವಾವಲಂಬಿ ಬದುಕು ನಡೆಸುತ್ತಿರುವ ಬಳ್ಳಾರಿಯ ರಮೇಶ್

11 months ago

ಬಳ್ಳಾರಿ: ಕೆಲವರು ಕೈ ಕಾಲು ನೆಟ್ಟಗಿದ್ದರು ದುಡಿದು ತಿನ್ನದೇ ಇನ್ನೊಬ್ಬರ ಮುಂದೆ ಕೈ ಚಾಚುತ್ತಾರೆ. ಆದರೆ ಇಲ್ಲಿ ನಾಲ್ವರು ಪೋಲಿಯೋದಿಂದ ಕಾಲುಗಳ ಸ್ವಾಧೀನ ಇಲ್ಲದಿದ್ದರು ನಡು ಬಗ್ಗಿಸಿ ದುಡಿದು ಇತರೆ ವಿಕಲಚೇತನರಿಗೆ ಮಾದರಿಯಾಗಿದ್ದಾರೆ. ಹೌದು. ನಮ್ಮ ಕಾಲುಗಳಿಗೆ ಸ್ವಾಧೀನ ಇಲ್ಲ. ಹೇಗೆ...